Saturday, 20th July 2019

Recent News

2 years ago

ಚೆನ್ನೈನಲ್ಲಿ ಬಾಯಿಬಿಟ್ಟ ಭೂಮಿ: ರಸ್ತೆಯಲ್ಲಿ ಸಿಲುಕಿದ ಬಸ್, ಕಾರು

ಚೆನ್ನೈ: ತಮಿಳುನಾಡು ರಾಜಧಾನಿ ಚೆನೈನ ಅಣ್ಣಾ ಸಾಲೈ, ಅಮೆರಿಕ ರಾಯಭಾರಿ ಕಚೇರಿ ಬಳಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ 2 ಗಂಟೆಯ ವೇಳೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಹೊಂಡಾ ಸಿಟಿ ಕಾರು ರಸ್ತೆಯಲ್ಲಿ ಸಿಲುಕಿದೆ. ಜನರು ಅಪಾಯದಿಂದ ಪಾರಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಮೆಟ್ರೊ ಕಾಮಗಾರಿ ವೇಳೆ ಕಂಪನದಿಂದ ರಸ್ತೆಯಲ್ಲಿ ಮಣ್ಣು ಸಡಿಲಗೊಂಡು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಘಟನೆಯಿಂದ ಕೆಲ […]

2 years ago

ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಧೋನಿಗೂ ಸಂಬಂಧ ಸರಿ ಇಲ್ವೇ?

ಪುಣೆ: ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಮಾಜಿ ನಾಯಕ ಧೋನಿಗೂ ಸಂಬಂಧ ಸರಿ ಇಲ್ಲವೇ ಹಿಗೊಂದು ಪ್ರಶ್ನೆ ಈಗ ಎದ್ದಿದೆ. ಪುಣೆ ತಂಡದ ಮಾಲೀಕರಾಗಿರುವ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷ ಗೋಯಂಕಾ ಅವರು ಧೋನಿ ಕುರಿತಾಗಿ ಮಾಡಿರುವ ಟ್ವೀಟ್‍ನಿಂದಾಗಿ ಈ ಪ್ರಶ್ನೆ ಎದ್ದಿದೆ. ಗುರುವಾರ ಮುಂಬೈ ಇಂಡಿಯನ್ಸ್ ಜೊತೆಗಿನ ಪಂದ್ಯದಲ್ಲಿ ಪುಣೆ 7...

ಆಲೂಗೆಡ್ಡೆ ಸಿಪ್ಪೆ ಸುಲಿಯಿರಿ, ಒತ್ತಡ ಕಡಿಮೆ ಮಾಡಿ ಹಾಯಾಗಿ ಇರಿ!

2 years ago

ಲಂಡನ್: ನೀವು ಸಿಕ್ಕಾಪಟ್ಟೆ ಒತ್ತಡದಲ್ಲಿದ್ದೀರಾ? ಒತ್ತಡ ಕಡಿಮೆ ಮಾಡಲು ನಾನಾ ತಂತ್ರ ಮಾಡ್ತಾ ಇದ್ದೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಸುಲಭದ ಉಪಾಯ. ಆಲೂಗೆಡ್ಡೆಯ ಸಿಪ್ಪೆಯನ್ನು ಸುಲಿದರೆ ನಿಮ್ಮ ಒತ್ತಡ ಕಡಿಮೆಯಾಗುತ್ತಂತೆ. ಹೌದು, ಇಂಗ್ಲೆಂಡಿನ ಲಂಡನ್ ನಗರದಲ್ಲಿರುವ ಪ್ರಸಿದ್ಧ ಅಂಗಡಿಯೊಂದು ಜನರಿಗೆ ಆಲೂಗೆಡ್ಡೆಯ...

ಅಂತರ್ಜಾತಿ ಮದುವೆಯಾಗಿದ್ದಕ್ಕೆ ಸ್ವಂತ ಮಗಳನ್ನೇ ಕೊಡಲಿಯಿಂದ ಕೊಂದ ತಂದೆ

2 years ago

ಬೆಳಗಾವಿ: ಅಂತರ್ಜಾತಿ ವಿವಾಹವಾಗಿದ್ದಕ್ಕಾಗಿ ತಂದೆಯೋರ್ವ ತನ್ನ 21ರ ಹರೆಯದ ಪುತ್ರಿಯನ್ನು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಜಿಲ್ಲೆಯ ನಿಮ್ಖೆಡಾ ಗ್ರಾಮದಲ್ಲಿ ನಡೆದಿದೆ. ಮನೀಷಾ ಹಿಂಗನೆ ಕೊಲೆಯಾದ ದುರ್ದೈವಿ. ಬಾಬು ಶಿವಾರೆ ತನ್ನ ಪುತ್ರಿಯನ್ನು ಬುಧವಾರ ಕೊಡಲಿಯಿಂದ ಕೊಚ್ಚಿ ಹತ್ಯಗೈದಿದ್ದಾನೆ. ಮನೀಷಾ...

ಬಿಜೆಪಿಯ ಪುರಸಭೆ ಸದಸ್ಯನ ಮಗನ ಲವ್ ಸೆಕ್ಸ್ ದೋಖಾ

2 years ago

– ಸರಸದ ವಿಡಿಯೋ ಮಾಡಿ ಲಕ್ಷಾಂತರ ಹಣ ಕೇಳ್ತಿದ್ದ – ದೂರು ದಾಖಲಾದರೂ ಆರೋಪಿಯ ಬಂಧನವಾಗಿಲ್ಲ ಚಿಕ್ಕೋಡಿ: ಬಿಜೆಪಿ ಪಕ್ಷದ ಪುರಸಭೆ ಸದಸ್ಯರ ಮಗನೊಬ್ಬ ಐದು ಮಂದಿ ಮಹಿಳೆಯರಿಗೆ ಲವ್ ಸೆಕ್ಸ್ ಧೋಕಾ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಚಿಕ್ಕೋಡಿ ಪುರಸಭೆ...

ಸ್ಥಳದಿಂದ ತೆರಳಲು ಸೂಚಿಸಿದ್ರೂ ಕಲ್ಲು ತೂರಾಟ: ಶ್ರೀನಗರದಲ್ಲಿ ಯೋಧರ ಗುಂಡಿನ ದಾಳಿಗೆ ಮೂವರು ಬಲಿ

2 years ago

ಶ್ರೀನಗರ: ದೇಶಾದ್ಯಂತ ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದೆ. ಕೆಲ ಸಣ್ಣ ಪುಟ್ಟ ಅಹಿತಕರ ಘಟನೆ ಹೊರತುಪಡಿಸಿ, ಬಹುತೇಕ ಎಲ್ಲಾ ಕಡೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆದಿದೆ. ಶ್ರೀನಗರ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯ ವೇಳೆ...

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

2 years ago

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ...

ಸಿಗರೇಟ್ ತರಲ್ಲ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಗೆಳೆಯನನ್ನು ಕೊಂದೇ ಬಿಟ್ರು!

2 years ago

ಬೆಂಗಳೂರು: ಸಿಗರೇಟ್ ತರಲ್ಲ ಅಂತಾ ಹೇಳಿದಕ್ಕೆ ಗೆಳೆಯನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಹಳೆ ಬಾಗಲೂರು ಲೇಔಟ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೊಹಮ್ಮದ್ ಅಲಿ (30) ಸ್ನೇಹಿತರಿಂದಲೇ ಕೊಲೆಯಾದ ವ್ಯಕ್ತಿ. ಕೆಲ ವರ್ಷಗಳ ಹಿಂದೆ ಆಟೋ ಚಾಲಕನಾಗಿ...