Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಸಾರ್ವಜನಿಕವಾಗಿ ಆವಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಸಾರ್ವಜನಿಕವಾಗಿ ಆವಾಜ್

Dharwad

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಸಾರ್ವಜನಿಕವಾಗಿ ಆವಾಜ್

Public TV
Last updated: June 13, 2022 11:11 pm
Public TV
Share
1 Min Read
HUBLI
SHARE

ಹುಬ್ಬಳ್ಳಿ: ಕಳ್ಳತನದ ತನಿಖೆಯಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಸಾರ್ವಜನಿಕವಾಗಿ ಆವಾಜ್ ಹಾಕಿದ್ದಲ್ಲದೆ, ಪೊಲೀಸ್ ಠಾಣೆಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾನಗರ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್‌ ಮಹಾಂತೇಶ್ ಹೊಳಿಗೆ ಹಿಂದೂ ಕಾರ್ಯಕರ್ತ ಮಲ್ಲಿಕಾರ್ಜುನ್ ಸತ್ತಿಗೇರಿ ಏಕವಚನದಲ್ಲಿ ಆವಾಜ್ ಹಾಕಿ ದರ್ಪ ತೋರಿದ್ದಾನೆ.

ಇತ್ತೀಚೆಗೆ ಹುಬ್ಬಳ್ಳಿಯ ಕಿಮ್ಸ್ ಕ್ವಾರ್ಟರ್ಸ್ನಲ್ಲಿ ಸರಣಿ ಕಳ್ಳತನವಾಗುತ್ತಿವೆ. ರಜೆ ಮೇಲೆ ಊರಿಗೆ ಹೋದವರ ಮನೆಯನ್ನೇ ಟಾರ್ಗೆಟ್ ಮಾಡುವ ಖದೀಮರು ರಾತ್ರಿಯಲ್ಲಿ ತಮ್ಮ ಕೈಚಳಕ ತೋರುತ್ತಿದ್ದಾರೆ. ಭಾನುವಾರವೂ ಕ್ವಾರ್ಟರ್ಸ್‌ನ ಬ್ಲಾಕ್ ನಂಬರ್ 2 ರಲ್ಲಿ 2 ಮನೆ, ಬ್ಲಾಕ್ ನಂಬರ್ 6 ರಲ್ಲಿ 3 ಮನೆಗಳಲ್ಲಿ ಕಳ್ಳತನವಾಗಿವೆ. ಇದರಲ್ಲಿ ಕಿಮ್ಸ್‌ನ ಪ್ರೊಫೆಸರ್ ಒಬ್ಬರ ಮನೆ ಹಾಗೂ ಮೂವರು ಸ್ಟಾಫ್ ನರ್ಸ್ ಮನೆಗಳು ಸೇರಿವೆ. ಈ ಹಿಂದೆಯೂ ಇದೇ ರೀತಿಯಲ್ಲಿ ಸರಣಿ ಕಳ್ಳತವಾಗಿದ್ದು, ಪೋಲಿಸರು ಕಳ್ಳರನ್ನು ಪತ್ತೆ ಹಚ್ಚಲು ವಿಫಲರಾಗಿದ್ದಾರೆ ಎಂಬುವುದು ಇಲ್ಲಿನ ನಿವಾಸಿಗಳ ಆರೋಪ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

HUBLI

ಕಳ್ಳತವಾದ ಬೆನ್ನಲ್ಲೇ ಸ್ಥಳ ಪರಿಶೀಲನೆಗೆ ಬಂದ ಪೊಲೀಸರ ಮೇಲೆ ಸಹಜವಾಗಿಯೇ ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಆದರೆ ಇದೇ ಈ ವಿಚಾರಕ್ಕೆ ಇನ್ಸ್‌ಪೆಕ್ಟರ್‌ ಮಾಹಾಂತೇಶ್ ಜೊತೆಗೆ ಕ್ಯಾತೆಗಿಳಿದ ಹಿಂದೂ ಸಂಘಟನೆ ಕಾರ್ಯಕರ್ತ ಮಲ್ಲಿಕಾರ್ಜುನ್ ಡ್ಯೂಟಿಯಲ್ಲಿದ್ದ ಪೊಲೀಸರ ಜೊತೆಗೆ ಅನುಚಿತ ವರ್ತನೆ ತೋರಿ, ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಈ ವಿಚಾರವಾಗಿ ಕಿಮ್ಸ್ ಕ್ವಾರ್ಟರ್ಸ್ ಆವರಣದಲ್ಲಿ ಇಬ್ಬರಿಗೂ ಮಾತಿನ ಚಕಮಕಿ ಏರ್ಪಟ್ಟಿದೆ. ಇದನ್ನೂ ಓದಿ: ಪೊಲೀಸರನ್ನು ನೋಡುತ್ತಲೇ ಎದ್ನೋ ಬಿದ್ನೋ ಓಟಕ್ಕಿತ್ತ ಶ್ರೀನಿವಾಸ್ ಬಿವಿ

ಇಷ್ಟಕ್ಕೆ ಸುಮ್ಮನಾಗದ ಮಲ್ಲಿಕಾರ್ಜುನ್, ತಮ್ಮ ಸಂಘಟನೆಯ ಕಾರ್ಯಕರ್ತರ ಜೊತೆಗೆ ವಿದ್ಯಾನಗರ ಠಾಣೆಗೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿದ್ದಾನೆ. ಮಲ್ಲಿಕಾರ್ಜುನ್ ಜೊತೆಗೆ ಠಾಣೆಯಲ್ಲಿ ದರ್ಪ ತೋರಿದ ಹತ್ತಾರು ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳಿಗೆ ಬಾಯಿಗೆ ಬಂದಂತೆ ಬೈದು, ಅನಾಗರಿಕತೆ ಪ್ರದರ್ಶನ ತೋರಿದ್ದಾರೆ. ವಿಪರ್ಯಾಸವೆಂದರೆ ಅಧಿಕಾರಿಗಳಿಗೆ ಇಷ್ಟು ತೊಂದರೆಯಾಗಿದ್ದರೂ ಇಲ್ಲಿಯವರೆಗೆ ಯಾರ ಮೇಲೂ ಕ್ರಮ ತೆಗೆದುಕೊಂಡಿಲ್ಲ.

TAGGED:Hindu Organization Activisthublipoliceಗಲಾಟೆಪೊಲೀಸ್ಹಿಂದೂ ಸಂಘಟನೆ ಕಾರ್ಯಕರ್ತಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
25 seconds ago
West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
46 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
2 hours ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
2 hours ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
3 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?