Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮಮಂದಿರ ʻಪ್ರಾಣ ಪ್ರತಿಷ್ಠಾ ದ್ವಾದಶಿʼ –  ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್‌ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯೋಧ್ಯೆ ರಾಮಮಂದಿರ ʻಪ್ರಾಣ ಪ್ರತಿಷ್ಠಾ ದ್ವಾದಶಿʼ –  ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್‌ 

Latest

ಅಯೋಧ್ಯೆ ರಾಮಮಂದಿರ ʻಪ್ರಾಣ ಪ್ರತಿಷ್ಠಾ ದ್ವಾದಶಿʼ –  ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್‌ 

Public TV
Last updated: December 31, 2025 7:38 pm
Public TV
Share
2 Min Read
Rajanath Singh
SHARE

ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿಂದು (ಡಿ.31) ಪ್ರಾಣ ಪ್ರತಿಷ್ಠಾನ 2ನೇ ವಾರ್ಷಿಕೋತ್ಸವ ಅಂಗವಾಗಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ (Rajanath Singh) ಅವರು ಅನ್ನಪೂರ್ಣಾ ದೇವಾಲಯದ ಮೇಲೆ ಧ್ವಜಾರೋಹಣ ನೆರವೇರಿಸಿದರು.

ಪ್ರಾಣ ಪ್ರತಿಷ್ಠಾ ದ್ವಾದಶಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್‌ನಾಥ್ ಸಿಂಗ್ ಭಾಗಿಯಾಗಿದ್ದರು. ಅವರ ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು. ರಾಮ ಮಂದಿರಕ್ಕೆ ತೆರಳುವ ಮುನ್ನ ಇಬ್ಬರು ನಾಯಕರು ಹನುಮಾನ್‌ಗಢಿ ದೇವಾಲಯಕ್ಕೆ ಭೇಟಿ, ನೀಡಿ ಪೂಜೆ ಸಲ್ಲಿಸಿದರು. ನಂತರ ರಾಮಮಂದಿರದಲ್ಲಿ ರಾಮ್ ಲಲ್ಲಾ ವಿಗ್ರಹದ ಮುಂದೆ ಪ್ರಾರ್ಥನೆ ಸಲ್ಲಿಸಿದರು. ಆನಂತರ ಅನ್ನಪೂರ್ಣಾ ದೇವಾಲಯದ ಮೇಲೆ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ರಾಮಲಲ್ಲಾ ವಿಗ್ರಹದ `ಪ್ರಾಣ ಪ್ರತಿಷ್ಠಾ ದ್ವಾದಶಿ’: ವಿಶೇಷ ಅಭಿಷೇಕ, ಧಾರ್ಮಿಕ ಸ್ನಾನ

ಧ್ವಜಾರೋಹಣದ ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, 500 ವರ್ಷಗಳ ಕಾಯುವಿಕೆಯ ನಂತರ ಭವ್ಯವಾದ ದೇವಾಲಯದಲ್ಲಿ ಭಗವಾನ್ ಶ್ರೀ ರಾಮ ಪ್ರತಿಷ್ಠಾಪನೆಗೊಂಡನು. ಇನ್ನೂ ಸಾವಿರಾರು ವರ್ಷಗಳವರೆಗೂ ರಾಮಲಲ್ಲಾ ದೇವಾಲಯವು ರಾಮನ ಜೀವನವನ್ನು ವೈಭವೀಕರಿಸುತ್ತಲೇ ಇರುತ್ತದೆ. ಈ ರಾಮಮಂದಿರ ಅಯೋಧ್ಯೆಯಲ್ಲಿ ಧರ್ಮದ ಧ್ವಜವು ಎತ್ತರಕ್ಕೆ ಹಾರುವಂತೆ ಮಾಡಿದೆ. ಈಗಿನ ಸರ್ಕಾರ ನೇತೃತ್ವದಲ್ಲಿ ಅಯೋಧ್ಯೆ ಪ್ರಗತಿ ಹೊಂದುತ್ತಿದೆ. ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣದಂತಹ ಸೌಲಭ್ಯಗಳೊಂದಿಗೆ ಅಯೋಧ್ಯೆ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದು ಒತ್ತಿಹೇಳಿದರು.

ಪ್ರಾಣ ಪ್ರತಿಷ್ಠಾ ದ್ವಾದಶಿ ಆಚರಣೆಗಳು ಈಗಾಗಲೇ ಪ್ರಾರಂಭವಾಗಿದ್ದು, ಶುಕ್ರವಾರದವರೆಗೆ (ಜ.2) ಮುಂದುವರಿಯಲಿವೆ. ಶನಿವಾರದಿಂದ (ಜ.3) ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಈ ವಾರ್ಷಿಕೋತ್ಸವದ ಪ್ರಯುಕ್ತ ರಾಮಲಲ್ಲಾ ದರ್ಶನಕ್ಕಾಗಿ 5 ರಿಂದ 6 ಲಕ್ಷ ಭಕ್ತಾಧಿಗಳು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆ ಇದೆ.

ವಿವಿಐಪಿಗಳ ಭೇಟಿ ಹಿನ್ನೆಲೆ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರವನ್ನು 5 ವಲಯಗಳು ಮತ್ತು 10 ಭದ್ರತಾ ವಲಯಗಳಾಗಿ ವಿಂಗಡಿಸಲಾಗಿದೆ. ಜಿಲ್ಲೆಯ ಹೊರಗಿನಿಂದ ಸುಮಾರು 3,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇದರಲ್ಲಿ 4ಕ್ಕೂ ಅಧಿಕ ಪೊಲೀಸ್ ಅಧೀಕ್ಷಕರು, 9 ಉಪಾಧೀಕ್ಷಕರು, ಸುಮಾರು 50 ಇನ್‌ಸ್ಪೆಕ್ಟರ್‌ಗಳು, 150 ಉಪ-ನಿರೀಕ್ಷಕರು ಮತ್ತು ಹಲವಾರು ಕಾನ್‌ಸ್ಟೇಬಲ್‌ಗಳಿದ್ದಾರೆ.

ಪಿಎಸಿ ಮತ್ತು ಪ್ಯಾರಾ ಮಿಲಿಟರಿ ಪಡೆಗಳ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳ ಮೂಲಕ ನಿಗಾ ಹೆಚ್ಚಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಆಂಟಿ-ಡ್ರೋನ್ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ. ಇದನ್ನೂ ಓದಿ:2026 ವರ್ಷ ಭವಿಷ್ಯ

TAGGED:Ayodhyarajanath singhRam Mandirramlallaಅಯೋಧ್ಯೆರಾಜನಾಥ್ ಸಿಂಗ್ರಾಮ ಮಂದಿರರಾಮಲಲ್ಲಾ ವಿಗ್ರಹವಿಶೇಷ ಅಭಿಷೇಕ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
4 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
1 hour ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?