Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ

Ayodhya Ram Mandir

ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ

Public TV
Last updated: January 9, 2024 3:24 pm
Public TV
Share
2 Min Read
ram mandir mouna vrata
SHARE

– ಅಯೋಧ್ಯೆ ಕಡೆಗೆ ಮಹಿಳೆ ಪ್ರಯಾಣ

ಅಯೋಧ್ಯೆ (ಉತ್ತರ ಪ್ರದೇಶ): ಇನ್ನು ಕೆಲವೇ ದಿನಗಳಲ್ಲಿ ರಾಮಮಂದಿರ (Ram Mandir) ಉದ್ಘಾಟನೆಯಾಗಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ದೇಶ, ಜಗತ್ತಿನಲ್ಲಿರುವ ರಾಮನ ಭಕ್ತರು ಉತ್ಸುಕರಾಗಿ ಕಾಯುತ್ತಿದ್ದಾರೆ. ಅಂತಹ ಭಕ್ತರಲ್ಲಿ ಒಬ್ಬರು ಸರಸ್ವತಿ ದೇವಿ. ಈ ಮಹಿಳೆ ಕಳೆದ 30 ವರ್ಷಗಳಿಂದ ಆಚರಿಸುತ್ತ ಬಂದಿರುವ ಕಠಿಣ ವ್ರತ ಅಂತ್ಯವಾಗುವ ಸಮಯ ಬಂದಿದೆ. ರಾಮಭಕ್ತೆಯ ಮುಖದಲ್ಲಿ ಈಗ ಸಂತಸ ಮೂಡಿದೆ.

ಹೌದು, ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ನಿರ್ಮಾಣ ಆಗುವವರೆಗೆ ಒಂದು ಮಾತನ್ನೂ ಆಡುವುದಿಲ್ಲ ಎಂದು ಸರಸ್ವತಿ ದೇವಿ ಕಳೆದ 30 ವರ್ಷಗಳ ಹಿಂದೆ ಪ್ರಮಾಣ ಮಾಡಿದ್ದರು. ಈ ಕಾರಣಕ್ಕಾಗಿ ಅವರು ಕಳೆದ 30 ವರ್ಷಗಳಿಂದ ಮೌನ ವ್ರತ ಆಚರಿಸಿದ್ದಾರೆ. ಇದೇ ಜನವರಿ 22 ರಂದು ಅವರ ಮೌನ ವ್ರತ ಅಂತ್ಯವಾಗಲಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ; ಮುಸ್ಲಿಮರ ಮೇಲಿನ ದ್ವೇಷ ಕೊನೆಗೊಳ್ಳುವ ವಿಶ್ವಾಸವಿದೆ: ಫಾರೂಕ್‌ ಅಬ್ದುಲ್ಲಾ

Ram Mandir New

ಎಲ್ಲಿಯವರು ಸರಸ್ವತಿ ದೇವಿ?
ಸರಸ್ವತಿ ದೇವಿ ಅವರು ಜಾರ್ಖಂಡ್‌ ಮೂಲದವರು. 1992ರ ಡಿಸೆಂಬರ್ 6 ರಂದು ರಾಮಲಲ್ಲಾ ಜನ್ಮಸ್ಥಳದಲ್ಲಿ ರಾಮಮಂದಿರವನ್ನು ನಿರ್ಮಿಸುವವರೆಗೆ ತನ್ನ ಬಾಯಿಂದ ಒಂದು ಮಾತನ್ನೂ ಆಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಈ ಪ್ರತಿಜ್ಞೆ ಮೂಲಕವೇ ಸರಸ್ವತಿ ದೇವಿ ಅವರು ‘ಮೌನಿ ಮಾತೆ’ ಎಂದೂ ಜನಪ್ರಿಯರಾಗಿದ್ದರು. ಬಾಬ್ರಿ ಮಸೀದಿ ಧ್ವಂಸದ ದಿನದಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ದಿನ ತಮ್ಮ ವ್ರತ ಕೈಬಿಡಲಾಗುವುದು ಎಂದು ತಿಳಿಸಿದ್ದರು.

ಸಂಕೇತ ಭಾಷೆ ಬಳಕೆ
ಮೌನ ವ್ರತ ಕೈಗೊಂಡಿದ್ದ ಸರಸ್ವತಿ ದೇವಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮತ್ತು ನೆರೆಹೊರೆಯ ಜನರೊಟ್ಟಿಗೆ ಮಾತನಾಡಲು ಸಂಕೇತ ಭಾಷೆ ಬಳುತ್ತಿದ್ದರು. ಸಂಜ್ಞೆಯ ಮೂಲಕ ಇತರರೊಂದಿಗೆ ಸಂವಹನ ನಡೆಸುತ್ತಿದ್ದರು. 2020 ರ ವರೆಗೆ ಅವರು ತಮ್ಮ ಮೌನ ವ್ರತದಿಂದ ಪ್ರತಿದಿನ ಮಧ್ಯಾಹ್ನ ಒಂದು ಗಂಟೆ ವಿರಾಮ ತೆಗೆದುಕೊಂಡು ಮಾತನಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಶಂಕುಸ್ಥಾಪನೆ ನೆರವೇರಿಸಿದ ದಿನದಿಂದ ಸಂಪೂರ್ಣವಾಗಿ ಮೌನವಾಗಿದ್ದರು. ಅಂದಿನಿಂದ ಇಂದಿನವರೆಗೂ ಒಂದು ಮಾತನ್ನೂ ಆಡಿಲ್ಲ. ಅಂದಿನಿಂದ ಇಂದಿನವರೆಗೂ ಅವರು ಸಂಪೂರ್ಣ ಮೌನವಾಗಿದ್ದಾರೆ. ಇದನ್ನೂ ಓದಿ: Ayodhya Ram Mandir: ಶೀಘ್ರದಲ್ಲೇ ಸಂಚರಿಸಲಿವೆ ನೋಯ್ಡಾದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್‌

ರಾಮಮಂದಿರ ಉದ್ಘಾಟನೆಗೆ ಆಹ್ವಾನ
ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಶಿಷ್ಯರು ಸರಸ್ವತಿ ದೇವಿಯನ್ನು ಆಹ್ವಾನಿಸಿದ್ದಾರೆ. ಧನಬಾದ್ ನಿವಾಸಿಯಾಗಿರುವ ಸರಸ್ವತಿ ದೇವಿ ಅವರು ಸೋಮವಾರ ರೈಲಿನಲ್ಲಿ ಅಯೋಧ್ಯೆಗೆ ತೆರಳಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ಉತ್ಸಾಹದಲ್ಲಿದ್ದಾರೆ.

TAGGED:AyodhyajarkhandMouna VrataRam Mandirಅಯೋಧ್ಯೆಜಾರ್ಖಂಡ್ಮೌನ ವ್ರತರಾಮಮಂದಿರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
8 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
8 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
9 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
9 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
10 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?