5ನೇ ಬಾರಿ ದೊಡ್ಮನೆ ಆಟ ಬಲು ಜೋರು- `ಬಿಗ್ ಹೌಸ್’ನಲ್ಲಿ ಸೆಲೆಬ್ರಿಟಿಗಳ ಪ್ರೇಮಾನುರಾಗ ಶುರು
ಬೆಂಗಳೂರು: ಐದನೇ ಬಾರಿಯ ದೊಡ್ಮನೆಯ ಆಟ ಬಲು ಜೋರಾಗಿಯೇ ನಡೆಯುತ್ತಿದೆ. ದಿನಕ್ಕೊಂದು ಹೊಸ ಹೊಸ ಸಮಾಚಾರ,…
ಸಿಎಂ ಎಲೆಕ್ಷನ್ ವೇಳೆ ಕಾರ್ ಟೈರ್‍ನಲ್ಲಿ ಸಾಗಿಸಿದ್ರಂತೆ ಕಂತೆ ಕಂತೆ ನೋಟು- ಜಿಪಂ ಸದಸ್ಯನಿಂದ ಹೊಸ ಬಾಂಬ್
ತುಮಕೂರು: ಜಿಲ್ಲೆಯ ಹೊನವಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಜಿ.ನಾರಾಯಣ ಹೊಸ ಬಾಂಬ್ ಸಿಡಿಸಿದ್ದಾರೆ.…
ಸಿದ್ದರಾಮಯ್ಯ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ-ಕೆ.ಸಿ ವೇಣುಗೋಪಾಲ್
ಉಡುಪಿ: ಸಿದ್ದರಾಮಯ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಸಿಎಂ ಹೃದಯದಲ್ಲಿ ಬಡವರು ಮಾತ್ರ ಇದ್ದಾರೆ.…
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಮೂವರು ಸಾವು, ಓರ್ವನ ಸ್ಥಿತಿ ಗಂಭೀರ
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ…
ಅಪ್ಪನ ಆಸೆಯಂತೆ ಗೋವುಗಳ ರಕ್ಷಣೆ – 20 ವರ್ಷಗಳಿಂದ ನಿಸ್ವಾರ್ಥ ಸೇವೆ ಮಾಡ್ತಿದ್ದಾರೆ ಗದಗ್‍ನ ರಿಖಪ್ ಚಂದ್ರ
ಗದಗ: ನೂರಾರು ಅನಾಥ ಗೋವುಗಳಿಗೆ ಕಳೆದ 20 ವರ್ಷಗಳಿಂದ ಫಲಾಪೇಕ್ಷೆಯಿಲ್ಲದೆ ಪೋಷಣೆ ಮಾಡ್ತಿದ್ದಾರೆ ಇವತ್ತಿನ ಪಬ್ಲಿಕ್…
ಮಂಗ್ಳೂರಲ್ಲಿ ಐವರು ವಿದ್ಯಾರ್ಥಿಗಳು ನೀರುಪಾಲು!
ಮಂಗಳೂರು: ಈಜಲು ಹೋದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ…
ರೈತರಿಗೆ ಸಿಗಬೇಕಾದ ಪರಿಹಾರದ ಹಣವನ್ನು ಹಂಚಿಕೊಂಡ ಅಧಿಕಾರಿಗಳು!
ರಾಯಚೂರು: ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸೋದು ಅಷ್ಟರಲ್ಲೇ ಇದೆ. ಆದರೆ ಹಾಗೂ ಹೀಗೂ ಕೊಡುವ…