Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಡೆಯದೇ ಹೋಯ್ತಾ ವರುಣಾ ರಾಜಕೀಯ ಮಹಾಯುದ್ಧ – ವಿಜಯೇಂದ್ರ ವರುಣಾ ಪಥ ಬದಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಡೆಯದೇ ಹೋಯ್ತಾ ವರುಣಾ ರಾಜಕೀಯ ಮಹಾಯುದ್ಧ – ವಿಜಯೇಂದ್ರ ವರುಣಾ ಪಥ ಬದಲು!

Bengaluru City

ನಡೆಯದೇ ಹೋಯ್ತಾ ವರುಣಾ ರಾಜಕೀಯ ಮಹಾಯುದ್ಧ – ವಿಜಯೇಂದ್ರ ವರುಣಾ ಪಥ ಬದಲು!

Public TV
Last updated: January 6, 2023 1:10 pm
Public TV
Share
1 Min Read
SIDDRAMIHA AND BY VIJAYENDRA
SHARE

ಬೆಂಗಳೂರು: ಬಿ.ವೈ ವಿಜಯೇಂದ್ರ (B.Y Vijayendra) ಓಲ್ಡ್ ಮೈಸೂರು ಪೊಲಿಟಿಕ್ಸ್‌ಗೆ ಬ್ರೇಕ್ ಬಿದ್ದಾಯ್ತಾ? ಮುಂದೇನು? ಈ ವಿಚಾರಕ್ಕೆ ಜನವರಿ 9ಕ್ಕೆ ಕ್ಲಾರಿಟಿ ಸಿಗುವ ಸಾಧ್ಯತೆ ಹೆಚ್ಚು. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕೋಲಾರ (Kolara) ಫಿಕ್ಸ್ ಮಾಡಿಕೊಂಡ್ರೆ, ವಿಜಯೇಂದ್ರ ಶಿಕಾರಿಪುರದಲ್ಲೇ ಫಿಕ್ಸ್ ಎಂಬ ಮಾತಿದೆ. ಇದರಿಂದಾಗಿ ಮೈಸೂರು ಜಿಲ್ಲೆಯಲ್ಲೊಂದು ರಾಜಕೀಯ ಮಹಾಯುದ್ಧ ನಡೆಯದೇ ಹೋಯ್ತಾ ಎಂಬ ಚರ್ಚೆಗಳು ಶುರುವಾಗಿವೆ.

siddaramaiah 4

ಆ ಕಡೆ ಕೋಲಾರ ಕ್ಷೇತ್ರದ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಘೋಷಣೆಯಾಗ್ತಿದ್ದಂತೆ ವರುಣಾ ಕ್ಲಾರಿಟಿ ಸಿಗುವುದು ಬಹುತೇಕ ಪಕ್ಕಾ. ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ವರುಣಾ ಬಿಟ್ಟುಕೊಡಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಶಿಕಾರಿಪುರದ ಜೊತೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸುವ ಪ್ಲಾನ್ ಬದಲಾಗುವ ಸಾಧ್ಯತೆ ಇದೆ. ಅಂದಹಾಗೆ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ಆಗಿತ್ತು. ವರುಣಾದಲ್ಲಿ ವಿಜಯೇಂದ್ರ ಹವಾ ಇರುವ ಕಾರಣ ಅಲ್ಲಿ ಸಿದ್ದುಗೆ ಟಕ್ಕರ್ ಕೊಡುವ ತಂತ್ರ ಇತ್ತು. ಆದ್ರೆ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ವರುಣಾ ಫೈನಲ್ ಮಾಡಿದ್ರೆ ಅಲ್ಲಿಗೆ ವಿಜಯೇಂದ್ರ ವರುಣಾ ಗೇಮ್ ಬಂದ್ ಆಗಲಿದೆ. ಇದನ್ನೂ ಓದಿ: ಅವರವ್ರ ಕ್ಷೇತ್ರ ನೋಡಿಕೊಳ್ಳಲಾಗದವರು ರಾಷ್ಟ್ರ ರಾಜಕಾರಣದ ಬಗ್ಗೆ ಮಾತಾಡ್ತಾರೆ: ಜಿಟಿಡಿ

ಈ ನಡುವೆ ಹಳೆ ಮೈಸೂರು (Old Mysuru) ಭಾಗದ ಸಭೆಗೂ ವಿಜಯೇಂದ್ರಗೆ ಆಹ್ವಾನ ನೀಡದ ರಾಜ್ಯ ಬಿಜೆಪಿ (BJP) ಘಟಕ ಕುತೂಹಲದ ಹೆಜ್ಜೆ ಇಟ್ಟಿದೆ. ಇದರಿಂದಾಗಿ ಹಳೆ ಮೈಸೂರು ಭಾಗದ ಸಂಘಟನೆಯಿಂದಲೂ ವಿಜಯೇಂದ್ರ ದೂರ ಆಗ್ತಾರೋ, ಅಲ್ಲಲ್ಲಿ ಪ್ರಚಾರಕ್ಕಿಳಿಯುತ್ತಾರಾ? ಇಲ್ಲ ಸಂಪೂರ್ಣವಾಗಿ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗದಲ್ಲಿ ವಿಜಯೇಂದ್ರ ಹೆಚ್ಚು ಫೋಕಸ್ ಮಾಡುವಂತೆ ಸೂಚಿಸ್ತಾರಾ? ಬೇರೆ ಪ್ಲ್ಯಾನ್ ಇದೆಯೋ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಪಂಚಮಸಾಲಿ ಮೀಸಲು ಮಾಯೆ- ಸರ್ಕಾರಕ್ಕೆ ಹೊಸ ಗಡುವು, ಮತ್ತೆ ಇಕ್ಕಟ್ಟು

Live TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:B.Y vijayendrabjpcongresskolarasiddaramaiahಕಾಂಗ್ರೆಸ್ಕೋಲಾರಬಿಜೆಪಿವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Bengaluru City

Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
11 seconds ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
2 minutes ago
Eshwar Khandre
Bidar

ಅನುಮಾನಾಸ್ಪದ ವಸ್ತು ಸ್ಫೋಟ ಕೇಸ್ – ಬ್ರಿಮ್ಸ್‌ಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದ ಖಂಡ್ರೆ

Public TV
By Public TV
17 minutes ago
gold silver 1
Latest

Gold, Silver Price: ಬಜೆಟ್ ದಿನವೇ ಚಿನ್ನ, ಬೆಳ್ಳಿ ದರ ದಾಖಲೆ ಕುಸಿತ

Public TV
By Public TV
48 minutes ago
g.parameshwara 2
Bengaluru City

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌

Public TV
By Public TV
60 minutes ago
Niramala Sitharaman
Latest

Central Budget 2026: ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟ ನಿರ್ಮಲಾ ಸೀತಾರಾಮನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?