ಸ್ಪೈಸ್ಜೆಟ್ ವಿಮಾನ ಹಾರಾಟ ನಿಲ್ಲಿಸಿ – ದೆಹಲಿ ಹೈಕೋರ್ಟ್ನಲ್ಲಿ ಮನವಿ
ನವದೆಹಲಿ: ಕಳೆದ ಕೆಲವು ದಿನಗಳಿಂದ ಸ್ಪೈಸ್ಜೆಟ್ ವಿಮಾನಗಳು ಪ್ರಯಾಣದ ಸಂದರ್ಭದಲ್ಲಿ ಹಲವು ಬಾರಿ ತಾಂತ್ರಿಕ ದೋಷಗಳನ್ನು…
ಮಗನೊಂದಿಗೆ ಗೋವಾ ಟ್ರಿಪ್ ಮೊದಲ ಫೋಟೋ ಹಂಚಿಕೊಂಡ ಕಾಜಲ್ ಅಗರ್ವಾಲ್
ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಸದ್ಯ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಕಾಜಲ್…
ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಆಯ್ಕೆ
ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕರ್ನಾಟಕದ ಮಾರ್ಗರೇಟ್ ಆಳ್ವ (80) ಹೆಸರನ್ನು…
ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್ ಹಾಕಿದ ಬಿಜೆಪಿ
ಕೊಲ್ಕತ್ತಾ: ರಾಷ್ಟ್ರಪತಿ ಅಭ್ಯರ್ಥಿ, ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಪಶ್ಚಿಮ ಬಂಗಾಳದ ಸಿಎಂ ಮಮತಾ…
ಗೋಣಿ ಚೀಲಕ್ಕೆ ಹಾಕಿ ಸಾಗಿಸಲಾಗಿದ್ದ ಕರುಗಳಿಗೆ ಪೊಲೀಸ್ ಠಾಣೆಯಲ್ಲಿ ಹಾಲು ಕುಡಿಸಿ ಆರೈಕೆ
ಚಿಕ್ಕಬಳ್ಳಾಪುರ: ಅಮಾನವೀಯವಾಗಿ ದುಷ್ಕರ್ಮಿಗಳಿಂದ ಸಾಗಿಸಲಾಗಿದ್ದ ಕರುಗಳನ್ನು ರಕ್ಷಿಸಲಾಗಿದ್ದು, ಅವುಗಳಿಗೆ ಪೊಲೀಸ್ ಠಾಣಾ ಸಿಬ್ಬಂದಿ ಹಾಲು ಕುಡಿಸಿ…
ಚುನಾವಣೆಯಲ್ಲಿ ಸೋತ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹೃದಯಾಘಾತದಿಂದ ಸಾವು
ಭೋಪಾಲ್: ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಬಳಿಕ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ…
ಮುನಿರತ್ನ, ಬೈರತಿ, ಗೋಪಾಲಯ್ಯ, ನಾಗೇಶ್ ಜನೋಪಯೋಗಿ ಮಂತ್ರಿಗಳು: ಬೊಮ್ಮಾಯಿ
ಬೆಂಗಳೂರು: ಸರ್ಕಾರಕ್ಕೆ ಜನ ಉಪಯೋಗಿ ಶಾಸಕರು, ಜನೋಪಯೋಗಿ ಮಂತ್ರಿಗಳು ಬೇಕು. ಮುನಿರತ್ನ, ಭೈರತಿ, ಗೋಪಾಲಯ್ಯ, ನಾಗೇಶ್…
ಮಹಾಲಕ್ಷ್ಮಿ ಲೇಔಟ್ 55ನೇ ವಾರ್ಡ್ಗೆ ಅಪ್ಪು ಹೆಸರಿಟ್ಟಿರೋದು ಸಂತೋಷ ತಂದಿದೆ: ಸಿಎಂ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ನ 55ನೇ ವಾರ್ಡ್ಗೆ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ…
ತರಕಾರಿ ಮಾರಲು ರಸ್ತೆಗಿಳಿದ ಪುನೀತ್ ಚಿತ್ರದ ನಾಯಕಿ: ನಟಿಯ ಲುಕ್ ನೋಡಿ ಫ್ಯಾನ್ಸ್ ಶಾಕ್
ಪುನೀತ್ ರಾಜ್ಕುಮಾರ್ ನಟನೆಯ `ರಣವಿಕ್ರಮ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪರಿಚಿತರಾದ ನಟಿ ಅದಾ ಶರ್ಮಾ ಈಗ…
ಮೋದಿ ಬಂದಾಗಿನಿಂದಲೂ ED, CBI ದುರುಪಯೋಗ ಆಗ್ತಿದೆ – ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು: ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಇ.ಡಿ., ಸಿಬಿಐ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ…