Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

Bengaluru City

ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

Public TV
Last updated: July 17, 2025 3:59 pm
Public TV
Share
1 Min Read
basanagouda patil yatnal 1
SHARE

– ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರ್ಸೋಕೆ ಯಡಿಯೂರಪ್ಪ ಪ್ಲ್ಯಾನ್!

ಬೆಂಗಳೂರು: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೆ ಯಡಿಯೂರಪ್ಪ (B.S Yediyurappa) ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಈ ಮೂಲಕ ಸಿಗಂದೂರು ಸೇತುವೆ ಶಿಷ್ಟಾಚಾರ ಜಟಾಪಟಿಗೆ ಯತ್ನಾಳ್ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿಗಂದೂರು ಸೇತುವೆಯಲ್ಲಿ ಶಿಷ್ಟಾಚಾರ ಪಾಲನೆ ಅನ್ನೋದು ಒಂದು ನೆಪ. ಯಡಿಯೂರಪ್ಪ – ಸಿಎಂ ಸಿದ್ದರಾಮಯ್ಯ (Siddaramaiah) ಮಧ್ಯೆ‌ ಅಡ್ಜಸ್ಟ್‌ಮೆಂಟ್ ಆಗಿತ್ತು. ಸಿಎಂಗೆ ನೀವೂ ಬರಬೇಡಿ, ನಿಮ್ಮವರೂ ಬರೋದು ಬೇಡ ಎಂದಿದ್ದರು. ಈ ಮೂಲಕ ತಮ್ಮ ಹಾಗೂ ಸಿದ್ದರಾಮಯ್ಯ ನಡುವೆ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರಿಸಿಕೊಳ್ಳೋದು ಯಡಿಯೂರಪ್ಪ ಉದ್ದೇಶ ಆಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಸಿಎಂಗೆ ಆಹ್ವಾನ ಕೊಡೋ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ನಿತಿನ್ ಗಡ್ಕರಿ

ಅಡ್ಜಸ್ಟ್‌ಮೆಂಟ್ ಇಲ್ಲ ಅಂತ ತೋರಿಸಿಕೊಂಡು ತಮ್ಮ ಮಗ ರಾಜ್ಯಾಧ್ಯಕ್ಷನಾಗಿ ಮುಂದುವರಿಯಲಿ ಎಂಬುದು ಅವರ ಉದ್ದೇಶ. ಈ ಅಪ್ಪ-ಮಗನಿಗೂ ಸಿದ್ದರಾಮಯ್ಯಗೂ ಹೊಂದಾಣಿಕೆ ಇದೆ.

ರಾಜ್ಯಾಧ್ಯಕ್ಷ ಆಗಿಯೂ ವಿಜಯೇಂದ್ರ ಮುಂದುವರಿತಾರೆ. ಅಮೇರಿಕ ಅಧ್ಯಕ್ಷರಾಗಿಯೂ ವಿಜಯೇಂದ್ರ ಅವರೇ ಮುಂದುವರಿತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: Sigandur Bridge | ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ, ಸಿಎಂಗೆ ಆಹ್ವಾನ ನೀಡಲಾಗಿದೆ: ರಾಘವೇಂದ್ರ ತಿರುಗೇಟು

TAGGED:B. S.YediyurappaBasangouda Patil YatnalsiddaramaiahSigandur Bridge
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
16 minutes ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
51 minutes ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
2 hours ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
2 hours ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
2 hours ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?