Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಬೈ ಚಿತ್ರೋತ್ಸವದಲ್ಲಿ ಬರಗೂರು ನಿರ್ದೇಶನದ ಚಿತ್ರಕ್ಕೆ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದುಬೈ ಚಿತ್ರೋತ್ಸವದಲ್ಲಿ ಬರಗೂರು ನಿರ್ದೇಶನದ ಚಿತ್ರಕ್ಕೆ ಪ್ರಶಸ್ತಿ

Cinema

ದುಬೈ ಚಿತ್ರೋತ್ಸವದಲ್ಲಿ ಬರಗೂರು ನಿರ್ದೇಶನದ ಚಿತ್ರಕ್ಕೆ ಪ್ರಶಸ್ತಿ

Public TV
Last updated: February 27, 2024 4:20 pm
Public TV
Share
1 Min Read
Baragura Ramachandra
SHARE

ಜಿ.ಎನ್. ಗೋವಿಂದರಾಜು (ರಾಜಶೇಖರ್) ನಿರ್ಮಾಣ ಮಾಡಿ, ಬರಗೂರು ರಾಮಚಂದ್ರಪ್ಪ (Baragura Ramachandra) ನಿರ್ದೇಶಿಸಿರುವ ‘ಚಿಣ್ಣರ ಚಂದ್ರ’ (Chinnara Chandra) ಸಿನಿಮಾವು ದುಬೈ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ (Dubai Film Festival) ಉತ್ತಮ ಮಕ್ಕಳ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

Chinnara Chandra 2

ಆಕಾಂಕ್ಷ್ ಬರಗೂರ (ಬರಗೂರರ ಮೊಮ್ಮಗ) ಈ ಚಿತ್ರದಲ್ಲಿ ಪ್ರಮುಖ ಪ್ರಾತ್ರಧಾರಿಯಾಗಿದ್ದು, ದುಬೈ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ಬಾಲನಟ ಪ್ರಶಸ್ತಿ ಲಭ್ಯವಾಗಿದೆ. ಈ ಮುಂಚೆ ಆಕಾಂಕ್ಷ್ ಬರಗೂರ, ಬಯಲಾಟದ ಭೀಮಣ್ಣ, ಭಾಗೀರಥಿ ಮತ್ತು ತಾಯಿ ಕಸ್ತೂರ್ ಗಾಂಧಿ ಚಿತ್ರಗಳಲ್ಲಿ ಅಭಿನಯಿಸಿದ್ದನ್ನು ಇಲ್ಲಿ ನೆನೆಯಬಹುದು.

Chinnara Chandra 1

ಚಿಣ್ಣರ ಚಂದ್ರ ಚಿತ್ರವು ಬರಗೂರರ ‘ಅಡಗೊಲಜ್ಜಿ’ ಎಂಬ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪ ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರವು ಅಲಹಾಬಾದ್ ಮತ್ತು ಮೇಲ್ಬೋರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೂ ಆಯ್ಕೆಯಾಗಿತ್ತು. ಇದು ಶಿಕ್ಷಣದ ಮಹತ್ವವನ್ನು ಸಾದರಪಡಿಸುವ ಚಿತ್ರವಾಗಿದ್ದು, ಮಕ್ಕಳ ಮೂಲಕವೇ ಈ ಆಶಯವನ್ನು ಅಭಿವ್ಯಕ್ತಿಸಲಾಗಿದೆ. ಜೊತೆಗೆ ಸಮಾಜದಲ್ಲಿ ಸಮಾನತೆ, ಸೌಹಾರ್ದತೆಗಳು ನೆಲೆಸಬೇಕೆಂಬ ಸಂದೇಶವನ್ನು ನೀಡುತ್ತದೆ. ಅಡಗೊಲಜ್ಜಿಯ ಮೂಲಕ ಜನಪದ ಕತೆಗಳನ್ನು ಕೇಳುವ ಮಕ್ಕಳು ಸದಭಿರುಚಿ ಸಿನಿಮಾಗಳ ಅಗತ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸುವ ವಿಶೇಷ ಪ್ರಸಂಗವನ್ನೂ ಈ ಚಿತ್ರವು ಒಳಗೊಂಡಿದೆ.

ತಾರಾಗಣದಲ್ಲಿ ಆಕಾಂಕ್ಷ್ ಬರಗೂರ, ನಿಕ್ಷೇಪ್, ಷಡ್ಜ, ಈಶಾನ್, ಅಭಿನವ್‌ನಾಗ್, ಸುಂದರರಾಜು, ರೇಖಾ, ವತ್ಸಾಲಾ ಮೋಹನ್, ರಾಧಾ ರಾಮಚಂದ್ರ, ಸುಂದರರಾಜ ಅರಸು, ರಾಘವ್, ರಾಜಪ್ಪ ದಳವಾಯಿ, ಹಂಸ, ವೆಂಕಟರಾಜು, ಮೈಸೂರು ಮಂಜುಳ ಮುಂತಾದವರು ಇದ್ದಾರೆ.  ನಾಗರಾಜ ಆದವಾನಿ ಛಾಯಾಗ್ರಹಣ,  ಸುರೇಶ್ ಅರಸು ಸಂಕಲನ , ಶಮಿತಾ ಮಲ್ನಾಡ್  ಸಂಗೀತ ನಿರ್ದೇಶನ ಹಾಗೂ ನಟ್ರಾಜ ಶಿವು ಮತ್ತು ಪ್ರವೀಣ್ ಅವರ ಸಹ ನಿರ್ದೇಶನ “ಚಿಣ್ಣರ ಚಂದ್ರ” ಚಿತ್ರಕ್ಕಿದೆ.

TAGGED:Baragura RamachandraChinnara ChandraDubai Film Festivalಚಿಣ್ಣರ ಚಂದ್ರದುಬೈ ಚಿತ್ರೋತ್ಸವಬರಗೂರ ರಾಮಚಂದ್ರ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಒದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
1 minute ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
22 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
26 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
28 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
31 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
35 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?