ಕಾಂಗ್ರೆಸ್‍ನಿಂದ ಮಲಪ್ರಭಾ ಕಾಲುವೆ ನವೀಕರಣದಲ್ಲಿ 600 ಕೋಟಿ ಗುಳುಂ: ಬಿಎಸ್‍ವೈ ಬಾಂಬ್
ಗದಗ: ಮಲಪ್ರಭಾ-ಘಟಪ್ರಭಾ ಕಾಲುವೆಯ ಆಧುನೀಕರಣದಲ್ಲಿ ಸುಮಾರು 600 ಕೋಟಿ ರೂ. ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ…
ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ
ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕರ್ನಾಟಕ ಸಾರಿಗೆ ಬಸ್‍ಗಳನ್ನ ತಡೆದು ಮಹಾರಾಷ್ಟ್ರ ಎಂದು ನಾಮಫಲಕ…
ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ
ನವದೆಹಲಿ: ಪಾಕಿಸ್ತಾನದ ಸೇನಾ ಪೋಸ್ಟ್ ಗಳ ಮೇಲೆ ದಾಳಿ ಮಾಡಿದ್ದನ್ನು ಭಾರತೀಯ ಸೇನೆ ಅಧಿಕೃತವಾಗಿ ಬಹಿರಂಗಪಡಿಸಿದೆ.…
ಕಾರ್ ಪಲ್ಟಿಯಾಗಿ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ
ಕಲಬುರಗಿ: ಕಾರ್ ಪಲ್ಟಿಯಾಗಿ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ…
20 ವರ್ಷದ ಯುವತಿಯರ ವಾರ್ಡ್ ರೋಬ್‍ನಲ್ಲಿ ಇರಲೇಬೇಕಾದ 10 ವಸ್ತುಗಳು
1. ಪಾರ್ಟಿ ಶೂ ನಿಮ್ಮ ಬಳಿ ಎಷ್ಟೇ ಫ್ಲಾಟ್ ಚಪ್ಪಲಿ ಹಾಗೂ ಸ್ನೀಕರ್ ಶೂಗಳಿದ್ರೂ ಒಂದಾದ್ರೂ…
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 8 ಜನರಿಂದ ಗ್ಯಾಂಗ್ ರೇಪ್
- ಪ್ರಕರಣ ಮುಚ್ಚಿ ಹಾಕಲು ಸಂತ್ರಸ್ತರಿಗೆ 50 ಸಾವಿರ ರೂ. ಆಫರ್ ಹೈದರಾಬಾದ್: ಆಧ್ರಪ್ರದೇಶದ ವಿಶಾಖಪಟ್ಟಣಂ…
ಚೀನಾ ಗಡಿಯ ಬಳಿ ವಾಯುಸೇನೆಯ ಸುಖೋಯ್-30 ಯುದ್ಧ ವಿಮಾನ ನಾಪತ್ತೆ
ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಯುದ್ಧ ವಿಮಾನ ಸುಖೋಯ್-30 ನಾಪತ್ತೆಯಾಗಿದೆ. ಇಂದು ಬೆಳಿಗ್ಗೆ ಅಸ್ಸಾಂನ ತೇಜ್‍ಪುರ್…
ಡೇಕೇರ್ ಸೆಂಟರ್‍ಗೆ ಮಕ್ಕಳನ್ನು ಸೇರಿಸೋ ಮೊದಲು ಈ ಸುದ್ದಿ ಓದಿ
ಚಂಡೀಗಢ: ತಂದೆ-ತಾಯಿ ಇಬ್ಬರೂ ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ತಮ್ಮ ಪುಟ್ಟ ಮಕ್ಕಳನ್ನು ಡೇ ಕೇರ್ ಸೆಂಟರ್ ಗೆ…
ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಕುಡಚಿ ಪಿಎಸ್‍ಐಗೆ ಕ್ಲೀನ್ ಚೀಟ್
ಬೆಳಗಾವಿ: ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಜಿಲ್ಲೆಯ ಕುಡಚಿ ಠಾಣೆಯ ಪಿಎಸ್‍ಐ ಶಿವಶಂಕರ ಮುಕ್ರಿ…
ಬೆಂಗಳೂರಿನಲ್ಲಿ ರೆಡ್‍ಮೀ ಕಂಪೆನಿಯ ಆಫ್‍ಲೈನ್ ಸ್ಟೋರ್ ಆರಂಭ: ಜಸ್ಟ್ 12 ಗಂಟೆಯಲ್ಲಿ 5 ಕೋಟಿ ರೂ. ವ್ಯಾಪಾರ!
ಬೆಂಗಳೂರು: ಚೀನಾದ ರೆಡ್‍ಮೀ ಕಂಪೆನಿ ಆಫ್‍ಲೈನ್ ಸ್ಟೋರ್ ಮೂಲಕ ಒಂದೇ ದಿನದಲ್ಲಿ 5 ಕೋಟಿ ರೂ.…