Tuesday, 23rd July 2019

Recent News

2 years ago

ಹಾಸನ: ಪತಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಕೇಸಿಗೆ ಮತ್ತೊಂದು ಟ್ವಿಸ್ಟ್

ಹಾಸನ: ಪತ್ನಿಯೇ ಪತಿಗೆ ಜ್ಯೂಸ್ ನಲ್ಲಿ ನಿದ್ದೆ ಮಾತ್ರೆ ಕುಡಿಸಿ ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ ಆರೋಪ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಆರೋಪಿಯಾಗಿರುವ ಪತ್ನಿಗೆ ಬೇರೊಬ್ಬನ ಜೊತೆ ಸ್ನೇಹ ಇರುವ ವಿಚಾರ ಈಗ ಬೆಳಕಿಗೆ ಬಂದಿದೆ. ಹಾಸನ ತಾಲೂಕು ಕಿತ್ತನಕೆರೆಯಲ್ಲಿ ಕೃಷಿ ಮಾಡುತ್ತಿದ್ದ ವಿಶ್ವನಾಥ್ ಮತ್ತು ಮೆಡಿಕಲ್ ಶಾಪ್ ನಲ್ಲಿ ಉದ್ಯೋಗದಲ್ಲಿದ್ದ ಕೌಶಿಕ ಗ್ರಾಮದ ಆಶಾ ಫೆಬ್ರವರಿಯಲ್ಲಿ ಮದುವೆಯಾಗಿದ್ದರು. ಆದರೆ ಈ ಮದುವೆಗೆ ಮೊದಲು ಸಂತೋಷ್ ಎಂಬಾತನ ಜೊತೆ ಆಶಾ ಸ್ನೇಹ ಬೆಳೆಸಿದ್ದಳು. ಕಳೆದ ಐದಾರು […]

2 years ago

ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಬೀದರ್: ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಹಾಸ್ಟೆಲ್‍ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಕೇರಳ ಮೂಲದ ಕೀರ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಹೇಳಲಾಗುತ್ತಿದ್ದು ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು...

ಹೊಲದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

2 years ago

ಹುಬ್ಬಳ್ಳಿ: ಹೊಲದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೈಗೈದ ಘಟನೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಆದ್ರೆ ಪೊಲೀಸರು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೈತನ ಕೊಲೆಯಾಗಿರಬಹುದು ಅಂತಾ ಶಂಕಿಸಿದ್ದಾರೆ. ಬಸವರಾಜ ಸತ್ತೂರ...

ಸಿಎಂಗಾಗಿ ರೋಗಿಯಿದ್ದ ಆಂಬುಲೆನ್ಸ್ ತಡೆಹಿಡಿದ ಪೊಲೀಸರು

2 years ago

ಬೆಂಗಳೂರು: ಕೆಂಪು ದೀಪ ಹೋದ್ರೂ ವಿವಿಐಪಿಗಳ ಸಂಸ್ಕೃತಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ ಎಂಬುದು ಸ್ಪಷ್ಟವಾಗಿದೆ. ಪೊಲೀಸರು ಸಿಎಂಗಾಗಿ ರೋಗಿಯಿದ್ದ  ಆಂಬುಲೆನ್ಸ್ ತಡೆ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಬೆಂಗಳೂರಿನ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದ ಎದುರು ಈ ಘಟನೆ...

ಕಳೆದ ವಾರ ಕೊಲೆ, ದರೋಡೆ: ಹುತಾತ್ಮ ಎಸ್‍ಐ ಬಂಡೆ ಸಂಬಂಧಿ ಮನೆ ಮೇಲೆ ಮತ್ತೆ ಕಳ್ಳರ ದಾಳಿ!

2 years ago

ಕಲಬುರಗಿ: ಕಳ್ಳರ ಅಟ್ಟಹಾಸಕ್ಕೆ ಮಿತಿ ಇಲ್ಲದಂತಾಗಿದ್ದು, ಇತ್ತೀಚೆಗಷ್ಟೇ ಕೊಲೆ ಮಾಡಿ ದರೋಡೆ ಮಾಡಿಕೊಂಡು ಹೋಗಿದ್ದ ಮನೆಯಲ್ಲೇ ಈಗ ಮತ್ತೆ ಖದೀಮರು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ರಾಮ ಬಂಡೆ ಅವರ ಮನೆ ಬಾಗಿಲು ಮುರಿದು...

ಪರೀಕ್ಷೆ ನಡೆಸಲು ಹಣವಿಲ್ಲ, ಪರಿಸ್ಥಿತಿ ಮುಂದುವರಿದ್ರೆ ವಿಟಿಯು ಮುಚ್ಚಬೇಕಾದಿತು: ಬಸವರಾಜರಾಯ ರೆಡ್ಡಿ

2 years ago

ನವದೆಹಲಿ: ಕೇಂದ್ರ ಸರ್ಕಾರದ ಆದಾಯ ತೆರಿಗೆ ನೀತಿಯಿಂದ ವಿಶೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಚ್ಚುವ ಪರಿಸ್ಥಿತಿ ಗೆ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಆದಾಯ ತೆರಿಗೆ ವಿನಾಯತಿ ಪಡೆದಿಲ್ಲ ಎಂದು ವಿಟಿಯುನ 441 ಕೋಟಿ ರೂ....

ತಮಿಳಿನ ಬಿಗ್ ಬಾಸ್‍ಗೆ ಖ್ಯಾತ ನಟ ಕಮಲ್ ಹಾಸನ್ ನಿರೂಪಣೆ

2 years ago

ಹೈದರಾಬಾದ್: ಖ್ಯಾತ ನಟ ಕಮಲ್ ಹಾಸನ್ ತಮಿಳಿನಲ್ಲಿ ನಡಿಯೋ ರಿಯಾಲಿಟಿ ಶೋ ಬಿಗ್ ಬಾಸ್ ಗೆ ನಿರೂಪಣೆ ಮಾಡಲಿದ್ದಾರೆ. ಹೌದು. ಶೀಘ್ರದಲ್ಲೇ ಬಿಗ್ ಬಾಸ್ ರಿಯಾಲಿಟಿ ಶೋ ವಿಜಯ್ ಚಾನೆಲ್ ನಲ್ಲಿ ಮೂಡಿಬರಲಿದ್ದು, 15 ಮಂದಿ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಒಂದು ಸಾರಿ...

4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ ಬೌಲರ್‍ಗೆ 10 ವರ್ಷ ನಿಷೇಧ

2 years ago

ಢಾಕಾ: 4 ಬಾಲ್‍ಗಳಿಗೆ 92 ರನ್‍ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ. ಮಹಮ್ಮದ್ ಬೇಕೆಂತಲೇ ಪಂದ್ಯ ಸೋಲಬೇಕು ಎಂಬ ಉದ್ದೇಶದಿಂದ 4 ಬಾಲ್ ಗಳಿಗೆ...