ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್ನೆಟ್ ಸ್ಥಗಿತ, 70 ಮಂದಿ ಅರೆಸ್ಟ್
ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ…
ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್
ಹುಬ್ಬಳ್ಳಿ: ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ, ಪರಿಸ್ಥಿತಿಗೆ ಅನುಗುಣವಾಗಿ…
ಫಸ್ಟ್ ಟೈಂ – ಉತ್ತರ ಕೊರಿಯಾದಲ್ಲಿ ವಿದೇಶಾಂಗ ಸಚಿವೆಯಾದ ಮಹಿಳೆ
ಸಿಯೋಲ್: ಉತ್ತರ ಕೊರಿಯಾ ತನ್ನ ಹಿರಿಯ ರಾಜತಾಂತ್ರಿಕ ಚೋ ಸೋನ್-ಹುಯಿ ಅವರನ್ನು ದೇಶದ ಮೊದಲ ಮಹಿಳಾ…
ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ
ಈ ವರ್ಷದಲ್ಲಿ ಅತೀ ಹೆಚ್ಚು ಸಿನಿಮಾಗಳು ರಿಲೀಸ್ ಆದ ನಟನಾಗಿ ಧನಂಜಯ್ ಹೊರ ಹೊಮ್ಮಿದ್ದಾರೆ. ಈವರೆಗೂ…
ಎಸ್ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸರು
ಬೆಂಗಳೂರು: ಬಿಜೆಪಿ ನಾಯಕಿ ನೂಪರ್ ಶರ್ಮಾ ಹೇಳಿಕೆ ಖಂಡಿಸಿ ನಗರದ ಪ್ರೀಡಂ ಪಾರ್ಕ್ನಲ್ಲಿ ಎಸ್ಡಿಪಿಐ ಸಂಘಟನೆಯ…
ಹಿಂದೂ ಭಾವನೆಗಳಿಗೆ ಧಕ್ಕೆ ತಂದ್ರಾ ಲೇಡಿ ಸೂಪರ್ ಸ್ಟಾರ್ ನಯನತಾರಾ? ಮದುವೆ ಮರುದಿನ ಎಡವಟ್ಟು
ಗುರುವಾರವಷ್ಟೇ ಅದ್ಧೂರಿಯಾಗಿ ನಿರ್ದೇಶಕ ವಿಘ್ನೇಶ್ ಶಿವನ್ ಸಪ್ತಪದಿ ತುಳಿದಿದ್ದಾರೆ ಲೇಡಿ ಸೂಪರ್ ಸ್ಟಾರ್ ನಯನತಾರ. ಮದುವೆಯ…
ಜಮ್ಮು- ಕಾಶ್ಮೀರದಲ್ಲಿ ಎನ್ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಹಿಜ್ಬ್-ಉಲ್-ಮುಜಾಹಿದ್ದೀನ್ (ಎಚ್ಎಂ) ಉಗ್ರ…
ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ, ಸುಟ್ಟು ಕರಕಲು
ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದವರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು…
ಆನ್ಲೈನ್ನಲ್ಲಿ ಲ್ಯಾಪ್ಟಾಪ್ ಮಾರಾಟ ಮಾಡುವುದಾಗಿ ವಂಚನೆ – ಆರೋಪಿ ಅರೆಸ್ಟ್
ಬೆಂಗಳೂರು: ಆನ್ಲೈನ್ನಲ್ಲಿ ಲ್ಯಾಪ್ಟಾಪ್ ಮಾರಾಟ ಮಾಡುವುದಾಗಿ ವಂಚಸಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.…
ಪ್ರವಾದಿ ಬಗ್ಗೆ ಅವಹೇಳನ ಖಂಡಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ ಇಬ್ಬರು ಬಲಿ
ರಾಂಚಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯನ್ನು…