ಧರಂ ಸಿಂಗ್ ನಿಧನದಿಂದ ಕಾಂಗ್ರೆಸ್‍ಗೆ ದೊಡ್ಡ ಹೊಡೆತ: ಶ್ಯಾಮನೂರು ಶಿವಶಂಕರಪ್ಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ತೀವ್ರ ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ…
Baragala
Baragala Kannada Movie Trailer https://www.youtube.com/watch?v=aRxX0J8Pbq4 Baragala Jukebox | Baragala Kannada Movie Songs…
ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಧರಂ ಸಿಂಗ್ ವಿಧಿವಶ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ…
6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ಪಾಟ್ನಾ: ಬಿಹಾರದಲ್ಲಿ ಮತ್ತೆ ಮಹಾಮೈತ್ರಿ ಶುರುವಾಗಿದೆ. ಬುಧವಾರದಂದು ಆರ್‍ಜೆಡಿ ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್…
ಪ್ರವಾಹದಿಂದ ಪಾರಾಗಲು ವಿದ್ಯುತ್ ಕಂಬವೇರಿದ್ದ ವ್ಯಕ್ತಿ- ಭಾರತೀಯ ವಾಯುಪಡೆ ಹೇಗೆ ಕಾಪಾಡಿತು ನೋಡಿ
ಅಹಮದಾಬಾದ್: ಪ್ರವಾಹ ಪೀಡಿತ ಗುಜರಾತ್‍ನಲ್ಲಿ ರಕ್ಷಣಾ ಕಾರ್ಯಚರಣೆ ವೇಳೆ ಭಾರತೀಯ ವಾಯು ಪಡೆಯು ವಿದ್ಯುತ್…
ಎರಡು ಲಕ್ಷಕ್ಕೆ ಮಗಳನ್ನೇ ಮಾರಲು ಮುಂದಾದ ತಾಯಿ
ಬೀದರ್: ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಎರಡು ಲಕ್ಷ ರೂ.ಗೆ ಮಾರಲು ಹೊರಟಿದ್ದ ಘಟನೆ ಬೀದರ್…
ಅನುಮಾನಸ್ಪದ ರೀತಿಯಲ್ಲಿ ಸಾವು- ಇಬ್ಬರು ವ್ಯಕ್ತಿಗಳ ಶವ ಪತ್ತೆ
ಕೋಲಾರ: ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾದ ಘಟನೆ ಜಿಲ್ಲೆಯ ಮಾಲೂರು ಪಟ್ಟಣದ…
ನಾಗರ ಪಂಚಮಿ ದಿನವೇ ಮನೆಗೆ ಬಂದ ನಾಗಪ್ಪ!
ಧಾರವಾಡ: ನಾಗರ ಪಂಚಮಿ ದಿನ ಎಲ್ಲರೂ ಮಣ್ಣಿನ ಹುತ್ತಕ್ಕೆ ಹಾಲೆರೆಯುತ್ತಾರೆ. ಆದರೆ ನಿಜವಾಗಿಯೂ ಈ ಹಬ್ಬದ…
ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಅಮಿತ್ ಶಾ ಸ್ಪರ್ಧೆ
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಸ್ಪರ್ಧಿಸಲಿದ್ದಾರೆ ಎಂದು…
ಬೆಂಕಿಯಲ್ಲಿ ಹೊತ್ತಿ ಉರಿದ ಲಾರಿ- 8 ಲಕ್ಷ ರೂ. ಜೋಳ ಸುಟ್ಟು ಭಸ್ಮ
ಮೈಸೂರು: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟು…