Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ

Kalaburagi

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ

Public TV
Last updated: March 20, 2026 4:10 pm
Public TV
Share
1 Min Read
vijayendra priyank kharge
SHARE

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮನಸ್ಸು ಮಾಡಿದರೆ ಕಲಬುರಗಿ ಏರ್‌ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಲೇವಡಿ ಮಾಡಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ಗೆ ಆಡಳಿತ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಸಿದ್ದರಾಮಯ್ಯ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಎಂದು ಟೀಕಿಸಿದರು. ಇದನ್ನೂ ಓದಿ: ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮೋದಿ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ, ಅವರ ಹಿಡಿತದಲ್ಲಿರುವ ಭಾಗ ಹಿಂದುಳಿದಿದೆ. ಸಚಿವ ಪ್ರಿಯಾಂಕ್ ಖರ್ಗೆ ಅಂತರರಾಷ್ಟ್ರೀಯ ಹಾಗೂ ದೇಶದ ಬಗ್ಗೆ ಮಾತನಾಡುವುದನ್ನು ಬಿಡಲಿ. ಈ ಭಾಗದ ಜನ ಅಭಿವೃದ್ಧಿ ಬಗ್ಗೆ ಚಿಂತಿಸಬೇಕಾಗಿದೆ ಎಂದು ಟಾಂಗ್ ಕೊಟ್ಟರು.

ಕಲಬುರಗಿ ಏರ್ಪೋರ್ಟ್ ಬಂದ್ ವಿಚಾರವಾಗಿ ಮಾತನಾಡಿ, ಪಕ್ಕದ ಬೀದರ್ ಕ್ಷೇತ್ರದಲ್ಲಿ ಉಸ್ತುವಾರಿ ಸಚಿವರು ಮನಸು ಮಾಡಿ 13 ಕೋಟಿ ಖರ್ಚು ಮಾಡಿ ಆರಂಭಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮನಸು ಮಾಡಿದ್ರೆ ಕಲಬುರಗಿ ಏರ್ಪೋರ್ಟ್ ಆರಂಭವಾಗುತ್ತದೆ. ಆದರೆ ಪ್ರಿಯಾಂಕ್ ಖರ್ಗೆ ಅವರಿಗೆ ಮನಸ್ಸು ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಕುರಿತು ಪ್ರತಿಕ್ರಿಯಿಸಿ, ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ನಮ್ಮ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ದೊಡ್ಡ ಮಟ್ಟದ ಗೆಲುವು ನಮ್ಮ ಅಭ್ಯರ್ಥಿಗಳಿಗೆ ಸಿಗುವ ಭರವಸೆ ಇದೆ. ಕಳೆದ ಆರೆಂಟು ತಿಂಗಳಿಂದ ರಾಜ್ಯ ಸರ್ಕಾರದ ಬೇಗುದಿ ನಾವು ನೋಡಿದ್ದೇವೆ. ರಾಜ್ಯ ಸರ್ಕಾರದಲ್ಲಿ ಕುರ್ಚಿ ಕಿತ್ತಾಟ ಮುಂದುವರೆದಿದೆ ಎಂದು ವಾಗ್ದಾಳಿ ನಡೆಸಿದರು.

TAGGED:B.Y vijayendraKalaburagiPriyank Khargeಕಲಬುರಗಿಪ್ರಿಯಾಂಕ್ ಖರ್ಗೆಬಿ.ವೈ.ವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

NAMMA METRO 4
Bengaluru City

ಒಂದೇ ದಿನ 10.73 ಲಕ್ಷ ಜನ ಸಂಚಾರ – 15 ವರ್ಷಗಳ `ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ

Public TV
By Public TV
18 seconds ago
Eid ul Fitr Mangaluru
Dakshina Kannada

ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
31 minutes ago
Kim Jong un 1
Latest

ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್

Public TV
By Public TV
32 minutes ago
Davanagere South By Election Samarth Shanmuru files nomination even before ticket announcement 2
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

Public TV
By Public TV
41 minutes ago
PETROL 1
Latest

ಪ್ರೀಮಿಯಂ ಪೆಟ್ರೋಲ್‌ ದರ 2 ರೂ. ಏರಿಕೆ

Public TV
By Public TV
1 hour ago
crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?