Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನನಿತ್ಯ ಜಗಳವಾಡುತ್ತಿದ್ದಳೆಂದು ಪತ್ನಿಯ ಎದೆಗೇ ಗುಂಡಿಕ್ಕಿ ಕೊಂದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದಿನನಿತ್ಯ ಜಗಳವಾಡುತ್ತಿದ್ದಳೆಂದು ಪತ್ನಿಯ ಎದೆಗೇ ಗುಂಡಿಕ್ಕಿ ಕೊಂದ!

Crime

ದಿನನಿತ್ಯ ಜಗಳವಾಡುತ್ತಿದ್ದಳೆಂದು ಪತ್ನಿಯ ಎದೆಗೇ ಗುಂಡಿಕ್ಕಿ ಕೊಂದ!

Public TV
Last updated: August 10, 2022 5:06 pm
Public TV
Share
2 Min Read
MURDER
SHARE

ಮಡಿಕೇರಿ: ಹಲವು ವರ್ಷಗಳಿಂದ ಪತ್ನಿಯ ಮೇಲೆ ಸಂಶಯಗೊಂಡ ಪತಿ ರಾತ್ರಿ ಒಂಟಿ ನಳಿಕೆ ಕೋವಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.

ಇಲಿನ ಚೆಟ್ಟಳ್ಳಿಯ ಬಟ್ಟೀರ ಗೋಪಾಲ ಅಲಿಯಾಸ್ ಕಿಶನ್(53) ಪತ್ನಿ ಶಶ್ಮಾ (34)ಳೊಂದಿಗೆ ಜಗಳವಾಡುತ್ತಿದ್ದ ವೇಳೆ ಒಂಟಿನಳಿಕೆ ಕೋವಿಯಿಂದ ಎದೆಯ ಭಾಗಕ್ಕೆ ಗುಂಡಿಕ್ಕಿ ಕೊಂಡಿದ್ದಾನೆ. ಇದನ್ನೂ ಓದಿ: ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನ ಸಂಗ, ಅಕ್ರಮ ಸಂಬಂಧ ವಿರೋಧಿಸಿದಕ್ಕೆ ಮಗನನ್ನೇ ಕೊಂದ ತಾಯಿ

KILLING CRIME

ತಾನೇ ಕೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಥೆ ಕಟ್ಟಿ ಬೆಂಗಳೂರಿನಲ್ಲಿರುವ ತನ್ನ ಮಗ ನಿಧಿ ಹಾಗೂ ಪತ್ನಿಯ ತಂಗಿ ಶುಭಾ ಹಾಗೂ ಪತ್ನಿಯ ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ. ಶಶ್ಮಾ ಸಾವಿನ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ನಿನ್ನೆ ರಾತ್ರಿ ಚೆಟ್ಟಹಳ್ಳಿ ಪೋಲೀಸ್ ಉಪಠಾಣೆಗೆ ದೂರು ನೀಡಿದ್ದಾರೆ. ನಂತರ ಮೇಲಾಧಿಕಾರಿಗಳ ಆದೇಶದ ಮೇಲೆ ಎಎಸ್‌ಐ ಪಿ.ಟಿ.ಶ್ರೀನಿವಾಸ್ ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಈ ವೇಳೆ ತಾನೇ ಗುಂಡು ಹಾರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

crime

ದೂರಿನಲ್ಲಿ ಹೇಳಿದ್ದೇನು?
ತನ್ನ ಪತಿ ನಿತ್ಯವೂ ಜಗಳವಾಡಿ ಹಿಂಸೆ ನೀಡುತ್ತಿದ್ದು, ತವರು ಮನೆಗೆ ತೆರಳುವುದಾಗಿ ಮಗ ನಿಧಿ ಹಾಗೂ ನನಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಳು. ಈ ವೇಳೆ ತಂಗಿ ಶುಭಾ ನಾಳೆ ಬಂದು ಇತ್ಯರ್ಥ ಮಾಡುವುದಾಗಿ ಸಮಾಧಾನಪಡಿಸಿದ್ದರು. ಇದಾದ ದಿನ ರಾತ್ರಿಯೇ ಗುಂಡಿನ ದಾಳಿ ನಡೆದಿದೆ ಎಂದು ಮೃತಳ ತಂಗಿ ಎನ್.ಪಿ.ಶೋಭಾ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಎಸ್‌ಪಿ ಎಂ.ಎ.ಅಯ್ಯಪ್ಪ ಹಾಗೂ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಕ್ಷಣವೇ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಯಪ್ರವೃತ್ತರಾದ ಎಸ್‌ಐ ಅನುಪ್ ಮಾದಪ್ಪ, ಪಿಎಸ್‌ಐ ದೇವರಾಜು, ವಾಣಿಶ್ರೀ ಚೆಟ್ಟಳ್ಳಿ, ಪೋಲಿಸ್ ಉಪಠಾಣಾ ಎಎಸ್‌ಐ ಶ್ರೀನಿವಾಸ್, ಸಿಬ್ಬಂದಿ ಉಮೇಶ್ ಹಾಗೂ ರಮೇಶ್ ಅವರಿಗೆ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:FIRkushalanagarmadikeriMurderpoliceಎಫ್‍ಐಆರ್ಕುಶಾಲನಗರಪೊಲೀಸ್ಮಡಿಕೇರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
51 minutes ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
2 hours ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
2 hours ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
3 hours ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?