Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ಐರಾ – ರಾಧಿಕಾರಿಂದ ಯಶ್ ಇನ್‍ಸ್ಟಾ ಖಾತೆ ಹ್ಯಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ಐರಾ – ರಾಧಿಕಾರಿಂದ ಯಶ್ ಇನ್‍ಸ್ಟಾ ಖಾತೆ ಹ್ಯಾಕ್

Cinema

ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ಐರಾ – ರಾಧಿಕಾರಿಂದ ಯಶ್ ಇನ್‍ಸ್ಟಾ ಖಾತೆ ಹ್ಯಾಕ್

Public TV
Last updated: January 8, 2020 9:58 am
Public TV
Share
2 Min Read
yash radhika
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು ತಮ್ಮ 34ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮಗಳು ಐರಾ ತನ್ನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ಇನ್ನು ನಟಿ ರಾಧಿಕಾ ಪಂಡಿತ್ ತಮ್ಮ ಪತಿ ಯಶ್ ಅವರ ಇನ್‍ಸ್ಟಾ ಖಾತೆ ಹ್ಯಾಕ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ.

ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಸರ್ಪ್ರೈಸ್, ನಿಮ್ಮ ಜೀವನವನ್ನು ನಾವು ವಹಿಸಿಕೊಂಡಂತೆ, ನಿಮ್ಮ ಖಾತೆಯನ್ನು ಸಹ ವಹಿಸಿಕೊಂಡಿದ್ದೇವೆ. ನಿಮ್ಮ ದೊಡ್ಡ ಅಭಿಮಾನಿ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಹೆಜ್ಜೆ ಇಟ್ಟಾಗಿದೆ, ಆಟದ ರೇಂಜ್ ಚೇಂಜ್ ಆಗಿದೆ: ಯಶ್ ಖಡಕ್ ಡೈಲಾಗ್

 

View this post on Instagram

 

????SURPRISE!???? We’ve taken over your account like we’ve taken over your life. ???? Happy birthday????to the one and only #RockingStar⭐from your biggest fans! ???? #hackedwithlove #ayradhika #rockinghabba2020

A post shared by Yash (@thenameisyash) on Jan 7, 2020 at 1:59pm PST

ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಪ್ರತಿ ವರ್ಷ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸುತ್ತೇನೆ. ಈ ವರ್ಷ ಕೇಕ್ ತಯಾರಿಸಲು ನನಗೆ ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಆಕೆ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಕಿಭಾಯ್ – ವಿಶ್ವ ದಾಖಲೆ ನಿರ್ಮಿಸಿದ ಯಶ್ ಬರ್ತ್ ಡೇ

radhika pandit ayra

ಬೆಂಗಳೂರಿನ ನಾಯಂಡಹಳ್ಳಿ ಸಿಗ್ನಲ್ ಬಳಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ನಡೆದ ಯಶ್ ಹುಟ್ಟುಹಬ್ಬಕ್ಕೆ 5000 ಕೆಜಿ ಕೇಕ್ ತಯಾರಿಸಲಾಗಿತ್ತು. ರಾತ್ರಿ ಪತ್ನಿ ರಾಧಿಕಾ ಜೊತೆಗೆ ಆಗಮಿಸಿದ ಯಶ್ 5000 ಕೆಜಿ ಕೇಕ್ ಕಟ್ ಮಾಡಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅಲಹಬಾದ್‍ನಿಂದ ಆಗಮಿಸಿದ ವರ್ಲ್ಡ್ ರೆಕಾರ್ಡ್ ಕಮಿಟಿ ಅಧ್ಯಕ್ಷ ಪವನ್ ಸಾಲಂಗಿ ಐದು ಸಾವಿರ ಕೆಜಿ ಕೇಕ್ ಪರಿಶೀಲನೆ ನಡೆಸಿದರು.

ಇದೇ ವೇಳೆ ಮಾತಾಡಿದ ಅಧ್ಯಕ್ಷ ಪವನ್ ಸಾಲಂಗಿ, ಇದು ಸೌತ್ ಇಂಡಿಯಾದಲ್ಲೇ ಮೊದಲು ಮತ್ತು ಇಲ್ಲಿಯವರೆಗೆ ಯಾವುದೇ ಸೆಲೆಬ್ರಿಟಿ ಐದು ಸಾವಿರ ಕೆಜಿ ಕೇಕ್ ಕಟ್ ಮಾಡಿ ಬರ್ತ್ ಡೇ ಆಚರಿಸಿಕೊಂಡಿಲ್ಲ. ಹಾಗಾಗಿ ಇದು ವಿಶ್ವ ದಾಖಲೆ ಪಟ್ಟಿಗೆ ಸೇರಲಿದೆ ಎಂದರು. ಇನ್ನು ಹುಟ್ಟುಹಬ್ಬಕ್ಕೆ 216 ಅಡಿ ಕಟೌಟ್ ಕೂಡ ನಿರ್ಮಿಸಿರುವುದು ಕೂಡ ದಾಖಲೆಯಾಗಿದೆ. ನಂದಿ ಲಿಂಕ್ ಗ್ರೌಂಡ್‍ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ ಯಶ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.

TAGGED:Public TVRadhika PanditsandalwoodvideoYashಪಬ್ಲಿಕ್ ಟಿವಿಯಶ್ರಾಧಿಕಾ ಪಂಡಿತ್ವಿಡಿಯೋಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
1 minute ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
18 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
19 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
25 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
51 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?