Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್

Chitradurga

ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್

Public TV
Last updated: January 26, 2022 12:37 pm
Public TV
Share
2 Min Read
B.C.Patil
SHARE

ಚಿತ್ರದುರ್ಗ: ಆತ್ಮಗೌರವ ಇದ್ದವರು ಯಾರೂ ಸಹ ಕಾಂಗ್ರೆಸ್‍ಗೆ ವಾಪಸ್ ಹೋಗುವುದಿಲ್ಲ ಎಂದು ಚಿತ್ರದುರ್ಗದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಗೆ ಮಾತನಾಡಿದ ಅವರು, ವಲಸಿಗ ಸಚಿವರು ಕಾಂಗ್ರೆಸ್‍ಗೆ ವಾಪಸ್ ಆಗುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ ಸಿದ್ದರಾಮಯ್ಯ ಕಾಂಗ್ರೆಸ್‍ನಲ್ಲಿ ಇರುತ್ತಾರೋ ಇಲ್ಲವೋ ಅನುಮಾನವಿದೆ. ಒಂದು ವೇಳೆ ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಆದರೆ ಯಾವುದೇ ಕಾರಣಕ್ಕೂ ವಲಸೆ ಬಂದವರು ಯಾರು ಸಹ ಮರಳಿ ಕಾಂಗ್ರೆಸ್ ಸೇರುವ ಪ್ರಶ್ನೆಯಿಲ್ಲ. ಏಕೆಂದರೆ ಈಗಾಗಲೇ ಕಾಂಗ್ರೆಸ್‍ನಲ್ಲಿ ಎಲ್ಲವನ್ನೂ ಅನುಭವಿಸಿ ಬಂದಿದ್ದೇವೆ.

Siddaramaiah Chamarajanagar

ಕಾಂಗ್ರೆಸ್‍ಗೆ ರಾಜೀನಾಮೆ ಕೊಟ್ಟ ಬಳಿಕ ಏನೆಲ್ಲಾ ಟಾರ್ಚರ್ ನೀಡಿದ್ದಾರೆಂದು ನಾವು ಅನುಭವಿಸಿದ್ದೇವೆ. ಈ ಜೀವನದಲ್ಲಿ ಆ ಮಾನಸಿಕ ಹಿಂಸೆಯನ್ನು ಮರೆಯಲ್ಲ. ಹಾಗೆಯೇ ನಿಜವಾದ ಆತ್ಮಗೌರವ ಇದ್ದವರು ಯಾರೂ ಕೂಡ ಕಾಂಗ್ರೆಸ್‍ಗೆ ಹೋಗಲ್ಲ. ಜೊತೆಗೆ ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹೋಗುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಭಾರತದ ವಿರುದ್ಧ ಸರಣಿ ಗೆದ್ದ ಬಳಿಕ ‘ಜೈ ಶ್ರೀರಾಮ್’ ಎಂದು ಸಂಭ್ರಮಿಸಿದ ಕೇಶವ್ ಮಹಾರಾಜ್

DKSHI 4

ಕೆಲ ಸಚಿವರು ಡಿಕೆಶಿ ಅವರನ್ನು ಭೇಟಿಯಾಗಿರುವುದು ವಿಶೇಷವೇನಲ್ಲ. ಕೆಲ ವ್ಯಾಪಾರ, ಕೆಲ ಸಂಬಂಧಕ್ಕಾಗಿ ಕೈ ಮುಖಂಡರನ್ನು ಭೇಟಿ ಮಾಡಿರಬಹುದು. ಭೇಟಿ ಮಾಡಿದ ತಕ್ಷಣ ಪಕ್ಷಕ್ಕೆ ಸೇರುತ್ತಾರೆಂದು ಅಲ್ಲ. ಅವರೊಂದಿಗೆ ಕಂಡ ಕ್ಷಣ. ಕಂಡವರ ಮೇಲೆ ಗೂಬೆ ಕೂಡಿಸುವುದು ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಪ್ಪು ಪ್ರೇರಣೆ – ಸಾವಿನಲ್ಲೂ ಸಾರ್ಥಕತೆ ಮೆರೆದ ದಾವಣಗೆರೆಯ ವೃದ್ಧೆ

ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸ್ಪಷ್ಟವಾಗಿ ಹೇಳಲಿ ಬೇಡವಾದ ವಿಚಾರದ ಬಗ್ಗೆ ಯತ್ನಾಳ್ ಏಕೆ ಚರ್ಚೆ ಮಾಡಲು ಹೋದರು. ಪಕ್ಷ ಬಿಡುವಂತಿದ್ದರೆ ಅಂಥವರ ವಿಶ್ವಾಸ ಗಳಿಸಿಕೊಳ್ಳಬೇಕು. ಯತ್ನಾಳ್ ಅವರೇನಾದರೂ ಅಂಥ ಕೆಲಸ ಮಾಡಿದ್ದಾರಾ? ಅಧಿಕಾರ ಹಿಡಿಯುವ ವೇಳೆ ವಲಸಿಗ ಎಂಬ ಪ್ರಶ್ನೆ ಎತ್ತಿರಲಿಲ್ಲ. ಆದರೆ ಆಗ ಪಕ್ಷಕ್ಕೆ ನಮ್ಮನ್ನು ಕರೆದುಕೊಂಡು ಬಂದು, ಎಲ್ಲಾ ನೋವು ಅನುಭವಿಸಿದ್ದು ಬಿಎಸ್‍ವೈ ಒಬ್ಬರೇ ಹೊರತು, ಈಗ ಅಧಿಕಾರ ಬಂದ ಬಳಿಕ ಎಲ್ಲರೂ ಮಾತಾಡುತ್ತಾರೆಂದು ಟಾಂಗ್ ನೀಡಿದರು.

BASANAGOWDA PATIL YATHNAL 1

ಸಚಿವ ಸಂಪುಟ ಪುನರಚನೆ ವಿಚಾರ: ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಹೇಳಿದ್ದಾರೆ. ಹಾಗೆಯೇ ಗುಜರಾತ್, ಯುಪಿ ಮಾದರಿಯಲ್ಲಿ ಜಿಲ್ಲಾ ಉಸ್ತುವಾರಿ ನೀಡಿದ್ದಾರೆ ಹೊರೆತು ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಹುಲಿಗೆ ಯಾವ ಕಾಡಾದರೇನು, ಹುಲಿ ಹುಲಿನೇ ಎಂದು ಚಿತ್ರದುರ್ಗ ಉಸ್ತುವಾರಿ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯ ಕೊರತೆ ವಿಚಾರ: ಮದುವೆಗಳು ಬೇರೆ, ಬೇರೆ ರೀತಿ ಆಗುತ್ತವೆ. ಆದರೆ ಈ ಮದುವೆ ಬೇರೆ ರೀತಿಯಲ್ಲಿ ಆಗಿದೆ. ಆಗ ಸರ್ಕಾರದಲ್ಲಿ ಸ್ಪಷ್ಟ ಬಹುಮತ ಇದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಈ ವೇಳೆ ಅವರೊಂದಿಗೆ ಶಾಸಕ ತಿಪ್ಪಾರೆಡ್ಡಿ ಇದ್ದರು.

TAGGED:B.C.PatilbjpChitradurgacongressಕಾಂಗ್ರೆಸ್ಚಿತ್ರದುರ್ಗಬಿ.ಸಿ. ಪಾಟೀಲ್ಬಿಜೆಪಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
7 minutes ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
15 minutes ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
3 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?