ಬೆಳಗಾವಿ: ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ರೆ ತಿರಸ್ಕಾರ ಮಾಡೋ ಜನ ಇನ್ನೂ ನಮ್ಮ ನಡುವೆ ಇದ್ದಾರೆ. ಅವರನ್ನ ಆಶ್ರಮಕ್ಕೋ ಅಥವಾ ವಿಶೇಷ ಶಾಲೆಗೆ ಸೇರಿಸೋ ಜನರಿದ್ದಾರೆ. ಆದರೆ ನಮ್ಮ ಹೀರೋ ಇಂತ ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ....
ವಿಜಯಪುರ: ನೀರು ಕುಡಿಯಲು ಹೋದ ಯುವಕನನ್ನು ಮೊಸಳೆ ಎಳೆದೊಯ್ದು ಯುವಕ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಂಗಾರ ಗುಂಡ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಸವರಾಜ ಮಾದರ್...
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಬೀದಿಗೊಂದು ಬಾರ್ ಇದೆ. ಸ್ವತಃ ಇಲ್ಲಿನ ಶಾಸಕ ಇಕ್ಬಾಲ್ ಅನ್ಸಾರಿ ಲಿಕ್ಕರ್ ಲಾಬಿ ನಡೆಸ್ತಿದ್ದಾರೆ ಅನ್ನೋದನ್ನ ಮೊನ್ನೆಯಷ್ಟೇ ದಾಖಲೆ ಸಮೇತ ಬಹಿರಂಗಪಡಿಸಿದ್ವಿ. ಆದ್ರೆ ಇಷ್ಟೇ ಅಲ್ಲ ಇಲ್ಲಿ ಸಣ್ಣ ಪುಟ್ಟ ಪಾನ್...
ಮುಂಬೈ: ಮಹಿಳೆಯನ್ನ ಚಾಕುವಿನಿಂದ ಇರಿದು ಕೊಂದು ಆಕೆಯ ರಕ್ತದಲ್ಲಿ “ಈಕೆಯಿಂದ ಬೇಸತ್ತು ಹೋಗಿದ್ದೇನೆ, ನನ್ನನ್ನು ಹಿಡಿದು ಗಲ್ಲಿಗೇರಿಸಿ ಎಂದು ಬರೆದು ಕೊನೆಯಲ್ಲಿ ಸ್ಮೈಲಿಯನ್ನೂ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ 21 ವರ್ಷದ ಮಗನನ್ನು ಈಗ ಪೊಲೀಸರು...
ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ. ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ...
ನವದೆಹಲಿ: ನವಭಾರತ ನಿರ್ಮಾಣದ ಅದಮ್ಯ ಚೈತನ್ಯದೊಂದಿಗೆ ಹೊಸಮಿಂಚಿನಂತೆ ಸಂಚಲನ ಸೃಷ್ಟಿಸಿರೋ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಇಂದಿಗೆ ಮೂರು ವರ್ಷ. ಕನಿಷ್ಠ ಸರ್ಕಾರ – ಗರಿಷ್ಠ ಆಡಳಿತ ಅಂತ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳುವ ಉಮೇದು...
ಮೇಷ: ಧನಾಗಮನ ಯೋಗ, ಕಾರ್ಯಗಳಲ್ಲಿ ಪ್ರಗತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ. ವೃಷಭ: ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ಅನ್ಯರ ಕುತಂತ್ರಕ್ಕೆ ಬಲಿ, ಮಾನಸಿಕ ಕಿರಿಕಿರಿ, ವಿವಾಹ ಕಾರ್ಯಕ್ಕೆ ಅಡೆತಡೆ. ಮಿಥುನ: ಆರೋಗ್ಯದಲ್ಲಿ ಏರುಪೇರು, ಧನಾಗಮನದ ನಿರೀಕ್ಷೆ,...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಫೇಸ್ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜಾಗಿದೆ. 13 ವರ್ಷದ ಮಗ ಫೇಸ್ಬುಕ್ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಇದಾದ ಬಳಿಕ `ತೇಜಲ್ ಪಟೇಲ್’ ಹೆಸರಿನ...
ನವದೆಹಲಿ: ಈ ಸುದ್ದಿ ಓದಿದ್ರೆ ನಿಮಗೆ ಶಾಕ್ ಮತ್ತು ಸಂತೋಷ ಎರಡೂ ಆಗಬಹುದು. ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬೆಲೆ ಭಾರೀ ಇಳಿಕೆಯಾಗಲಿದ್ದು, 2022ರ ವೇಳೆಗೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ರೂಪಾಯಿಗಿಂತ ಕಡಿಮೆ...
