ಹರಿಯಾಣ: ಹರಿಯಾಣದ (Haryana) ಫರೀದಾಬಾದ್ (Faridabad) ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್ಸಿಆರ್ನಾದ್ಯಂತ ಕಂಪನದ ಅನುಭವವಾಗಿದೆ.
EQ of M: 2.4, On: 25/07/2024 11:43:08 IST, Lat: 28.45 N, Long: 77.39 E, Depth: 5 Km, Location: Faridabad, Haryana.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/bABxGFk0uD
— National Center for Seismology (@NCS_Earthquake) July 25, 2024
Advertisement
ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ ಎರಡು ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಬಳಿಕ ಹೆಚ್ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್ಡ್ರೈವ್ ಕೇಸ್ ಬಗ್ಗೆ ಮಾತುಕತೆ
Advertisement
Advertisement
ದೇಶದ ರಾಜಧಾನಿ ದೆಹಲಿ-ಎನ್ಸಿಆರ್ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.