Public TV

Digital Head
Follow:
179654 Articles

ಉಪ ಚುನಾವಣೆಗೆ ಕೊನೆಗೂ ಮುಹೂರ್ತ- ಎರಡ್ಮೂರು ದಿನಗಳಲ್ಲಿ ದಿನಾಂಕ ಘೋಷಣೆ

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಏಪ್ರಿಲ್ 2 ನೇ ವಾರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ ಅಂತಾ…

Public TV By Public TV

ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮಂಚನಬೆಲೆ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ. ಈ ಗ್ರಾಮದ…

Public TV By Public TV

ಅಮೆರಿಕದಲ್ಲಿ ಭಾರತೀಯ ಶ್ರೀನಿವಾಸ್ ಹತ್ಯೆಗೆ ಟ್ರಂಪ್ ಖಂಡನೆ

ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯ ಮೂಲದ ಶ್ರೀನಿವಾಸ್ ಹತ್ಯೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ಮೊದಲ ಬಾರಿಗೆ…

Public TV By Public TV

ಪೋಷಕರು ಮಾಡಿದ ಈ ಒಂದು ತಪ್ಪಿನಿಂದ ಮಂಡ್ಯದಲ್ಲಿ 2 ವರ್ಷದ ಮಗು ಸಾವು

ಮಂಡ್ಯ: ಪೋಷಕರು ಮಾಡಿದ ಒಂದು ಚಿಕ್ಕ ತಪ್ಪಿನಿಂದ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ…

Public TV By Public TV

ಅಪ್ಪನ ಸಾವಿಗೆ ಭಾವಿ ಪತ್ನಿಯನ್ನ ದೂಷಿಸಿ ಮದುವೆ ಮುರಿದ ವರ- ನೊಂದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ತಂದೆಯ ಸಾವಿಗೆ ಭಾವಿ ಪತ್ನಿಯನ್ನು ದೂಷಿಸಿ ವರ ಮದುವೆ ಮುರಿದಿದ್ದಕ್ಕೆ ಮನನೊಂದ ಯುವತಿ ನೇಣು…

Public TV By Public TV

ಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ

ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ…

Public TV By Public TV

ಬೆಂಗ್ಳೂರಲ್ಲಿ ಮತ್ತೊಂದು ಶೂಟೌಟ್: ದರೋಡೆಗೆ ಹೊಂಚು ಹಾಕಿದ್ದ ರೌಡಿಶೀಟರ್‍ಗೆ ಗುಂಡು

ಬೆಂಗಳೂರು: ನಗರದಲ್ಲಿ ಮತ್ತೊಂದು ಶೂಟೌಟ್ ನಡೆದಿದೆ. ರಾಜಗೋಪಾಲ್ ನಗರದ ಪಿಳ್ಳಪ್ಪ ಕಟ್ಟೆ ಬಳಿ ಪವನ್ ಎಂಬ…

Public TV By Public TV

ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರ ಗುಂಡಿನ ದಾಳಿ

ಬೆಂಗಳೂರು: ನಗರ ಪೊಲೀಸರ ನಿದ್ದೆಗೆಡಿಸಿದ್ದ ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರು ಮಂಗಳವಾರ ರಾತ್ರಿ…

Public TV By Public TV

ಡಬ್ಬಿಂಗ್ ವಿರೋಧಿಗಳಿಗೆ ಚಾಟಿ ಬೀಸಿದ ನಟ ಜಗ್ಗೇಶ್

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಡಬ್ಬಿಂಗ್ ವಿಚಾರದ ಬಗ್ಗೆ ಮತ್ತೆ ಗುಡುಗಿದ್ದಾರೆ. ಜೆಪಿನಗರದ ದೊಡ್ಡ ಪಬ್‍ನಲ್ಲಿ…

Public TV By Public TV

40ರ ಟೀಚರ್ ಜೊತೆ 16ರ ಹುಡುಗನ ಲವ್- ಮನೆಯವರ ವಿರೋಧಕ್ಕೆ ಮೇಡಂ ಜೊತೆ ಪರಾರಿ

ಕಲಬುರಗಿ: ಆಕೆ 40ರ ಆಂಟಿ, ಆದ್ರೆ ಆ ಶಿಕ್ಷಕಿಗೆ ತನ್ನ ಕಾಮದಾಹ ತಿರಿಸಿಕೊಳ್ಳಲು ಬೇಕು 16ರ…

Public TV By Public TV