Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Crime

ಟ್ರಕ್ ಹೊಡೆತಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜು – 7 ವಿದ್ಯಾರ್ಥಿಗಳ ದುರ್ಮರಣ

Public TV
Last updated: 2023/02/10 at 8:26 AM
Public TV
Share
1 Min Read
SHARE

ರಾಯ್ಪುರ: ಶಾಲಾ ವಿದ್ಯಾರ್ಥಿಗಳನ್ನು (Students) ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾಗೆ (Auto Rickshaw) ಟ್ರಕ್ (Truck) ಒಂದು ಡಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ದುರ್ಮರಣ ಹೊಂದಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕೋರೆರ್ ಚಿಲ್ಹತಿ ಚೌಕ್‌ನಲ್ಲಿ ಭೀಕರ ಅಪಘಾತ (Accident) ನಡೆದಿದೆ. ಗುರುವಾರ ಮಧ್ಯಾಹ್ನ ಆಟೋ ಚಾಲಕನೊಬ್ಬ 8 ಮಕ್ಕಳನ್ನು ತಮ್ಮ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಟ್ರಕ್ ಹೊಡೆತಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ನಮಾಜ್‌ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ – ಸುಪ್ರೀಂಗೆ ಮುಸ್ಲಿಂ ಬೋರ್ಡ್‌ ಮಾಹಿತಿ

ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆಗಾಗಲೇ 5 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಮೂವರು ಮಕ್ಕಳು ಹಾಗೂ ಆಟೋ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಹಾಗೂ ಇನ್ನೊಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಳಿಗೆ ಎಲ್ಲಾ ರೀತಿಯ ಸಹಾಯವನ್ನು ಮಾಡಲು ಇಲಾಖೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

- Advertisement -
TAGGED: accident, Auto rickshaw, Chhattisgarh, children, students, Truck, ಅಪಘಾತ, ಆಟೋ ರಿಕ್ಷಾ, ಛತ್ತೀಸ್‍ಗಢ, ಟ್ರಕ್, ಮಕ್ಕಳು, ವಿದ್ಯಾರ್ಥಿಗಳು
Share This Article
Facebook Twitter Whatsapp Whatsapp Telegram
ಯೋಗಾಭ್ಯಾಸದ ವೀಡಿಯೋದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ರಾಗಿಣಿ
By Public TV
ಒಂದು ಸಾಹಸ ದೃಶ್ಯಕ್ಕೆ 10 ಕೋಟಿ ಖರ್ಚು: ಏನಿದು ಸಲಾರ್ ದುನಿಯಾ
By Public TV
ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ – ಕಾಂಗ್ರೆಸ್ ಗ್ಯಾರಂಟಿ ಸೈಡ್ ಎಫೆಕ್ಟ್ ಎಂದು ಟೀಕೆ
By Public TV
ಗಂಡ ತೆರಿಗೆ ಪಾವತಿ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಭಾಗ್ಯ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
By Public TV
ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ
By Public TV
ಬಡಮಕ್ಕಳಿಗಾಗಿ ‘ಆದಿಪುರುಷ್’ ಸಿನಿಮಾದ 10 ಸಾವಿರ ಟಿಕೆಟ್ ಖರೀದಿಸಿದ ರಣ್‌ಬೀರ್ ಕಪೂರ್
By Public TV
27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ
By Public TV

You Might Also Like

Cinema

ಯೋಗಾಭ್ಯಾಸದ ವೀಡಿಯೋದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ರಾಗಿಣಿ

Public TV By Public TV 7 mins ago
South cinema

ಒಂದು ಸಾಹಸ ದೃಶ್ಯಕ್ಕೆ 10 ಕೋಟಿ ಖರ್ಚು: ಏನಿದು ಸಲಾರ್ ದುನಿಯಾ

Public TV By Public TV 21 mins ago
Bengaluru City

ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ – ಕಾಂಗ್ರೆಸ್ ಗ್ಯಾರಂಟಿ ಸೈಡ್ ಎಫೆಕ್ಟ್ ಎಂದು ಟೀಕೆ

Public TV By Public TV 22 mins ago
Top Stories

ಗಂಡ ತೆರಿಗೆ ಪಾವತಿ ಮಾಡಿದ್ರೆ ಮಾತ್ರ ಗೃಹಲಕ್ಷ್ಮಿ ಭಾಗ್ಯ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

Public TV By Public TV 23 mins ago
Bengaluru City

ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

Public TV By Public TV 33 mins ago
Uncategorized

ಬಡಮಕ್ಕಳಿಗಾಗಿ ‘ಆದಿಪುರುಷ್’ ಸಿನಿಮಾದ 10 ಸಾವಿರ ಟಿಕೆಟ್ ಖರೀದಿಸಿದ ರಣ್‌ಬೀರ್ ಕಪೂರ್

Public TV By Public TV 45 mins ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?