Public TV

Digital Head
Follow:
182163 Articles

ನಮ್ಮ ಮೆಟ್ರೋದಲ್ಲಿ ಯುವತಿಯರ ಅಂಗಾಂಗ ವಿಡಿಯೋ ಮಾಡ್ತಿದ್ದ ಕಾಮುಕ ಪೊಲೀಸ್ ವಶಕ್ಕೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ…

Public TV

ಯತ್ನಾಳ್‌, ಜಾರಕಿಹೊಳಿ ತಂಡಕ್ಕೆ ಬ್ರೇಕ್‌ ಹಾಕಿ – ಅಮಿತ್‌ ಶಾಗೆ ವಿಜಯೇಂದ್ರ ದೂರು

ಬೆಂಗಳೂರು: ಈಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಚ್ಚಾಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ…

Public TV

ಗೋಲ್ಡ್‌ ವಂಚಕಿ ಐಶೂಗೆ ಡಿಕೆಸು ಮಾತ್ರವಲ್ಲ ಜೆಡಿಎಸ್‌ ನಾಯಕರೂ ಪರಿಚಯ?

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ…

Public TV

KRS ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿವಾದ – ಸಂಜೆ ಅಂಟಿಸಿದ್ದ‌ ‘ಪ್ರಿನ್ಸಸ್‌ ರಸ್ತೆ’ ಸ್ಟಿಕ್ಕರ್ ರಾತ್ರೋರಾತ್ರಿ ತೆರವು

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಹೆಸರಿಡುವುದನ್ನು ವಿರೋಧಿಸಿ ನಿನ್ನೆ ಸಂಜೆ ಅಂಟಿಸಿದ್ದ 'ಪ್ರಿನ್ಸೆಸ್‌'…

Public TV

ಟ್ರಂಪ್‌ ಹೋಟೆಲ್‌ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟ – ಓರ್ವ ಸಾವು

ನ್ಯೂಯಾರ್ಕ್‌: ಲಾಸ್ ವೇಗಾಸ್‌ನಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ…

Public TV

ಬೆಂಗಳೂರು | ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – 50ಕ್ಕೂ ಹೆಚ್ಚು ಬೈಕ್‍ಗಳು ಭಸ್ಮ

ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ, 50ಕ್ಕೂ ಹೆಚ್ಚು…

Public TV

ಮುರುಡೇಶ್ವರ ಕಡಲ ತೀರ ಪ್ರವಾಸಿಗರಿಗೆ ಓಪನ್

- ಕೋಲಾರದ ವಿದ್ಯಾರ್ಥಿನಿಯರ ಸಾವಿನಿಂದ ಪ್ರವಾಸಿಗರ ಭೇಟಿಗೆ ಹಾಕಿದ್ದ ನಿರ್ಬಂಧ ತೆರವು ಕಾರವಾರ: ಕಳೆದ 21…

Public TV

ದಿನ ಭವಿಷ್ಯ 02-01-2025

ಪಂಚಾಂಗ ಶ್ರೀ ಕ್ರೋಧಿನಾಮ ಸಂವತ್ಸರ ದಕ್ಷಿಣಾಯಣ ಹಿಮಂತ ಋತು ಪುಷ್ಯ ಮಾಸ ಶುಕ್ಲ ಪಕ್ಷ ತೃತೀಯ…

Public TV

ರಾಜ್ಯದ ಹವಾಮಾನ ವರದಿ 02-01-2025

ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಹೆಚ್ಚಾಗಿದೆ.…

Public TV

2,000 ರೂ. ಮುಖಬೆಲೆಯ 98.08% ನೋಟುಗಳು ರಿಟರ್ನ್‌ – ಈಗಲೂ ನೀವು ಎಲ್ಲೆಲ್ಲಿ ವಿನಿಮಯ ಮಾಡಬಹುದು?

ನವದೆಹಲಿ: ಚಲಾವಣೆಯಿಂದ 2,000 ರೂ. ಮುಖಬೆಲೆಯ ನೋಟುಗಳನ್ನು (Rs 2000 Notes) ಹಿಂಪಡೆಯುವುದಾಗಿ ಘೋಷಣೆ ಮಾಡಿದ…

Public TV