Sunday, 24th March 2019

2 years ago

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ

ಬೆಂಗಳೂರು: ಶನಿವಾರ ಸಂಜೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಇನ್ನೂ ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿಯಲ್ಲಿ ವರುಣನ ಆರ್ಭಟ ಜೋರಾಗಿತ್ತು. ಚಿಂತಾಮಣಿ ನಗರದಲ್ಲಿ ಸಂಜೆಯಿಂದಲೂ ಬಿಟ್ಟು ಬಿಡದೆ ಮಳೆರಾಯ ಅಬ್ಬರಕ್ಕೆ ನಗರದ ಎಲ್ಲಾ ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಗರದ ಎಂಜಿ ರಸ್ತೆಯ ಮಧ್ಯೆ ಭಾರೀ ಹಳ್ಳವೊಂದು ವಾಹನ ಸವಾರರಿಗೆ ಕಾಣದೆ ನೀರಿನ ಮಧ್ಯೆ ವಾಹನ ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ-ಚಿಂತಾಮಣಿ […]

2 years ago

ಭಾರೀ ಮಳೆಗೆ ಕೊಚ್ಚಿಹೋದ ರಸ್ತೆ-14 ಹಳ್ಳಿಗಳ ಸಂಪರ್ಕ ಕಡಿತ

ರಾಯಚೂರು: ಸಿಂಧನೂರು ತಾಲೂಕಿನ ಕೋಳಬಾಳ ಗ್ರಾಮದ ರಸ್ತೆ ಭಾರೀ ಮಳೆಗೆ ಕೊಚ್ವಿ ಹೋಗಿದೆ. ಕಳೆದ ಮೂರು ದಿನಗಳಲ್ಲಿ ಸುರಿದ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾಳಾಗಿದೆ. 14 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಮಾರ್ಗ ಈಗ ಸಂಪೂರ್ಣ ಬಂದ್ ಆಗಿದೆ. ಕೆಸರು ಗದ್ದೆಯಾಗಿರುವ ರಸ್ತೆಯಲ್ಲಿ ವಾಹನಗಳು ಸಿಲುಕಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಶಾಲಾ ಮಕ್ಕಳು ಕೆಸರಿನಲ್ಲೆ ಮನೆಯಿಂದ...

6 ವರ್ಷದ ಬಾಲಕಿಯನ್ನ ಅತ್ಯಾಚಾರಗೈದ 60ರ ಮುದುಕ!

2 years ago

ಹುಬ್ಬಳ್ಳಿ: 60 ವರ್ಷದ ಮುದುಕನೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಗ್ರಾಮಸ್ಥರ ಕೈಯಲ್ಲಿ ಸಿಕ್ಕು ಧರ್ಮದ ಏಟು ತಿಂದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಿಗೆ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಗಯ್ಯ ಓಸನೂರಮಠ (60) ಎಂಬಾತನೇ ಅತ್ಯಾಚಾರ...

ಸಾಲು ಮರದ ತಿಮ್ಮಕ್ಕ ಜೀವನ ನಿರ್ವಹಣೆಗೆ ಸಿಎಂರಿಂದ 10 ಲಕ್ಷ ರೂ. ಸಹಾಯ

2 years ago

-1 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ ಸಾಕು ಪುತ್ರ ಬೆಂಗಳೂರು: ಗಿಡ ಮರಗಳಿಗೆ ನೀರುಣಿಸಿ ಬೆಳಸಿದ ವೃಕ್ಷ ಮಾತೆಗೆ ಜೀವನ ನಿರ್ವಹಣೆಗೆ ಅಭದ್ರತೆ ಕಾಡದಿರಲಿ ಎಂದು ಸಿಎಂ ಸಿದ್ದರಾಮಯ್ಯ 10 ಲಕ್ಷ ರೂ. ಹಣವನ್ನ ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲು...

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ.ರಾಧಾ ಇನ್ನಿಲ್ಲ

2 years ago

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ.ರಾಧಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ರಾಧಾ ಅವರು ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 1 ಗಂಟೆಗೆ...

ದಿನಭವಿಷ್ಯ: 10-09-2017

2 years ago

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಭಾನುವಾರ, ಅಶ್ವಿನಿ ನಕ್ಷತ್ರ ರಾಹುಕಾಲ: ಸಾಯಂಕಾಲ 4:56 ರಿಂದ 6:28 ಗುಳಿಕಕಾಲ: ಮಧ್ಯಾಹ್ನ 3:24 ರಿಂದ 4:56 ಯಮಗಂಡಕಾಲ: ಮಧ್ಯಾಹ್ನ 12:20...

7 ಗೋವುಗಳ ಗೋಮಾಂಸ ಸಾಗಾಣೆ ಮಾಡುತ್ತಿದ್ದವರ ಬಂಧನ

2 years ago

ಧಾರವಾಡ: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಸ್ಥಳೀಯ ಯುವಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ ಶಫಿ ಶೇಖ ಮತ್ತು ಇಸ್ಮಾಯಿಲ್ ಬೇಫಾರಿ ಎಂಬವರೇ ಬಂಧಿತರು. ಶುಕ್ರವಾರ ರಾತ್ರಿ 7...

100ಕ್ಕೂ ಹೆಚ್ಚು ದಲಿತ ಕುಟುಂಬಗಳಿರೋ ಕೋಲಾರದ ಈ ಗ್ರಾಮಕ್ಕೆ ಬೇಕಿದೆ ರಸ್ತೆಯ ಕಾಯಕಲ್ಪ

2 years ago

ಕೋಲಾರ: ಕನಿಷ್ಠ ಸೌಲಭ್ಯಗಳಿಂದ ವಂಚಿತವಾಗಿರುವ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗ್ರಾಮದ ಹೆಸರು ಕಂಬಿಪುರ. ಗ್ರಾಮದಲ್ಲಿ 80 ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿ ಶೇ. 100ರಷ್ಟು ದಲಿತ ಕುಟುಂಬಗಳೇ ವಾಸವಾಗಿವೆ. ದುರಂತ ಅಂದ್ರೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷಗಳೇ ಕಳೆದ್ರೂ ಈ...