ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್ಡಿಕೆ
ಉಡುಪಿ: ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಶ್ರೀ ನಿಗೂಢ ಸಾವಿನ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.…
ವಿಡಿಯೋ: ನಿರ್ಭಯವಾಗಿ ಗ್ರಾಮದ ತುಂಬೆಲ್ಲಾ ಓಡಾಡಿದ ಗಜರಾಜ- ಗ್ರಾಮಸ್ಥರಲ್ಲಿ ಆತಂಕ
ಹಾಸನ: ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲೂಕಿನ ಗ್ರಾಮಗಳಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಶನಿವಾರ ಸಂಜೆ…
ವಿಶ್ವಗುರು ಬಸವಣ್ಣ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಸಮಾಜದ ಅಂಕುಡೊಂಕುಗಳನ್ನು ವಚನಗಳ ಮೂಲಕ ತಿದ್ದಲು ಹೊರಟ ಮಹಾನ್ ಮಹಾನವತಾವಾದಿ ಬಸವೇಶ್ವರರು ಕೊನೆಗೆ ಏನಾದರು...…
ಮೂವರಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು
ವಿಜಯಪುರ: ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ತಬ್ರೇಜ್…
ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೂಡಬಿದಿರೆಯ ಆಳ್ವಾಸ್ನ 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ…
ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಸಿಕ್ಕಿಬಿದ್ದ ಪೊಲಿಟಿಕಲ್ ಮೇಷ್ಟ್ರು ಎಸ್ಕೇಪ್
ಮಂಗಳೂರು: ಗುರು ದೇವೋಭವ ಎಂಬ ಮಾತಿದೆ, ಅದಕ್ಕಾಗಿ ಗುರುವನ್ನು ಶ್ರೇಷ್ಠ ಭಾವನೆಯಿಂದ ಕಾಣುತ್ತಾರೆ. ಆದ್ರೆ ಅದೇ…
ನಂದಿಹಿಲ್ಸ್ ಗೆ ವಿದ್ಯಾರ್ಥಿಗಳ ಜಾಲಿ ರೈಡ್- ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದುರ್ಮರಣ
ಬೆಂಗಳೂರು: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟ…
ರೈಲಿನಲ್ಲಿ ಪ್ರಯಾಣಿಕರಿಗೆ ಹಳಸಿದ ಪಲಾವ್, ಮೊಸರನ್ನ ಪೂರೈಕೆ- ಆಹಾರ ಇಲಾಖೆ ಅಧಿಕಾರಿಗಳಿಂದ ಕೇಸ್ ದಾಖಲು
ಶಿವಮೊಗ್ಗ: ರೈಲುಗಳಲ್ಲಿ ಕಳಪೆ ಆಹಾರ ಪೂರೈಕೆ ಮಾಡುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಪೂರಕ ಎಂಬಂತೆ ಕಳೆದ…