ದುನಿಯಾ ವಿಜಯ್ ಈಗ ಸಲಗ!
ಬೆಂಗಳೂರು: ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಕುಸ್ತಿ ಚಿತ್ರ ಮೂಡಿ ಬರೋದಾಗಿ ಈ ಹಿಂದೆ ಸುದ್ದಿಯಾಗಿತ್ತು. ಆದರೆ…
ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಫುಡ್ ಪಾಯಿಸನ್ ಶಂಕೆ – 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ವಾಂತಿ-ಭೇದಿ ಜ್ವರದಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗಲಗುರ್ಕಿ…
24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – ಉಮೇಶ್ ಕತ್ತಿ
ಬೆಳಗಾವಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ 24 ಗಂಟೆಗಳಲ್ಲೇ ಪತನವಾಗಲಿದ್ದು, ನಂತರ ಒಂದು…
ಪೊಲೀಸ್ ಠಾಣೆ ಮುಂದೆ ಹೊಡೆದಾಡಿಕೊಂಡ ಗ್ಯಾಂಗ್‍ಗಳು – ಇಬ್ಬರ ಸ್ಥಿತಿ ಗಂಭೀರ
ಬಾಗಲಕೋಟೆ: ಕಬ್ಬು ಕಡಿಯುವ ಎರಡು ಗ್ಯಾಂಗ್‍ಗಳ ಸದಸ್ಯರ ಪೊಲೀಸ್ ಠಾಣಾ ಎದುರೇ ಹೊಡೆದಾಡಿಕೊಂಡ ಘಟನೆ ರಬಕವಿ-ಬನಹಟ್ಟಿ…
ಬಾಕ್ಸಿಂಗ್ ಡೇ ಟೆಸ್ಟ್: ಪಾದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ಮಯಾಂಕ್
ಮೆಲ್ಬರ್ನ್: ಆಸೀಸ್ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ಕನ್ನಡಿಗ ಮಯಾಂಕ್ ಅಗರ್ವಾಲ್…
ನಾತಿಚರಾಮಿ: ಬಿಂದುಮಾಲಿನಿ ಸಂಗೀತ ಸ್ಪರ್ಶ!
ಪ್ರತಿಯೊಂದು ವಿಚಾರದಲ್ಲಿಯೂ ಹೊಸತನವೇ ಇರಬೇಕೆಂಬ ಶ್ರದ್ಧೆಯಿಂದಲೇ ರೂಪುಗೊಂಡಿರೋ ಚಿತ್ರ ನಾತಿಚರಾಮಿ. ಈ ವಾರ ಬಿಡುಗಡೆಗೊಳ್ಳಲಿರೋ ಈ…
ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ…
ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!
- ಎರಡು ಖಾತೆಗೆ ಪರಂಮೇಶ್ವರ್ ಪಟ್ಟು - ಒಂದು ಖಾತೆ ಬಿಟ್ಟುಕೊಂಡಿ ಎಂದ ಮಾಜಿ ಸಿಎಂ…
ಕಳೆದ ವರ್ಷದ ಪ್ರಶ್ನೆ ಪತ್ರಿಕೆಯನ್ನೇ ಈ ವರ್ಷವೂ ಕೊಟ್ಟ ಮೈಸೂರು ವಿವಿ
ಮೈಸೂರು: ಕಳೆದ ವರ್ಷದ ಪ್ರಶ್ನೆ ಪತ್ರಿಕೆಯ ಒಂದೆರಡು ಪ್ರಶ್ನೆಗಳು ಪ್ರಸಕ್ತ ಸಾಲಿನ ಪ್ರಶ್ನೆ ಪತ್ರಿಕೆಯಲ್ಲಿ ಪುನರಾವರ್ತನೆ…
ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ
ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಸಂತಾಕ್ಲಾಸ್ ಡ್ರೆಸ್ ಧರಿಸಿ…
