Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
Last updated: March 14, 2026 8:07 pm
Public TV
Share
1 Min Read
Ayatollah Ali Khamenei
SHARE

ಟೆಹ್ರಾನ್: ಆಯತೊಲ್ಲಾ ಖಮೇನಿ (Ayatollah Khamenei) ಭಾರತವನ್ನು (India) ಪ್ರೀತಿಸುತ್ತಿದ್ದರು ಎಂದು ಇರಾನಿನ (Iran) ಸರ್ವೋಚ್ಚ ನಾಯಕನ ರಾಯಭಾರಿ ಹೇಳಿದ್ದಾರೆ. ಭಾರತ-ಇರಾನ್‌ ಮಾತುಕತೆಗಳು ವೇಗವನ್ನು ಪಡೆಯುತ್ತಿದ್ದಂತೆ ಈ ಹೇಳಿಕೆ ಬಂದಿದೆ.

ಭಾರತಕ್ಕೆ ಇರಾನ್‌ನ ಸರ್ವೋಚ್ಚ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ, ದಿವಂಗತ ಅಯತೊಲ್ಲಾ ಅಲಿ ಖಮೇನಿ ಅವರು ಭಾರತದೊಂದಿಗೆ ಬಲವಾದ ಸಹಕಾರ, ಉತ್ತಮ ಬಾಂಧವ್ಯ ಹೊಂದಿದ್ದರು. ಇತ್ತೀಚಿನ ರಾಜತಾಂತ್ರಿಕ ಸಂಬಂಧವು ವಿಶೇಷವಾಗಿ ಇಂಧನ ಕಾರಿಡಾರ್‌ ವಿಚಾರದಲ್ಲಿ ಪರಸ್ಪರ ಪ್ರಯೋಜನಕಾರಿಯಾಗಿವೆ ಎಂದರಲ್ಲದೇ, ನಡೆಯುತ್ತಿರುವ ಪ್ರಾದೇಶಿಕ ಸಂಘರ್ಷದಿಂದ ಇರಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಬೇಕು ಎಂದು‌ ತಿಳಿಸಿದ್ದಾರೆ. ಇದನ್ನೂ ಓದಿ: ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

ದಿವಂಗತ ಅಯತೊಲ್ಲಾ ಭಾರತವನ್ನು ಪ್ರೀತಿಸುತ್ತಿದ್ದರು. ಇರಾನ್ ಮತ್ತು ಭಾರತದ ನಡುವೆ ಉತ್ತಮ ಸಹಕಾರಕ್ಕಾಗಿ ಹಲವಾರು ಬಾರಿ ಒತ್ತಾಯಿಸಿದ್ದರು. ಖಮೇನಿಯವರ ಪುತ್ರ ಮೊಜ್ತಾಬಾ ಖಮೇನಿ ಕೂಡ ಭಾರತದೊಂದಿಗೆ ಉತ್ತಮ ಸಹಯೋಗವನ್ನು ಒತ್ತಿ ಹೇಳಿದ್ದಾರೆ. ಭಾರತೀಯ ಜನರನ್ನು ಹೊಗಳುತ್ತಾರೆ ಎಂದು ಹೇಳಿದ್ದಾರೆ.‌

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕುರಿತು ಮಾತನಾಡಿದ ಇಲಾಹಿ, ಇರಾನ್ ಯುದ್ಧವನ್ನು ಪ್ರಾರಂಭಿಸಲಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಈ ಸಂದರ್ಭಗಳಲ್ಲಿ ಇರಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಬಯಸುತ್ತದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

ಮಾತುಕತೆಯಲ್ಲಿನ ಪ್ರಗತಿಯಿಂದ ಎರಡೂ ನಿಯೋಗಗಳು ತುಂಬಾ ಸಂತೋಷಪಟ್ಟವು. ಆದರೆ ಇದ್ದಕ್ಕಿದ್ದಂತೆ ಅಮೆರಿಕವು ಜಿಯೋನಿಸ್ಟ್ ಆಡಳಿತದೊಂದಿಗೆ ಅನೇಕ ನಾಗರಿಕರನ್ನು ಗುರಿಯಾಗಿಸಿಕೊಂಡು ಇರಾನ್ ಮೇಲೆ ದಾಳಿ ಮಾಡಿತು. ಈ ಯುದ್ಧವನ್ನು ಗೆಲ್ಲುತ್ತೇವೆ ಎಂದು ನಾವು ಭರವಸೆ ಹೊಂದಿದ್ದೇವೆ. ನಮ್ಮ ಘನತೆ ಮತ್ತು ನಮ್ಮ ಭೂಮಿಗಾಗಿ ನಮ್ಮಲ್ಲಿರುವ ಎಲ್ಲವನ್ನೂ ತ್ಯಾಗ ಮಾಡುತ್ತೇವೆ ಎಂದು ಖಡಕ್‌ ಸಂದೇಶ ರವಾನಿಸಿದ್ದಾರೆ.

TAGGED:Ayatollah khameneiEnvoyindiaIranian Supreme Leaderಆಯತೊಲ್ಲಾ ಖಮೇನಿಇರಾನ್ಭಾರತ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
3 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
4 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
10 minutes ago
BE 6 Mahindra
Automobile

Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

Public TV
By Public TV
17 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
19 minutes ago
ಸಾಂದರ್ಭಿಕ ಚಿತ್ರ
Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
By Public TV
23 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?