ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’
ಮೈಸೂರು: ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ ಕಳಲೆ ಕೇಶವಮೂರ್ತಿ 21,334 ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.…
ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್
ಗುಂಡ್ಲುಪೇಟೆ: ಪಕ್ಷದ ಪ್ರಾಮಾಣಿಕ ಕೆಲಸದಿಂದ ಜನ ಇಂದು ಕಾಂಗ್ರೆಸ್‍ಗೆ ಮತ ಹಾಕಿ ಗೆಲ್ಲಿಸಿದ್ದಾರೆ ಅಂತಾ ಆಹಾರ…
ಗುಂಡ್ಲುಪೇಟೆಯಲ್ಲಿ ‘ಕೈ’ ಗೆ ಜಯ: ಗೆಲುವಿನ ನಗೆ ಬೀರಿದ ಗೀತಾ ಮಹದೇವ್‍ಪ್ರಸಾದ್
ಚಾಮರಾಜನಗರ: ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವೆಂದೇ ಪರಿಗಣಿಸಲಾಗಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು,…
ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ
ಬೆಂಗಳೂರು: ಕರ್ನಾಟಕದ ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ನಂಜನಗೂಡಿನಲ್ಲಿ ಕಳಲೆ ಕೇಶವಮೂರ್ತಿ ಜಯಗಳಿಸಿದರೆ, ಗುಂಡ್ಲುಪೇಟೆಯಲ್ಲಿ…
ಬ್ರೇಕ್ ವೈಫಲ್ಯದಿಂದ ಶೆಡ್‍ಗೆ ನುಗ್ಗಿದ ಟಿಪ್ಪರ್ ಲಾರಿ- ಒಂದೇ ಕುಟುಂಬದ ಇಬ್ಬರು ಸಾವು
ಬೆಂಗಳೂರು: ಬ್ರೇಕ್ ವೈಫಲ್ಯದಿಂದ ಟಿಪ್ಪರ್ ಲಾರಿ ಶೆಡ್‍ಗೆ ನುಗ್ಗಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ…
ಮದುವೆ ಮುಗಿಸಿ ಬರ್ತಿದ್ದ ವೇಳೆ ಪಲ್ಟಿ ಹೊಡೆದ ಬಸ್-60 ಜನ್ರಿಗೆ ಗಾಯ
ರಾಮನಗರ: ಮದುವೆ ಮುಗಿಸಿ ಹಿಂದಿರುಗುವ ವೇಳೆ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ 60 ಜನರು ಗಾಯಗೊಂಡಿರುವ…
ಕೊನೆ ಎರಡು ದಿನಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ: ಶ್ರೀನಿವಾಸ ಪ್ರಸಾದ್
ನಂಜನಗೂಡು: ಮೊದಲು ಬಹಳ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವಿತ್ತು. ಆದ್ರೆ ಕೊನೆ ಎರಡು…
ಸರ್ಕಾರದ ಯೋಜನೆಗಳೇ ನನಗೆ ಶ್ರೀರಕ್ಷೆ: ಕಳಲೆ ಕೇಶವಮೂರ್ತಿ
ಮೈಸೂರು: ಸರ್ಕಾರದ ಅಭಿವೃದ್ಧಿ ಕೆಲಸಗಳನ್ನ ನೋಡಿ ಜನರು ನನಗೆ ಮತ ಹಾಕಿದ್ದಾರೆ ಅಂತಾ ನಂಜನಗೂಡಿನಲ್ಲಿ ಕಾಂಗ್ರೆಸ್…
ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್,ಬಿಜೆಪಿ ಮೇಲೆ ಬೀರಬಹುದಾದ ಪರಿಣಾಮಗಳೇನು?
ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಎರಡೂ ಇಲ್ಲಿಯವರೆಗೆ ಕಾಂಗ್ರೆಸ್ ಹಿಡಿತದಲ್ಲಿದ್ದ ಕ್ಷೇತ್ರಗಳು. ಆದ್ರೆ ಕೇವಲ ಕ್ಷೇತ್ರಗಳನ್ನು…
ಪ್ರತಿಷ್ಠೆಯ ಫಲಿತಾಂಶಕ್ಕೆ ಶುರುವಾಯ್ತು ಕೌಂಟ್‍ಡೌನ್ – ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
- ಮೇಲುಗೈ ಸಾಧಿಸುತ್ತಾ ಜಾತಿ ಸಮೀಕರಣ - ಭಾರೀ ಲೆಕ್ಕಾಚಾರದಲ್ಲಿ ಬಿಎಸ್‍ವೈ, ಸಿದ್ದರಾಮಯ್ಯ ಮೈಸೂರು/ ಚಾಮರಾಜನಗರ:…