Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ

Districts

ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ

Public TV
Last updated: June 1, 2022 12:07 pm
Public TV
Share
1 Min Read
UP GOVRT
SHARE

ಲಕ್ನೋ: ಅಯೋಧ್ಯೆಯ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಖಾತೆ ಸಚಿವ ನಿತಿನ್ ಅಗರವಾಲ್ ತಿಳಿಸಿದರು.

1968ರ ಅಬಕಾರಿ ಅಂಗಡಿಗಳ ನಿಯಮಗಳಲ್ಲಿ ಮಾಡಲಾದ ತಿದ್ದುಪಡಿಗಳ ಸ್ಥಿತಿಗತಿ ಕುರಿತು ಮಾಹಿತಿ ಕೋರಿದ ಬಹುಜನ ಸಮಾಜ ಪಕ್ಷದ ಸದಸ್ಯ ಭೀಮರಾವ್ ಅಂಬೇಡ್ಕರ್ ಅವರ ಪ್ರಶ್ನೆಗೆ ಅಗರವಾಲ್ ಪ್ರತಿಕ್ರಿಯಿಸಿದರು. ಈ ವೇಳೆ ಅವರು ಅಯೋಧ್ಯೆಯ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿ ಇರುವ ಎಲ್ಲ ಮದ್ಯದಂಗಡಿಗಳ ಪರವಾನಗಿಯನ್ನು ರದ್ದು ಮಾಡಲಾಗಿದೆ ಎಂದು ಘೋಷಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

ALCOHOL 1

ಮಂದಿರ ಹೇಗಿರುತ್ತೆ?
ಅಯೋಧ್ಯೆ ಕುರಿತು ವಿಶ್ವ ಹಿಂದೂ ಪರಿಷತ್ ನಾಯಕ ಶರದ್ ಶರ್ಮಾ ಅವರು ವಿವರಿಸಿದ್ದು, ರಾಮ ಮಂದಿರದ ಗರ್ಭಗೃಹವನ್ನು ಕೆಂಪು ಕಲ್ಲುಗಳಿಂದ ಸಿದ್ಧಪಡಿಸಲಾಗುವುದು. ಅದು ತುಂಬಾ ಮಂಗಳಕರವಾಗಿರುತ್ತದೆ. ದೇವಾಲಯದ ಗರ್ಭಗುಡಿಯು 2024ರ ಜನವರಿಯ ಮಕರ ಸಂಕ್ರಾಂತಿಯ ಒಳಗಡೆ ಸಿದ್ಧವಾಗಲಿದೆ. ಅಲ್ಲಿ ಭಗವಾನ್ ರಾಮನ ವಿಗ್ರಹವನ್ನು ಇರಿಸಲಾಗುತ್ತದೆ ಮತ್ತು ಜನರು ಪ್ರಾರ್ಥನೆ ವಿಶೇಷ ಸ್ಥಳವನ್ನು ನಿಗದಿಪಡಿಸಲಾಗುತ್ತೆ ಎಂದು ಹೇಳಿದ್ದಾರೆ.

AYODYA RAM TEMPLE 6

ಸೂರ್ಯನ ಕಿರಣಗಳು ರಾಮನ ವಿಗ್ರಹದ ಮೇಲೆ ಬೀಳುವ ರೀತಿಯಲ್ಲಿ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಗರ್ಭಗುಡಿಯನ್ನು ಕೆಂಪು ಕಲ್ಲಿನಿಂದ ನಿರ್ಮಿಸಲಾಗುತ್ತಿದೆ. ಇದು ಜನರಿಗೆ ಶಾಂತಿಯನ್ನು ನೀಡುತ್ತದೆ ಎಂದು ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ayodhya 1

2020ರ ಆಗಸ್ಟ್ 5 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. ಅಂದಿನಿಂದ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಗರ್ಭಗುಡಿಗೆ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ 

ayodhya

ಕೋರ್ಟ್ ತೀರ್ಪು
ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್‍ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು 2019ರ ನವೆಂಬರ್ 9 ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇದ್ದ ಭೂಮಿ ರಾಮನಿಗೆ ಸೇರಿದ್ದು ಎಂದು ಸರ್ವಾನುಮತದಿಂದ ತೀರ್ಪು ನೀಡಿತ್ತು.

TAGGED:Ayodhyaliquor salesSri Rama MandirYogi Adityanathಅಯೋಧ್ಯೆಮದ್ಯ ಮಾರಾಟಯೋಗಿ ಆದಿತ್ಯನಾಥ್ಶ್ರೀರಾಮ ಮಂದಿರ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
40 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
44 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
50 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?