ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಉದ್ಯೋಗಿ ಅನುಮಾನಾಸ್ಪದ ಸಾವು – ಪ್ರಿಯಕರ ಬಂಧನ
ಕೋಲಾರ: ಇಲ್ಲಿನ ಪ್ರತಿಷ್ಠಿತ ಕಂಪೆನಿಯೊಂದರ ಮಹಿಳಾ ಉದ್ಯೋಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ನೆರ್ನಹಳ್ಳಿ…
ರಾಜ್ಯದಲ್ಲಿ 14,366 ಕೇಸ್ – 7 ವರ್ಷದ ಬಾಲಕ ಸೇರಿ 58 ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗುತ್ತಿದೆ. ಇಂದು ಒಟ್ಟು 14,366 ಹೊಸ…
Budget: 2 ಲಕ್ಷ ಅಂಗನವಾಡಿಗಳನ್ನು ‘ಸಕ್ಷಮ್ ಅಂಗನವಾಡಿ’ಗಳಾಗಿ ಮಾರ್ಪಾಡು – ಮಹಿಳಾ ಸಬಲೀಕರಣಕ್ಕೆ ಒತ್ತು
ನವದೆಹಲಿ: ದೇಶದಲ್ಲಿರುವ ಎರಡು ಲಕ್ಷ ಅಂಗನವಾಡಿಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ…
ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು: ಆರ್.ಅಶೋಕ್
ಬೆಂಗಳೂರು: ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು ಎಂದು ಕಂದಾಯ ಸಚಿವ ಆರ್.ಅಶೋಕ್ ಕೇಂದ್ರ ಬಜೆಟ್…
ಬಜೆಟ್ನಲ್ಲಿ ರಾಜ್ಯಕ್ಕೆ ಅನುಕೂಲ ಆಗಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್
ಧಾರವಾಡ: ಕೇಂದ್ರ ಬಜೆಟ್ನಲ್ಲಿ ನೀರಾವರಿಗೆ ವಿಶೇಷ ಒತ್ತನ್ನು ಕೊಟ್ಟಿಲ್ಲ ಎಂದು ಮಾಜಿ ಸಚಿವ ಸಂತೋಷ ಲಾಡ್…
ಕಳ್ಳಮಾರ್ಗದ ಮೂಲಕ ರಾಜ್ಯಪ್ರವೇಶಕ್ಕೆ ಯತ್ನ – ಖಾಸಗಿ ಬಸ್ಗಳ ವಿರುದ್ಧ ಪ್ರಕರಣ ದಾಖಲು
ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ…
Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ನವದೆಹಲಿ: ಪ್ರೊಡೆಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಜನರಿಗೆ…
ಹುಟ್ಟುತ್ತಾ ಆರೋಗ್ಯವಾಗಿ ಹುಟ್ಟುತ್ತಾರೆ, ಬೆಳೆಯುತ್ತಾ ಸಮಸ್ಯೆಗೊಳಗಾಗುತ್ತಾರೆ!
ರಾಯಚೂರು: ತಾಲೂಕಿನ ಕಟಕನೂರು ಗ್ರಾಮ ಅದ್ಯಾವುದೋ ಶಾಪಕ್ಕೆ ಒಳಗಾದಂತೆ ಮಕ್ಕಳ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದೆ. ಹುಟ್ಟುವ…
ಡಿಜಿಟಲ್ ಕರೆನ್ಸಿಯಿಂದ ತೆರಿಗೆ ಸೋರಿಕೆ ನಿಯಂತ್ರಿಸಬಹುದು: ಆರ್ಥಿಕ ತಜ್ಞ ವಿಜಯ್ ರಾಜೇಶ್
ಬೆಂಗಳೂರು: ದೇಶದಲ್ಲಿ ಆರ್ಬಿಐನಿಂದ ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಪ್ರಸ್ತಾವನೆಯನ್ನು ಕೇಂದ್ರ ಬಜೆಟ್ನಲ್ಲಿ ಮಂಡಿಸಲಾಗಿದೆ. ಡಿಜಿಟಲ್ ಕರೆನ್ಸಿಯ…
ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ – ನಾಯಿ ‘ಲಾರಾ’ ಅಂತ್ಯಕ್ರಿಯೆಗೆ ಬಂದ ರಮ್ಯಾ
ಬೆಂಗಳೂರು: ಬೀದಿ ನಾಯಿ 'ಲಾರಾ' ಅಂತ್ಯ ಸಂಸ್ಕಾರ ಸುಮ್ಮನಹಳ್ಳಿ ಪ್ರಾಣಿಗಳ ಸ್ಮಶಾನದಲ್ಲಿ ನಡೆಯಿತು. ನಾಯಿ ಅಂತ್ಯಕ್ರಿಯೆಗೆ…