Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು

Crime

ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು

Public TV
Last updated: April 28, 2022 10:47 am
Public TV
Share
2 Min Read
Rape yadagiri auto Rape yadagiri auto
SHARE

ಯಾದಗಿರಿ: ಆಟೋದಲ್ಲಿ ತೆರಳುತ್ತಿದ್ದ ವೇಳೆ ಯುವತಿಯನ್ನು ಹಾಡಹಗಲೇ ಅತ್ಯಾಚಾರ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಕೆಲಸ ಮುಗಿಸಿಕೊಂಡು ಯುವತಿ ಆಟೋದಲ್ಲಿ ಹೋಗುತ್ತಿದ್ದ ವೇಳೆ ಆಕೆಯನ್ನು ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಆಟೋ ಚಾಲಕ ಮತ್ತು ಆತನ ಸ್ನೇಹಿತ ಯತ್ನಿಸಿದ್ದಾರೆ. ಈ ವೇಳೆ ಯುವತಿ ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದರೂ ಬಿಡದ ಕಾಮುಕರು ಅತ್ಯಾಚಾರ ಮಾಡಿದ್ದಾರೆ. ಅದು ಅಲ್ಲದೇ ವೀಡಿಯೋ ಸಹ ಸೆರೆ ಹಿಡಿದಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್‌ ಫೈರ್ – ವೆಬ್ ಡಿಸೈನರ್ ಕಿಡ್ನಾಪ್

Rape yadagiri auto Rape yadagiri auto 1

ನಡೆದಿದ್ದೇನು?
ಯಾದಗಿರಿ ತಾಲೂಕಿನ ಹಳ್ಳಿಯೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದಳು. ಏಪ್ರಿಲ್ 26(ಮಂಗಳವಾರ) ರಂದು ಯುವತಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಎಂ.ಹೊಸಳ್ಳಿ ಗ್ರಾಮದ ಆಟೋ ಚಾಲಕ ಹನುಮಂತ್ ಜಿನಕೇರಿ ಹೊಸಳ್ಳಿ ಗ್ರಾಮದ ಸ್ನೇಹಿತ ನರಸಪ್ಪನನ್ನು ಆಟೋದಲ್ಲಿ ಕರೆದುಕೊಂಡು ಬಂದಿದ್ದಾನೆ. ಅದಕ್ಕೆ ಯುವತಿ ಯಾದಗಿರಿ ನಗರಕ್ಕೆ ಬರುವಾಗ ಆಟೋ ನಿಲ್ಲಿಸಿ ಎಂದಿದ್ದಾಳೆ.

bij police jeep 2

ಅದಕ್ಕೆ ಚಾಲಕ, ಆಟೋದಲ್ಲಿ ಡೀಸೆಲ್ ಇಲ್ಲ, ಡೀಸೆಲ್ ಹಾಕಿಸಿಕೊಂಡು ಹೊಸ ಬಸ್ ನಿಲ್ದಾಣದ ಕಡೆ ಬಿಡುತ್ತೇನೆಂದು ಹೇಳಿದ್ದಾನೆ. ಆಟೋ ಚಾಲಕ ನಗರದ ಹೊರಭಾಗದ ವರ್ಕನಳ್ಳಿಯ ನಿರ್ಜನ ಪ್ರದೇಶದ ಪಾಳು ಬಿದ್ದ ಮನೆಯಲ್ಲಿ ಕರೆದುಕೊಂಡು ಹೋಗಿ ಆಟೋ ಚಾಲಕ ಮತ್ತು ಆತನ ಸ್ನೇಹಿತ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಆಟೋ ಚಾಲಕನ ಸ್ನೇಹಿತ ಅತ್ಯಾಚಾರವೆಸಗುವ ವೀಡಿಯೋವನ್ನು ಮೊಬೈಲ್‍ನಲ್ಲಿ ಸೇರೆ ಹಿಡಿದಿದ್ದಾನೆ. ಅತ್ಯಾಚಾರ ನಡೆಸಿದ ಆಟೋ ಚಾಲಕ ಹಾಗೂ ಆತನ ಸ್ನೇಹಿತ ಯುವತಿಗೆ ಜೀವ ಬೆದರಿಕೆಯನ್ನು ಹಾಕಿದ್ದಾರೆ. ಇದನ್ನೂ ಓದಿ: ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಅಪ್ರಾಪ್ತ

rape 1

ಅತ್ಯಾಚಾರ ಮಾಡುವ ವೇಳೆ ಯುವತಿ ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ, ಯುವತಿಯ ನೋವಿನ ಮಾತಿಗೆ ಸುಮ್ಮನಾಗದ ಅಟೋ ಚಾಲಕ, ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಯುವತಿ ಚಿಕ್ಕಪ್ಪನಿಂದ ಯಾದಗಿರಿ ಮಹಿಳೆ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರವೆಸಗಿದ ಆಟೋ ಚಾಲಕ ಹನುಮಂತ್ ಹಾಗೂ ಆತನ ಸ್ನೇಹಿತ ನರಸಪ್ಪನನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಆಟೋವನ್ನು ಜಪ್ತಿ ಮಾಡಿದ್ದಾರೆ.

TAGGED:autorapeyadagiriಅತ್ಯಾಚಾರಆಟೋಯಾದಗಿರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
4 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
8 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
32 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
33 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
39 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?