ಯುಪಿಯಲ್ಲಿ ಕಳ್ಳರ ಗ್ಯಾಂಗ್‌ಗೆ ತಿಂಗಳ ಸಂಬಳ, ಪ್ರಯಾಣ ಭತ್ಯೆ – ಗ್ಯಾಂಗ್ ಬಗ್ಗೆ ತಿಳಿದು ಪೊಲೀಸರೇ ಶಾಕ್!
- ಕಾರ್ಪೊರೇಟ್ ಕಂಪನಿಗಳಂತೆ ತಿಂಗಳಿಗೆ 15,000 ರೂ. ಪಡೆಯುತ್ತಿದ್ದ ಕಳ್ಳರು ಲಕ್ನೋ: ಟಾರ್ಗೆಟ್ ರೀಚ್ ಆಗದಿದ್ದರೂ…
ಬೀದರ್ ಐತಿಹಾಸಿಕ ತಾಣಗಳಿಗೆ ಹರಿದು ಬಂದ ಪ್ರವಾಸಿಗರ ದಂಡು
ಬೀದರ್: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೀದರ್‌ನ (Bidar) ಐತಿಹಾಸಿಕ ಸ್ಮಾರಕಗಳಿಗೆ ಪ್ರವಾಸಿಗರ ದಂಡು ಹರಿದು…
ಹೊಸ ವರ್ಷಾಚರಣೆಗೆ ಕ್ಷಣಗಣನೆ – ಮೇಕೆದಾಟು, ಸಂಗಮಕ್ಕೆ ಪ್ರವಾಸಿಗರ ನಿರ್ಬಂಧ
ರಾಮನಗರ: ಹೊಸ ವರ್ಷ ಸಂಭ್ರಮಾಚರಣೆಗೆ (New Year 2025) ಕ್ಷಣಗಣನೆ ಆರಂಭವಾಗಿದ್ದು, ರಾಮನಗರದ (Ramanagara) ಪ್ರವಾಸಿ…
ರಶ್ಮಿಕಾ ಸಿನಿಮಾ ಕೆರಿಯರ್‌ಗೆ 8 ವರ್ಷ- ಫ್ಯಾನ್ಸ್‌ಗೆ ಥ್ಯಾಂಕ್ಯೂ ಎಂದ ನಟಿ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಸೌತ್‌ನಲ್ಲಿ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಬಾಲಿವುಡ್‌ನಲ್ಲೂ…
Haveri| ನ್ಯೂ ಇಯರ್ ಪಾರ್ಟಿಗೆ ಗೋವಾಗೆ ತೆರಳುತ್ತಿದ್ದಾಗ ಅಪಘಾತ – 10 ಮಂದಿಗೆ ಗಾಯ
ಹಾವೇರಿ: ನಿಂತಿದ್ದ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದು ನಾಲ್ವರು ಗಂಭೀರವಾಗಿ ಗಾಯಗೊಂಡು, ಆರು…
ಚಾಕುವಿನಿಂದ ಕುತ್ತಿಗೆ ಕೊಯ್ದು ವ್ಯಕ್ತಿಯ ಬರ್ಬರ ಹತ್ಯೆ
ಯಾದಗಿರಿ: ಚಾಕುವಿನಿಂದ ಕುತ್ತಿಗೆಯನ್ನು ಮನಬಂದಂತೆ ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ…
ಕಲಬುರಗಿಯಲ್ಲಿ ತಲ್ವಾರ್ ಪಾಲಿಟಿಕ್ಸ್ ಜೋರು – ಪ್ರಿಯಾಂಕ್ ಖರ್ಗೆ ತಲ್ವಾರ್ ಹಿಡಿದ ಫೋಟೊ ರಿಲೀಸ್
- ಕಾಂಗ್ರೆಸ್ ಸಚಿವರಿಗೆ ಬಿಜೆಪಿ ಮಾಜಿ ಶಾಸಕ ತಿರುಗೇಟು ಕಲಬುರಗಿ: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ…
ಅಸ್ಸಾಂನಲ್ಲಿ ಅಲ್ ಖೈದಾ ಉಗ್ರ ಅರೆಸ್ಟ್ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
ದಿಸ್ಪುರ್: ಅಲ್ ಖೈದಾ (Al Qaeda) ಉಗ್ರರ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನನ್ನು ಅಸ್ಸಾಂ ವಿಶೇಷ ಕಾರ್ಯಾಚರಣೆ ಪಡೆ…
ಸ್ವಿಮ್ ಸೂಟ್ ಧರಿಸಿ ಹಾಟ್ ಅವತಾರ ತಾಳಿದ ಚೈತ್ರಾ ಆಚಾರ್
ಕನ್ನಡದ 'ಟೋಬಿ' (Toby) ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್…
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್
ಮೈಸೂರು: ಇಲ್ಲಿನ ಇನ್ಫೋಸಿಸ್ (Infosys) ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ…