Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಟಾರ್ ನಟಿಯರಿಗೆ ಸೆಡ್ಡು ಹೊಡೆದು ತೆಲುಗಿನ 7 ಚಿತ್ರಗಳಿಗೆ ಸಹಿ ಹಾಕಿದ ಶ್ರೀಲೀಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸ್ಟಾರ್ ನಟಿಯರಿಗೆ ಸೆಡ್ಡು ಹೊಡೆದು ತೆಲುಗಿನ 7 ಚಿತ್ರಗಳಿಗೆ ಸಹಿ ಹಾಕಿದ ಶ್ರೀಲೀಲಾ

Cinema

ಸ್ಟಾರ್ ನಟಿಯರಿಗೆ ಸೆಡ್ಡು ಹೊಡೆದು ತೆಲುಗಿನ 7 ಚಿತ್ರಗಳಿಗೆ ಸಹಿ ಹಾಕಿದ ಶ್ರೀಲೀಲಾ

Public TV
Last updated: December 2, 2022 4:30 pm
Public TV
Share
1 Min Read
sreeleela
SHARE

ಕನ್ನಡತಿ ಶ್ರೀಲೀಲಾಗೆ(Sreeleela) ಟಾಲಿವುಡ್‌ನಲ್ಲಿ ಭರ್ಜರಿ ಡಿಮ್ಯಾಂಡ್ ಸೃಷ್ಟಿಯಾಗಿದೆ. ರಶ್ಮಿಕಾ(Rashmika Mandanna) ಮತ್ತು ಪೂಜಾ ಹೆಗ್ಡೆಗೆ (Pooja Hegde) ಸೆಡ್ಡು ಹೊಡೆದು ತೆಲುಗಿನ ಸಾಲು ಸಾಲು ಸಿನಿಮಾಗಳಿಗೆ ಭರಾಟೆ ಬೆಡಗಿ ಶ್ರೀಲೀಲಾ ನಾಯಕಿಯಾಗಿದ್ದಾರೆ.

sreeleela

ಸ್ಯಾಂಡಲ್‌ವುಡ್‌ನ  ಕಿಸ್, ಭರಾಟೆ, ಬೈಟು ಲವ್ ಮೂರು ಚಿತ್ರಗಳಲ್ಲಿ ನಟಿಸಿ ಇದೀಗ ತೆಲುಗಿನಲ್ಲಿ ಸೆಟಲ್ ಆಗುವ ಸೂಚನೆ ಸಿಕ್ಕಿದೆ. `ಪೆಳ್ಳಿ ಸಂದಡಿ’ ಚಿತ್ರದ ಮೂಲಕ ತೆಲುಗಿಗೆ ಪರಿಚಿತರಾದ ನಟಿ ಶ್ರೀಲೀಲಾ ಇದೀಗ ಬ್ಯಾಕ್ ಟು ಬ್ಯಾಕ್ 7 ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಸ್ಟಾರ್ ಹೀರೋಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ- ವಸಿಷ್ಠಸಿಂಹ ಎಂಗೇಜ್‌ಮೆಂಟ್

sreeleela 2

ಶ್ರೀಲೀಲಾ ಸದ್ಯ ಏಳು ತೆಲುಗು ಚಿತ್ರಗಳಿಗೆ ಸಹಿ ಹಾಕಿದ್ದು ಟಾಲಿವುಡ್‌ನಲ್ಲಿಯೇ ಸುಮಾರು ಎರಡರಿಂದ ಮೂರು ವರ್ಷಗಳು ಬ್ಯುಸಿಯಾಗುವುದು ಖಚಿತ ಎನ್ನಬಹುದು. ಶ್ರೀಲೀಲಾ ಸಹಿ ಹಾಕಿರುವ ತೆಲುಗು ಚಿತ್ರಗಳೆಂದರೆ, ಧಮಾಕಾ, ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಶನ್‌ನ ಚಿತ್ರ, ಬೋಯಾಪತಿ ಶ್ರೀನಿವಾಸ್ ಹಾಗೂ ರಾಮ್ ಪೋತಿನೇನಿ ಕಾಂಬಿನೇಶನ್‌ನ ಚಿತ್ರ, ನಿತಿನ್ ಅಭಿನಯದ 32ನೇ ಚಿತ್ರ, ವೈಷ್ಣವ್ ತೇಜಾ ಅಭಿನಯದ 4ನೇ ಚಿತ್ರ, ಅನಗನಗಾ ಒಕ ರೋಜು, ನಂದಮೂರಿ ಬಾಲಕೃಷ್ಣ ನಟನೆಯ 108ನೇ ಚಿತ್ರ. ಮಹೇಶ್ ಬಾಬು ಚಿತ್ರಕ್ಕೆ ಶ್ರೀಲೀಲಾ 2ನೇ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ- ವಸಿಷ್ಠಸಿಂಹ ಎಂಗೇಜ್‌ಮೆಂಟ್

rashmika

`ಭರಾಟೆ’ ನಟಿಯ ಇಷ್ಟೇಲ್ಲಾ ಸಿನಿಮಾಗಳು ಅನೌನ್ಸ್ ಆಗುತ್ತಿರಬೇಕಾದರೆ ಇತ್ತೀಚೆಗೆ ರಶ್ಮಿಕಾ, ಪೂಜಾ ಹೆಗ್ಡೆ ಹೆಚ್ಚು ಚಿತ್ರಗಳನ್ನು ಘೋಷಿಸದೇ ಇರುವುದು ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:FilmssandalwoodSreeleelatollywoodಟಾಲಿವುಡ್ಪೂಜಾ ಹೆಗ್ಡೆರಶ್ಮಿಕಾ ಮಂದಣ್ಣಶ್ರೀಲೀಲಾ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

CM Siddaramaiah
Chikkamagaluru

ಎನ್‌ಆರ್‌ಪುರ | ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
1 minute ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
1 minute ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
15 minutes ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
20 minutes ago
Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
56 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?