Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಮೆರಿಕದಲ್ಲಿ ತಿರಂಗಾ ರ‍್ಯಾಲಿ – ಗಮನಸೆಳೆದ ಬಾಬಾ ಬುಲ್ಡೋಜರ್

Public TV
Last updated: September 6, 2022 12:59 pm
Public TV
Share
1 Min Read
Baba ka bulldozer
SHARE

ವಾಷಿಂಗ್ಟನ್: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ರ‍್ಯಾಲಿ ನಡೆಸಿ ಆಚರಿಸಿದ್ದಾರೆ. ರ‍್ಯಾಲಿಯಲ್ಲಿ ಬಾಬಾ ಬುಲ್ಡೋಜರ್ ಎಲ್ಲರ ಗಮನ ಸೆಳೆದಿದೆ.

Baba ka bulldozer 1

ನ್ಯೂಜೆರ್ಸಿಯ ಭಾರತೀಯರು ಬಾಬಾ ಬುಲ್ಡೋಜರ್‌ನೊಂದಿಗೆ ರ‍್ಯಾಲಿ ನಡೆಸಿದ್ದಾರೆ. ಈ ಬುಲ್ಡೋಜರ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫ್ಲೆಕ್ಸ್ ಅಳವಡಿಸಲಾಗಿತ್ತು. ಈ ಮೂಲಕ ಬಾಬಾ ಬುಲ್ಡೋಜರ್ ಅಮೆರಿಕದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಇದನ್ನೂ ಓದಿ: ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿ ವಜಾ – ಅತ್ಯಾಚಾರ ಪ್ರಕರಣ ದಾಖಲಿಸಲು ಹೈಕೋರ್ಟ್‌ ಸೂಚನೆ

Baba ka bulldozer 2

ಬಾಬಾ ಬುಲ್ಡೋಜರ್‌ನೊಂದಿಗೆ ಸಾವಿರಾರು ಭಾರತೀಯರು ಸಿಎಂ ಯೋಗಿ ಜಿಂದಾಬಾದ್, ಬುಲ್ಡೋಜರ್ ಬಾಬಾ ಜಿಂದಾಬಾದ್ ಎಂದು ಘೋಷವಾಕ್ಯಗಳನ್ನು ಕೂಗುತ್ತ ಸಾಗಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ಇದನ್ನೂ ಓದಿ: ಎಕೆ 47 ಪತ್ತೆಯಾದ ದೋಣಿ ಆಸ್ಟ್ರೇಲಿಯಾ ಪ್ರಜೆಗೆ ಸೇರಿದೆ: ಫಡ್ನವೀಸ್

Bulldozer rally in Asian Township New Jersey USA which is baba with buldozer.#BulldozerBaba pic.twitter.com/uB5kMwcfkA

— TREND NEW (@trendnewnew2) August 17, 2022

ಅಮೆರಿಕದಲ್ಲಿರುವ ಭಾರತೀಯರಾದ ನಾವು ಈ ಹಿಂದೆಯು ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೆವು. ಈ ಬಾರಿ ಅಮೃತ ಮಹೋತ್ಸವವನ್ನು ವಿಶೇಷವಾಗಿ ಆಚರಿಸಿದ್ದೇವೆ. ಈ ಮೂಲಕ ದೇಶಾಭಿಮಾನವನ್ನು ಯಾವತ್ತು ಸಾರುತ್ತೇವೆ ಎಂದು ರ‍್ಯಾಲಿಯಲ್ಲಿ ಭಾಗವಹಿಸಿದವರೊಬ್ಬರು ಹೇಳಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:75ನೇ ಸ್ವಾತಂತ್ರ್ಯೋತ್ಸವಅಮೆರಿಕತಿರಂಗಾ
Share This Article
Facebook Whatsapp Whatsapp Telegram

You Might Also Like

Uttar Pradesh Hapur Police
Crime

UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

Public TV
By Public TV
35 minutes ago
Transport Employees
Bengaluru City

ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

Public TV
By Public TV
1 hour ago
PM Modi in Ghana
Latest

ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

Public TV
By Public TV
1 hour ago
Arun Badiger
Bengaluru City

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ

Public TV
By Public TV
1 hour ago
Tirupati temple
Latest

ತಿರುಪತಿ ತಿಮ್ಮಪ್ಪ ಕೋಟಿ ಕೋಟಿ ಒಡೆಯ – ಒಂದೇ ದಿನಕ್ಕೆ 5.3 ಕೋಟಿ ದಾಖಲೆ ಕಾಣಿಕೆ ಸಂಗ್ರಹ

Public TV
By Public TV
1 hour ago
Bike accident Vachanananda Sris brother dies in Chikkodi
Belgaum

ಬೈಕ್‌ ಅಪಘಾತ – ವಚನಾನಂದ ಶ್ರೀ ಸಹೋದರ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?