Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
Last updated: March 1, 2026 9:18 am
Public TV
Share
1 Min Read
Ayatollah Khamenei
SHARE

ಚಿಕ್ಕಬಳ್ಳಾಪುರ: ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ.

ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

alipur village chikkaballapur

ಅಲೀಪುರಕ್ಕೆ ಖಮೇನಿ ನಂಟು ಏನು?
ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. ಇದನ್ನೂ ಓದಿ: ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

ಇರಾನ್‌ನಲ್ಲಿ ಯುದ್ಧ (War In Iran) ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ. ಇದನ್ನೂ ಓದಿ: ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

TAGGED:AlipurAyatollah khameneiChikkaballapurairanIsrael Iran Conflictkarnatakaಅಲಿಪುರಇರಾನ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Iran Oil
Latest

ಇರಾನ್‌ನಿಂದ ತೈಲ ಖರೀದಿಸುತ್ತಾ ಭಾರತ? – ವಾಷಿಂಗ್ಟನ್, ಕೇಂದ್ರದ ನಿರ್ದೇಶನಗಳಿಗೆ ಸಂಸ್ಕರಣಾ ಕಂಪನಿಗಳು ವೆಯ್ಟಿಂಗ್

Public TV
By Public TV
9 minutes ago
Droupadi Murmu
Districts

ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು

Public TV
By Public TV
26 minutes ago
Iqbal Hussain
Districts

ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

Public TV
By Public TV
29 minutes ago
Farsa Wale Baba Death Mathura UP
Latest

ಗೋ ರಕ್ಷಕ ಚಂದ್ರಶೇಖರ್ @ ಫರ್ಸಾ ವಾಲಾ ಬಾಬಾ ಸಾವು; ದೆಹಲಿ-ಆಗ್ರಾ ಹೈವೇ ಬಂದ್ ಮಾಡಿ ಪ್ರತಿಭಟನೆ

Public TV
By Public TV
2 hours ago
Saptarishi Avahanam
Chikkaballapur

ಕಾಶಿ ವಿಶ್ವನಾಥ ದೇವಾಲಯದ ಅರ್ಚಕರಿಂದ ಇಶಾ ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನ

Public TV
By Public TV
2 hours ago
LPG cylinder
Chikkaballapur

ವಾಣಿಜ್ಯ ಸಿಲಿಂಡರ್‌ ಬದಲು ಗೃಹಬಳಕೆ ಸಿಲಿಂಡರ್‌ ಬಳಕೆ – ಹೋಟೆಲ್, ಡಾಬಾಗಳ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?