ಆಕಸ್ಮಿಕ ಬೆಂಕಿ – 40 ಕುರಿಗಳು ಸಜೀವ ದಹನ
ಬಳ್ಳಾರಿ: ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ (fire Accident) ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು…
ಫ್ರಾಡ್ ಫಾರಿನ್ ಕಂಪನಿಗಳ ಹೆಸರಿನಲ್ಲಿ ದೋಖಾ – ಕೆಲಸಕ್ಕೆಂದು ಸೌದಿಗೆ ತೆರಳಿದ್ದ ವ್ಯಕ್ತಿಗೆ 10 ತಿಂಗಳು ಗೃಹ ಬಂಧನ
- ಕಾಂಬೋಡಿಯಾ, ವಿಯೆಟ್ನಾಂ ಕಂಪನಿಗಳಿಂದ ವಂಚನೆ - ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಟಾರ್ಚರ್ ರಾಮನಗರ:…
ಬಂಡುಕೋರರ ಜೊತೆ ಗುಂಡಿನ ದಾಳಿ; 18 ಪಾಕ್ ಸೈನಿಕರು ಸಾವು – 23 ಉಗ್ರರ ಹತ್ಯೆ
ಇಸ್ಲಾಮಾಬಾದ್: ಬಲೂಚಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ತಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಇದೇ…
ಕಾರ್ ಡೋರ್‌ಗೆ ಬೈಕ್ ಡಿಕ್ಕಿ – ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್!
ಬೆಂಗಳೂರು: ಕಾರಿನ (Car) ಡೋರ್‌ಗೆ ಬೈಕ್ ಡಿಕ್ಕಿಯಾಗಿ (Accident) ಕೆಳಗೆ ಬಿದ್ದಿದ್ದ ಮಹಿಳೆ ಮೇಲೆ ಬಿಎಂಟಿಸಿ…
ರಾಜ್ಯದ ಹವಾಮಾನ ವರದಿ 02-02-2025
ಕರ್ನಾಟಕದೆಲ್ಲೆಡೆ ಚಳಿ ಮುಂದುವರೆದಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆ ಚಳಿ ಇರಲಿದೆ. ಇದರ…
ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ
ನವದೆಹಲಿ: ರಾಷ್ಟ್ರಪತಿ ಭವನ (Rashtrapati Bhavan) ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ…
Maha Kumbh 2025 – 77 ದೇಶಗಳ ರಾಜತಾಂತ್ರಿಕರು ಸೇರಿ 30 ಕೋಟಿ ಭಕ್ತರಿಂದ ಪುಣ್ಯಸ್ನಾನ
ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿಂದು (Maha Kumbh Mela) 77 ದೇಶಗಳ ರಾಜತಾಂತ್ರಿಕರು (Diplomats) ಪುಣ್ಯ…
