ಮೋದಿಗೆ ಜೀವ ಬೆದರಿಕೆ ಇದ್ರೆ ಸಾಯಲಿ ಬಿಡಿ: ಬಸವರಾಜ ರಾಯರೆಡ್ಡಿ ಉಡಾಫೆಯ ಹೇಳಿಕೆ
ಕೊಪ್ಪಳ: ಪ್ರಧಾನಿ ಮೋದಿಗೆ ಜೀವ ಬೆದರಿಕೆ ಇದ್ರೆ ಸಾಯಲಿ ಬಿಡಿ ಎಂದು ಉನ್ನತ ಶಿಕ್ಷಣ ಸಚಿವ…
ಸರ್ಕಾರಿ ಜಮೀನನ್ನು ಸೇಲ್ ಮಾಡಿದ ಉಡುಪಿಯ ಭೂಪ!
ಉಡುಪಿ: ಮೋಸ ಮಾಡೋಕೆ ಖದೀಮರು ಸಾವಿರ ದಾರಿಗಳನ್ನು ಹುಡುಕಿಕೊಳ್ತಾರೆ. ಒಂದೇ ದಾರಿಯಲ್ಲಿ ಹೋದ್ರೆ ಜನ ಎಚ್ಚೆತ್ತುಕೊಳ್ತಾರೆ…
ಪರಪುರುಷರು ನೋಡದೇ ಇರಲು ಸುಂದರಿ ಪತ್ನಿಯ ತಲೆಯನ್ನೇ ಬೋಳಿಸಿದ ಪತಿರಾಯ!
ಬೆಂಗಳೂರು: ಪರಪುರುಷರು ಪತ್ನಿಯನ್ನು ನೋಡಬಾರದು ಎನ್ನುವ ಕಾರಣಕ್ಕೆ ಪತ್ನಿಯ ಕೇಶಮುಂಡನ ಮಾಡಿ ಮುಖಕ್ಕೆ ಗುದ್ದಿರುವ ಘಟನೆ…
ಮಾರಾಟಕ್ಕಿದೆ `ಕಿರಿಕ್ ಪಾರ್ಟಿ’ಯ `ಕಾಂಟೆಸ್ಸಾ ಕಾರ್’!
ಬೆಂಗಳೂರು: ಕನ್ನಡದಲ್ಲಿ ಹಣ, ಕೀರ್ತಿ ಅಂತಾ ಸಖತ್ ಸುದ್ದಿ ಮಾಡಿದ ಸಿನಿಮಾ ಕಿರಿಕ್ ಪಾರ್ಟಿ. ಕಳೆದ…
ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಎಂಜಿನಿಯರ್‍ಗೆ ಥಳಿಸಿದ ಪೊಲೀಸ್
ಲಕ್ನೋ: ವ್ಯಕ್ತಿಯೊಬ್ಬರು ತನ್ನ ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಅವರನ್ನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…
ವಿಚ್ಛೇದಿತ ಪತ್ನಿಗೆ ಪತಿಯ ಸಂಬಳದ ಶೇ. 25ರಷ್ಟು ಜೀವನಾಂಶ ನೀಡಲು ಸುಪ್ರೀಂ ಆದೇಶ
ನವದೆಹಲಿ: ಪತ್ನಿಗೆ ವಿಚ್ಛೇದನ ನೀಡುವ ಪತಿ ತನ್ನ ಸಂಬಳದಲ್ಲಿ ಶೇಕಡಾ 25ರಷ್ಟು ಹಣವನ್ನು ಆಕೆಯ ಜೀವನ ನಿರ್ವಹಣೆಗೆ…
ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ
ಚೆನ್ನೈ: ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದು, ಚಿತ್ರ ಬಿಡುಗಡೆಗೆ ಅಡ್ಡಿಪಡಿಸಬೇಡಿ ಎಂದು ಮನವಿ…
ಆರೋಪಿಯೂ ಇವರೇ, ವಿಚಾರಣಾಧಿಕಾರಿಯೂ ಇವರೇ- 8 ಕೇಸ್‍ಗಳಲ್ಲಿ 2 ಕೇಸ್ ಖುಲಾಸೆ
ಬೆಂಗಳೂರು: ತಪ್ಪು ಮಾಡಿದವರು ಆರೋಪಿ ಸ್ಥಾನದಲ್ಲಿದ್ರೆ, ವಿಚಾರಣೆ ಮಾಡಬೇಕಿದ್ದವರು ನ್ಯಾಯಪಾಲಕರ ಸ್ಥಾನದಲ್ಲಿ ಇರ್ತಾರೆ. ಆದ್ರೆ ಇಲ್ಲಿ…
ಶಾಸಕರಾಗಿ ಕಳಲೆ ಕೇಶವಮೂರ್ತಿ, ಗೀತಾ ಮಹದೇವಪ್ರಸಾದ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನೂತನ ಶಾಸಕರಾಗಿ ಚುನಾಯಿತರಾದ ಕಳಲೆ ಕೇಶವಮೂರ್ತಿ ಹಾಗೂ ಡಾ.…
ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ
ಚಿಕ್ಕಮಗಳೂರು: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಹಿನ್ನೆಲೆಯಲ್ಲಿ ಸಿಎಂ…