Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರ್ಚಿ ಕದನಕ್ಕೆ ಬ್ರೇಕ್‌ – ಹೃದಯಾಘಾತಕ್ಕೆ ಸ್ಟಂಟ್ ಹಾಕಿ ಜೀವ ಉಳಿಸಿದ್ದಾರೆ: ಬಿ.ವೈ ರಾಘವೇಂದ್ರ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುರ್ಚಿ ಕದನಕ್ಕೆ ಬ್ರೇಕ್‌ – ಹೃದಯಾಘಾತಕ್ಕೆ ಸ್ಟಂಟ್ ಹಾಕಿ ಜೀವ ಉಳಿಸಿದ್ದಾರೆ: ಬಿ.ವೈ ರಾಘವೇಂದ್ರ ವ್ಯಂಗ್ಯ

Districts

ಕುರ್ಚಿ ಕದನಕ್ಕೆ ಬ್ರೇಕ್‌ – ಹೃದಯಾಘಾತಕ್ಕೆ ಸ್ಟಂಟ್ ಹಾಕಿ ಜೀವ ಉಳಿಸಿದ್ದಾರೆ: ಬಿ.ವೈ ರಾಘವೇಂದ್ರ ವ್ಯಂಗ್ಯ

Public TV
Last updated: November 29, 2025 6:53 pm
Public TV
Share
1 Min Read
B.Y. Raghavendra
SHARE

ಶಿವಮೊಗ್ಗ: ಸಿಎಂ ಕುರ್ಚಿ ಕಿತ್ತಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಹೃದಯಾಘಾತಕ್ಕೆ ಸ್ಟಂಟ್ ಹಾಕಿ ಜೀವ ಉಳಿಸಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ (B.Y Raghavendra) ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಅವರ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಪವರ್‌ ಶೇರಿಂಗ್‌ ವಿಚಾರದಲ್ಲಿ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನದ ಬಳಿಕ ಈ ಕಿತ್ತಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: 20 ದಿನಗಳ ಕಾಲ ಅಧಿವೇಶನ ನಡೆಸಬೇಕು – ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ: ಆರ್‌.ಅಶೋಕ್

ಒಂದು ತಿಂಗಳಿನಿಂದ ಸಿಎಂ ಕುರ್ಚಿ ನಾಟಕ ನಡೆಯಿತು. ಈಗ ಇಬ್ಬರು ಒಟ್ಟಿಗೆ ಪ್ರೆಸ್ ಮೀಟ್ ಮಾಡಿ, ಮಾಧ್ಯಮವನ್ನು ಮೊದಲನೇ ಆರೋಪಿ ಮಾಡಿದ್ದಾರೆ. ನಂತರ ವಿಪಕ್ಷವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಸರ್ಕಾರ ಮಾಡಿರುವ ತಪ್ಪನ್ನು ಈಗ ಮಾಧ್ಯಮ ಮತ್ತು ವಿಪಕ್ಷಗಳ ಮೇಲೆ ಹಾಕುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕುರ್ಚಿ ಕದನದಿಂದ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಎಲ್ಲರೂ ಅಭದ್ರತೆ ಮತ್ತು ಗೊಂದಲದಲ್ಲಿದ್ದಾರೆ. ಇದರಿಂದ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೆಕ್ಕೆಜೋಳದ ಖರೀದಿ ಮಾಡಲು ವಿಳಂಬವಾಗಿದೆ. ರೈತರು ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡಿದ್ದಾರೆ. ಈಗ ಸಿಎಂ ಮತ್ತು ಡಿಸಿಎಂ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಕೆಶಿ

TAGGED:bjpcongressd k shivakumarshivamoggasiddaramaiah
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
2 minutes ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
4 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
33 minutes ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
46 minutes ago
Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
1 hour ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?