ಜಾಮೀನಿಗೆ ಮೇಲ್ಮನವಿ ಬಳಿಕ ದರ್ಶನ್‌ಗೆ ಬೆಂಗಳೂರು ಪೊಲೀಸರಿಂದ ಮತ್ತೊಂದು ಶಾಕ್!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಎ2 ಆರೋಪಿಯಾಗಿರುವ ನಟ ದರ್ಶನ್‌ಗೆ (Darshan)…
ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್
- ಚಿಕಿತ್ಸೆ ಫಲಿಸದೇ ಯುವಕ ಸಾವು - ನನ್ನ ಸಾವಿಗೆ ತಾನು ಪ್ರೀತಿಸಿದ ಹುಡುಗಿ ಕಾರಣ…
ಹುಟ್ಟುಹಬ್ಬದ ದಿನವೇ ಬಾಲಕ ಬಲಿ – ಟ್ರಕ್ ಚಕ್ರ ಹರಿದು ತಲೆ ಛಿದ್ರ
- ಚಿತ್ತೂರಿನಿಂದ ವೇದ ಕಲಿಯಲು ಬೆಂಗಳೂರಿಗೆ ಬಂದಿದ್ದ ಬೆಂಗಳೂರು: ಹುಟ್ಟುಹಬ್ಬದ (Birth Day) ದಿನವೇ ಬಾಲಕ…
ಒಂದೇ ಪಿಜಿಯಲ್ಲಿ ಹುಡ್ಗ-ಹುಡ್ಗಿಗೆ ರೂಂ ಶೇರಿಂಗ್ – ಕೋ ಲಿವಿಂಗ್ ಕಲ್ಚರ್‌ನಿಂದ ಇತರರ ಬ್ಯುಸಿನೆಸ್‌ಗೆ ಹೊಡೆತ!
ಬೆಂಗಳೂರು: ಸಿಲಿಕಾನ್ ಸಿಟಿಗೆ ಕೋ ಲಿವಿಂಗ್ ಕಲ್ಚರ್ ಕಾಲಿಟ್ಟಿದೆ. ಸಾಮಾನ್ಯ ಪಿಜಿಗಳನ್ನ (CO Living PG)…
ಛೇ ಇದೆಂತಾ ವಿಕೃತಿ! – ಹಸುಗಳ ಕೆಚ್ಚಲು ಕೊಯ್ದ ದುರುಳರು
ಬೆಂಗಳೂರು: ಕಿಡಿಗೇಡಿಗಳು ಮೂರು ಹಸುಗಳ (cows) ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ (Chamarajpet)…
ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು
- ಸಾವಿನ ಸಂಖ್ಯೆ 13ಕ್ಕೆ ಏರಿಕೆ ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಬ್ಬಿರುವ ಕಾಡಿಚ್ಚು (Los…
ನಿರ್ದೇಶಕರ ಬಳಿ ಕ್ಷಮೆ ಕೋರಿದ ರಶ್ಮಿಕಾ ಮಂದಣ್ಣ
ಮುಂಬೈ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದು,…
80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿದ ಪ್ರಾಂಶುಪಾಲ
ರಾಂಚಿ: ಜಾರ್ಖಂಡ್‌ನ (Jharkhand) ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್‌ನಲ್ಲೇ (Blazers)…
ಟ್ರಕ್ ಗುದ್ದಿದ ರಭಸಕ್ಕೆ ಶಿರ ಛಿದ್ರ – ರಸ್ತೆ ಅಪಘಾತ, ಬಾಲಕ ಸ್ಥಳದಲ್ಲೇ ಸಾವು
ಬೆಂಗಳೂರು: ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಪಘಾತಕ್ಕೆ (Accident) 10 ವರ್ಷದ…
Happy Makar Sankranti 2025: ವರ್ಷದ ಮೊದಲ ಹಬ್ಬಕ್ಕೆ ನೀವು ವಿಶ್ ಮಾಡ್ಬೇಕಾ? ವಾಟ್ಸಪ್ ಸ್ಟೇಟಸ್‌ಗೆ ಇಲ್ಲಿದೆ ಟಿಪ್ಸ್
ಮಕರ ಸಂಕ್ರಾಂತಿ ಹಬ್ಬವು ಮಾನವ ಚೈತನ್ಯ ಮತ್ತು ಜೀವನದ ಸಂತೋಷದ ಆಚರಣೆಯಾಗಿದೆ. ಕುಟುಂಬ ಮತ್ತು ಸ್ನೇಹಿತರು…