Public TV

Digital Head
Follow:
208890 Articles

ಶಶಿಕಲಾಗೆ ಕಿಚನ್ ಅಲ್ಲದೇ ಜೈಲಿನಲ್ಲಿದೆ ವಿಶೇಷ ವಿಸಿಟಿಂಗ್ ರೂಂ!

ಬೆಂಗಳೂರು: ಶಶಿಕಲಾ ರಾಜಾತಿಥ್ಯ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಐಶಾರಾಮಿ ಜೀವನಕ್ಕೆ ಪರಪ್ಪನ ಅಗ್ರಹಾರದಲ್ಲಿ ಇನ್ನಷ್ಟು…

Public TV

ಪದೇ ಪದೇ ಮಾಧ್ಯಮಗಳ ಮುಂದೆ ಹೋಗುವ ಅಧಿಕಾರಿಗಳಿಗೆ ನೋಟಿಸ್: ಸಿಎಂ

ಮೈಸೂರು: ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶ ಮಾಡಲಾಗಿದೆ. ಆದ್ರೆ ಪದೇ…

Public TV

ಉತ್ತರಪ್ರದೇಶದ ಸದನದೊಳಗೆ ಮೊಬೈಲ್ ಫೋನ್ ಬ್ಯಾನ್

ಲಕ್ನೋ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸದನದೊಳಗೆ ಶಾಸಕರು…

Public TV

ಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್

ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್…

Public TV

ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ

ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತದ ಅಧಿಕಾರಿಗಳು,…

Public TV

ನಾಗರಹಾವು ಮತ್ತೊಂದು ನಾಗರಹಾವನ್ನು ನುಂಗಿತ್ತು: ಅಪರೂಪದ ವಿಡಿಯೋ ನೋಡಿ

ತುಮಕೂರು: ನಾಗರಹಾವು ಪ್ರಾಣಿಗಳನ್ನು ತಿನ್ನುವುದನ್ನು ನೀವು ಕೇಳಿರಬಹುದು. ಆದರೆ ಜಿಲ್ಲೆಯ ಗುಬ್ಬಿ ತಾಲೂಕಿನ ಅಡಗೂರು ಗ್ರಾಮದಲ್ಲಿ…

Public TV

ಭಾರತೀಯ ವಿಜ್ಞಾನಿಗಳಿಂದ ಗ್ಯಾಲಕ್ಸಿಗಳ ಮಹಾಸಮೂಹ ‘ಸರಸ್ವತಿ’ ಅನ್ವೇಷಣೆ

ನವದೆಹಲಿ: ಈ ಫೋಟೋದಲ್ಲಿ ಕಾಣ್ತಿರೋದು ಯಾವುದೋ ನಗರದ ವಿದ್ಯುತ್ ದೀಪಗಳು ಅಂದ್ಕೋಬೇಡಿ. ಇದು ಭಾರತೀಯ ವಿಜ್ಞಾನಿಗಳ…

Public TV

ರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 6 ಆರೋಪಿಗಳ ಬಂಧನ

ರಾಮನಗರ: ರೌಡಿಶೀಟರ್‍ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.…

Public TV

ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿಯಿಂದ ಬಹಿಷ್ಕಾರ

ಬೀದರ್: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ದರ್ಗಾ ಸಮಿತಿ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಬೀದರ್…

Public TV

ಶಾಲೆಗೆ ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಬಾಲಕಿ ಸಾವು

ಹಾವೇರಿ: ಶಾಲೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ…

Public TV