ನಟಿ ಮೀನಾ ಪತಿ ವಿದ್ಯಾಸಾಗರ್ ಸಾವಿಗೆ ಪಾರಿವಾಳದ ಹಿಕ್ಕೆ ಕಾರಣವಾಯ್ತಾ?
ದೀರ್ಘಕಾಲದಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ದಕ್ಷಿಣದ ಹೆಸರಾಂತ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿನ್ನೆಯಷ್ಟೇ…
ಮದುವೆಯ ವದಂತಿಗೆ ಸ್ಪಷ್ಟನೆ ನೀಡಿದ ರಾಮ್ ಪೋತಿನೇನಿ
ಸ್ಟಾರ್ ನಟ ರಾಮ್ ಪೋತಿನೇನಿ ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ತಮ್ಮ ಮದುವೆಯ ಕುರಿತು…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ…
ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ
ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ…
ಅಧಿಕಾರಕ್ಕಾಗಿ ಶಿವಸೇನೆ ಹುಟ್ಟಿಲ್ಲ, ಶಿವಸೇನೆಗಾಗಿ ಅಧಿಕಾರ ಹುಟ್ಟಿದೆ: ಸಂಜಯ್ ರಾವತ್
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ 12 ಗಂಟೆಗಳ…
‘ಡಾನ್ಸ್ ಕರ್ನಾಟಕ ಡಾನ್ಸ್’ ವೇದಿಕೆಯಲ್ಲಿ ಶಿವರಾಜ್ ಕುಮಾರ್ ಜೊತೆ ಕುಣಿದ ಕಿಚ್ಚ ಸುದೀಪ್
ಜೀ ಕನ್ನಡ ವಾಹಿನಿಯ ಜನಪ್ರಿಯ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ವೇದಿಕೆಯ ಮೇಲೆ…
ಸಾವರ್ಕರ್ ಅವಹೇಳನ : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಹತ್ಯೆ ಮಾಡುವುದಾಗಿ ಪತ್ರ
ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಒಂದಿಲ್ಲೊಂದು ವಿವಾದದಿಂದಾಗಿ ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಿರ್ಮಾಪಕರ ಮೇಲೆ ದೂರು,…
ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!
ಬನ್ಗುಯಿ: ಕಾಂಗೋನಲ್ಲಿ ಉಗ್ರಗಾಮಿಗಳು ಮಹಿಳೆಯೊಬ್ಬರನ್ನು ಎರಡು ಬಾರಿ ಅಪಹರಿಸಿದ್ದಾರೆ. ಪದೇ ಪದೇ ಅತ್ಯಾಚಾರ ಎಸಗಿದ್ದಲ್ಲದೇ ಆಕೆಗೆ…
ಬೆಂಗಳೂರಿಗರೇ ಮತ್ತೆ ದಂಡ ಕಟ್ಟಲು ಸಿದ್ಧರಾಗಿ – ಮಾಸ್ಕ್ ಹಾಕದಿದ್ರೆ 250 ರೂ. ಫೈನ್
ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಸರ್ಕಾರ ಸಾರ್ವಜನಿಕರ ಮೇಲೆ ದಂಡದ ಅಸ್ತ್ರ ಪ್ರಯೋಗಿಸಲು…
ಬದಲಾದ ವಾತಾವರಣದಿಂದ ಯುವಕರಲ್ಲಿ ಹೆಚ್ಚಿದ ಹೃದಯಾಘಾತ
ಬೆಂಗಳೂರು: ವಾತಾವರಣ ಬದಲಾದಂತೆ ಮನುಷ್ಯರು ಕೂಡ ಬದಲಾಗುತ್ತಿದ್ದಾರೆ. ಆಚಾರ, ವಿಚಾರದಲ್ಲಿ ಬದಲಾವಣೆ ಮಾಡಿಕೊಂಡು ಆರೋಗ್ಯವಾಗಿ ಇರಬೇಕಾದಂತಹ…