ವಿಶ್ವದ ಅತ್ಯಂತ ದುಬಾರಿ ಬೆಲೆಯ ಪನ್ನೀರ್ – ಕೆಜಿಗೆ 80 ಸಾವಿರ ರೂಪಾಯಿ
ಬೆಲ್ಗ್ರೇಡ್: ಸಾಮಾನ್ಯವಾಗಿ ಪನ್ನೀರ್ ಚಿಕ್ಕವರಿಂದ ದೊಡ್ಡವರವರೆಗೂ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಅದರಲ್ಲಿಯೂ ವೆಜ್ ಪ್ರಿಯರಿಗೆ ಪನ್ನೀರ್ ಬಹಳ…
ಬೆಳಗಾವಿ ಬಿಡ್ರಿ, ಮಹಾರಾಷ್ಟ್ರವನ್ನೇ ಇವರ ಕಡೆ ಉಳಿಸಿಕೊಳ್ಳಲಾಗಲಿಲ್ಲ- ಕನ್ನಡಿಗರಿಂದ ಸಂಭ್ರಮ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ದೇಹವನ್ನು ಹೈಡ್ರೇಟ್ ಮಾಡುವ ‘ತುಳಸಿ ಕಷಾಯ’ ಮಾಡಿ ಕುಡಿಯಿರಿ
ಇತ್ತೀಚೆಗೆ ದಿಢೀರ್ ಎಂದು ಬದಲಾಗುತ್ತಿರುವ ವಾತಾವರಣದಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅದಕ್ಕೆ ನೀವು ಆರೋಗ್ಯ ಕೆಟ್ಟ…
ಮಕ್ಕಳೊಂದಿಗೆ ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ…
ಅಕ್ರಮವಾಗಿ ಬಾಂಗ್ಲಾಕ್ಕೆ ಜಲಪ್ರವೇಶ- 135 ಭಾರತೀಯ ಮೀನುಗಾರರ ಬಂಧನ
ಢಾಕಾ: ಬಾಂಗ್ಲಾ ಕೊಲ್ಲಿಯಿಂದ ಅಕ್ರಮವಾಗಿ ಬಾಂಗ್ಲಾದೇಶದ ಜಲ ಪ್ರದೇಶವನ್ನು ಪ್ರವೇಶಿಸಿದ್ದ ಬಾಂಗ್ಲಾದೇಶ ನೌಕಾಪಡೆಯು 135 ಭಾರತೀಯ…
ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಎರಡೂವರೆ ವರ್ಷದ ಮಹಾ ಆಘಾಡಿ…
ರಾಜ್ಯದ ಹವಾಮಾನ ವರದಿ: 30-06-2022
ರಾಜಧಾನಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ದಿನ ಭವಿಷ್ಯ: 30-06-2022
ಪಂಚಾಂಗ ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷ,"…