ಗೋಧ್ರಾ ಹತ್ಯಾಕಾಂಡ: 11 ದೋಷಿಗಳ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಾಡು
ಅಹಮದಾಬಾದ್: ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ 11 ದೋಷಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡಿಸಿ…
ಅರ್ಧಕ್ಕೇ ನಿಂತ್ಹೊಯ್ತು ಸೌದಿ ರಾಜನ ‘ಚಿನ್ನದ ಎಸ್ಕಲೇಟರ್’- ವಿಡಿಯೋ ವೈರಲ್
ಮಾಸ್ಕೋ: ಹೊಳೆಯೋದೆಲ್ಲಾ ಚಿನ್ನ ಅಲ್ಲ ಅಂತ ಮಾತಿದೆ. ಆದ್ರೆ ಇಲ್ಲಿ ಹೊಳೆಯುತ್ತಿದ್ದದ್ದು ಚಿನ್ನವೇ. ಆದ್ರೆ ಸರಿಯಾಗಿ…
ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಬೆಂಗ್ಳೂರಿನಲ್ಲಿ ಟೆಕ್ಕಿಯ ಬರ್ಬರ ಕೊಲೆ
ಬೆಂಗಳೂರು: ಉತ್ತರ ಭಾರತ ಮೂಲದ ಬೆಂಗಳೂರಿನಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ…
ವಿಚಾರಣೆ ನೆಪದಲ್ಲಿ ಪೊಲೀಸರಿಂದ ಯುವತಿಯರ ಮೇಲೆ ದೌರ್ಜನ್ಯ!
ಹೈದರಾಬಾದ್: ತಾಯಿಯ ಅನುಮಾನಾಸ್ಪದ ಸಾವಿನ ತನಿಖೆಯ ವಿಚಾರಣೆ ನೆಪದಲ್ಲಿ ಇಬ್ಬರೂ ಸಹೋದರಿಯರಿಗೆ ಪೊಲೀಸರು ಹಲ್ಲೆ ನಡೆಸಿರುವ…
ಬಾಲಿವುಡ್ ನಟಿಯರು ಒಟ್ಟಿಗೆ ಸೇರಿ ಕರ್ವಾ ಚೌತ್ ಆಚರಿಸಿದ್ರು!
ಮುಂಬೈ: ಉತ್ತರ ಭಾರತದಲ್ಲಿ ಮಹಿಳೆಯರು ಕರ್ವಾಚೌತ್ ಎಂಬ ಉಪವಾಸ ವ್ರತವನ್ನು ಬಹಳ ವಿಜೃಂಭನೆಯಿಂದ ಆಚರಿಸುತ್ತಾರೆ. ಈ…
ಒಂದು ಗಂಟೆಗೂ ಹೆಚ್ಚು ಕಾಲ ಹೆಡೆ ಎತ್ತಿ ನಿಂತು ರಸ್ತೆ ಬಂದ್ ಮಾಡಿದ ಕಾಳಿಂಗ
ಕಾರವಾರ: ಒಂದು ಗಂಟೆಗೂ ಹೆಚ್ಚು ಕಾಲ ಕಾಳಿಂಗ ಸರ್ಪವೊಂದು ಹೆಡೆ ಎತ್ತಿ ನಿಂತು ರಸ್ತೆಯನ್ನು ಬಂದ್…
ಪ್ರತಿ ಹಿಂದೂ ಮನೆಯಲ್ಲೂ ತಲ್ವಾರ್ ಇಟ್ಟುಕೊಳ್ಳಬೇಕು: ಮುತಾಲಿಕ್
ಮಂಗಳೂರು: ಪ್ರತಿ ಹಿಂದೂ ಮನೆಯಲ್ಲಿ ತಲ್ವಾರ್ ಸಂಗ್ರಹಿಸಿಟ್ಟುಕೊಳ್ಳುವ ಅಗತ್ಯವಿದೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್…
ಕೊನೆಗೂ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಫೋಟೋ ಲೀಕ್ ಬಗ್ಗೆ ಪ್ರತಿಕ್ರಿಯಿಸಿದ ಅಮೀರ್!
ಮುಂಬೈ: ಅಮಿರ್ ಖಾನ್ ನಟಿಸುತ್ತಿರುವ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್…
ಕಿಡ್ನ್ಯಾಪ್ ಆಗಿದ್ದ ಮಗುವನ್ನ 15 ಗಂಟೆಯಲ್ಲಿ ರಕ್ಷಿಸಿದ ಪೊಲೀಸರು- ಕಂದಮ್ಮನ ನಗುವಿನ ಫೋಟೋ ವೈರಲ್
ಹೈದರಾಬಾದ್: ಅಪಹರಣಕ್ಕೊಳಗಾಗಿದ್ದ ನಾಲ್ಕು ತಿಂಗಳ ಮಗುವನ್ನು 15 ಗಂಟೆಯೊಳಗೆ ನಗರದ ಸಿಟಿ ಪೊಲೀಸರು ರಕ್ಷಣೆ ಮಾಡಿದ್ದಾರೆ.…
ರೈಲಿಗೆ ಸಿಲುಕಿ ಬ್ರಿಡ್ಜ್ ಮೇಲಿಂದ ಬಿದ್ದು ಆನೆಮರಿ ಸಾವು
ಬೆಳಗಾವಿ: ರೈಲ್ವೇ ಹಳಿ ದಾಟುವಾಗ, ರೈಲಿಗೆ ಸಿಲುಕಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದು ಆನೆ ಮರಿಯೊಂದು…