Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
Last updated: April 6, 2026 7:41 am
Public TV
Share
2 Min Read
Auto Gas Problem
SHARE

– ಸ್ಪಂದಿಸದಿದ್ರೆ ಸಚಿವರ ಮನೆಗಳ ಮುತ್ತಿಗೆ ಎಚ್ಚರಿಕೆ

ಬೆಂಗಳೂರು: ಅತ್ತ ಇರಾನ್ ಇಸ್ರೇಲ್ ಸಂಘರ್ಷ ನಿಲ್ಲುತ್ತಿಲ್ಲ. ಇತ್ತ ಆಟೋ ಚಾಲಕರಿಗೆ (Auto Drivers) ಎದುರಾಗಿರುವ ಎಲ್‌ಪಿಜಿ (LPG) ಅಭಾವ ನೀಗುತ್ತಿಲ್ಲ. ಇದರ ಮಧ್ಯೆ ಸಮಸ್ಯೆಗೆ ಧ್ವನಿಯಾಗಿ, ಸಂಕಷ್ಟದಲ್ಲಿ ಜೊತೆಯಾಗಬೇಕಿದ್ದ ಸರ್ಕಾರದ ಜನಪ್ರತಿನಿಧಿಗಳು ಇಲ್ಲಿವರೆಗೆ ಸಮಸ್ಯೆ ಕೇಳಿಲ್ಲ. ಈ ಬಗ್ಗೆ ಕೆರಳಿರುವ ಆಟೋ ಸಂಘಟನೆಗಳು (Auto Association), ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿವೆ.

ಸದ್ಯಕ್ಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಯುದ್ಧ ನಿಲ್ಲದೇ ರಾಜ್ಯದಲ್ಲಿ ಎದುರಾಗಿರೋ ಎಲ್‌ಪಿಜಿ ಅಭಾವ ಕೂಡ ದೂರವಾಗಿಲ್ಲ. ಆದರೆ ಇದರ ನೇರ ಎಫೆಕ್ಟ್ ಎದುರಿಸುತ್ತಿರುವ ಆಟೋ ಚಾಲಕರ ಗೋಳು ದಿನ ಕಳೆದಂತೆ ಹೇಳತೀರದಂತಾಗುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಆಟೋ ಚಾಲಕರ ಸಹಾಯಕ್ಕೆ ಧಾವಿಸಬೇಕಿದ್ದ ಸರ್ಕಾರ ಮಾತ್ರ, ಉಪಚುನಾವಣೆ ಮತ್ತು ಐಪಿಎಲ್ ಮೂಡ್‌ನಲ್ಲಿ ಕಾಲ ಕಳೆಯುತ್ತಿದೆ. ಸರ್ಕಾರದ ಈ ನಡೆ ವಿರುದ್ಧ ಕೆರಳಿರುವ ಆಟೋ ಸಂಘಟನೆಗಳು ಸರ್ಕಾರಕ್ಕೆ ಹೋರಾಟದ ಬಿಸಿ ಮುಟ್ಟಿಸುವ ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

ಹೌದು, ಸಮಸ್ಯೆ ಜೋರಾಗುತ್ತಿದ್ದರೂ ಸರ್ಕಾರ ಇಲ್ಲಿ ತನಕ ಆಟೋ ಚಾಲಕರ ವಿಚಾರವಾಗಿ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಆಟೋ ಸಂಘಟನೆಗಳು ಸಭೆ ಮಾಡಿ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿವೆ. ಸದ್ಯ ಉಪಚುನಾವಣೆ ಪ್ರಚಾರ ಮುಗಿಸಿ ನಾಳೆ ಸಿಎಂ, ಡಿಸಿಎಂ ಸೇರಿದಂತೆ ಸಚಿವರೆಲ್ಲರು ವಾಪಸ್ ಆಗಲಿದ್ದಾರೆ. ಪ್ರಮುಖವಾಗಿ ಆಟೋ ಸಂಘಟನೆಗಳು ಸಿಎಂ, ಡಿಸಿಎಂ, ಸಾರಿಗೆ ಸಚಿವರು, ಆಹಾರ ಸಚಿವರು, ಶಿಕ್ಷಣ ಸಚಿವರ ಭೇಟಿಗೆ ನಿರ್ಧಾರ ಮಾಡಿದ್ದಾರೆ. ಆರ್ಥಿಕ ಹೊಡೆತ ಸಂಬಂಧ ಮನವಿ ಮಾಡಿ, ಆರ್ಥಿಕ ಸಹಾಯಕ್ಕೆ ಮನವಿ ಮಾಡಲು ನಿರ್ಧಾರಿಸಲಾಗಿದೆ. ಜೊತೆಗೆ ಮಕ್ಕಳ ಸ್ಕೂಲ್ ಫೀಸ್ ಪಾವತಿಗೆ 2 ತಿಂಗಳ ಸಮಯಾವಕಾಶ ನೀಡುವಂತೆ ಮನವಿ ಮಾಡುವ ಬಗ್ಗೆ ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

ಸದ್ಯ ಇದೇ ವಾರದಲ್ಲಿ ಸರ್ಕಾರದ ಜನಪ್ರತಿನಿಧಿಗಳ ಭೇಟಿಗೆ ಆಟೋ ಸಂಘಟನೆಗಳು ನಿರ್ಧಾರ ಮಾಡಿದ್ದು, ಒಂದೊಮ್ಮೆ ಈ ವಾರದಲ್ಲಿ ಸಮಸ್ಯೆ ಸಂಬಂಧ ಸರ್ಕಾರ ಭೇಟಿಗೆ ಅವಕಾಶ ಮಾಡಿಕೊಡದಿದ್ದರೆ ರಾಜ್ಯವ್ಯಾಪಿ ಸಚಿವರ ಮನೆಗಳಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡುತ್ತಿದ್ದಾರೆ. ಅಲ್ಲದೇ ಆಟೋ ಟ್ಯಾಕ್ಸಿ ಬಂದ್ ಮಾಡುವ ಎಚ್ಚರಿಕೆ ಕೂಡ ನೀಡಿದ್ದಾರೆ. ಇದನ್ನೂ ಓದಿ: ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

TAGGED:Auto AssociationAuto DriversAuto Gasbengalurukarnatakalpgಆಟೋ ಗ್ಯಾಸ್‌ಆಟೋ ಸಂಘಟನೆಎಲ್‍ಪಿಜಿಕಾಂಗ್ರೆಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Manuscripts
Latest

ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

Public TV
By Public TV
8 hours ago
Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
8 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
8 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
8 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
9 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?