ಮಂಗಳೂರು: ಕ್ಯಾಬ್ ಡ್ರೈವರ್ ಗಳ ವಿರುದ್ಧ ಗ್ರಾಹಕರು ದೂರು ನೀಡುವುದು ನಿಮಗೆ ಗೊತ್ತೆ ಇದೆ. ಆದರೆ ಗ್ರಾಹಕರೊಬ್ಬರ ಫೇಸ್ಬುಕ್ ಪೋಸ್ಟ್ ನಿಂದಾಗಿ ಮಂಗಳೂರಿನ ಕ್ಯಾಬ್ ಡ್ರೈವರ್ ಒಬ್ಬರು ಈಗ ದೇಶದ ಗಮನ ಸೆಳೆದಿದ್ದಾರೆ. ಹೌದು. ಮಂಗಳೂರು...
ಹೈದರಾಬಾದ್: ಹಾಡಹಗಲೇ ವ್ಯಕ್ತಿಯೊಬ್ಬರನ್ನ ನಾಲ್ವರು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಪ್ರೊದ್ದುಟೂರಿನ ಕೋರ್ಟ್ ವೊಂದರ ಬಳಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು 32...
ಬೆಂಗಳೂರು: ಮದುವೆಯಾಗಿ ವರ್ಷವಾದರೂ ಶಾರೀರಿಕ ಸಂಪರ್ಕಕ್ಕೆ ನಿರಾಕರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ವಿಜಯನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಿಳುನಾಡಿನ ವೇಲೂರು ಮೂಲದ ಬಾಲಾಜಿ ಎಂಬಾತನೊಂದಿಗೆ ಪೈಪ್ಲೈನ್ ನಿವಾಸಿಯಾಗಿರುವ ಮಹಿಳೆಯ ಜೊತೆ ಕಳೆದ ವರ್ಷ ಮದುವೆ...
ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ. ಏನಿದು ಪ್ರಕರಣ?: 20 ವರ್ಷದ ಉಜ್ಮಾ ಎಂಬವರು...
ಬೆಂಗಳೂರು: ತನ್ನ ಕನಸಿನಂತೆ ಪ್ರಮೋಷನ್ ದೊರೆತಿಲ್ಲ ಎನ್ನುವ ಕಾರಣಕ್ಕಾಗಿ ಮಹಿಳೆಯೊಬ್ಬರು ವಿದ್ಯಾರಣ್ಯಪುರ ತಿಂಡ್ಲುವಿನ ವಿಘ್ನೇಶ್ವರ ನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಆರ್.ಟಿ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಿವ್ಯಾ ದಮಯಂತಿ...
ಯಾದಗಿರಿ: ಹೊಸದಾಗಿ ಖರೀದಿಸಿದ ಸ್ಮಾರ್ಟ್ ಫೋನೊಂದು ಗ್ರಾಹಕರ ಮನೆಯಲ್ಲಿ ಸ್ಫೋಟಗೊಂಡಿರುವ ಘಟನೆ ಯಾದಗಿರಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮಂಜುನಾಥ್ ಚಲುವಾದಿ ಎಂಬವರು ಒಂದು ತಿಂಗಳ ಹಿಂದೆ ಆನ್ಲೈನಲ್ಲಿ 10,500 ರೂ. ನೀಡಿ ಸ್ವೈಪ್ ಇಲೈಟ್ ಕಂಪೆನಿಯ...
ಮುಂಬೈ: ಸೌಲಭ್ಯಗಳನ್ನು ಕೊಟ್ಟರೆ ಅದನ್ನು ಜನರು ಹೇಗೆ ದುರುಪಯೋಗ ಪಡಿಸಿಕೊಳ್ಳುತ್ತಾರೆ ಎನ್ನುವುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಭಾರತೀಯ ರೈಲ್ವೇಯ ‘ಭೂಮಿಯ ಮೇಲೆ ಚಲಿಸುವ ವಿಮಾನ’ ಖ್ಯಾತಿಯ ತೇಜಸ್ ರೈಲಿನಲ್ಲಿ ನೀಡಲಾಗಿದ್ದ ಹೆಡ್ಫೋನ್ಗಳನ್ನು ಕಿಡಿಗೇಡಿ ಪ್ರಯಾಣಿಕರು...