Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
Last updated: February 22, 2026 7:45 pm
Public TV
Share
1 Min Read
Bagalkote stone pelting Case 7 innocent people arrested Muslims appeal for their release
SHARE

ಬಾಗಲಕೋಟೆ: ಕಲ್ಲು ತೂರಾಟದಲ್ಲಿ(Stone Pelting) ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮುಸ್ಲಿಮ್‌ ಮುಖಂಡರು (Muslim Leaders) ಮನವಿ ಮಾಡಿದ್ದಾರೆ.

ಶುಕ್ರವಾರ ನಡೆದ ಶಾಂತಿ ಸಭೆಗೆ ಮುಸ್ಲಿಮರು ಗೈರಾಗಿದ್ದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ ನವನಗರದ ಜಿಲ್ಲಾಡಳಿತ ಭವನದಲ್ಲಿ ಉಸ್ತುವಾರಿ ಸಚಿವ ತಿಮ್ಮಾಪೂರ(RB Timmapur) ನೇತೃತ್ವದಲ್ಲಿ ಮತ್ತೆ ಶಾಂತಿ ಸಭೆಯನ್ನು (Peace Meeting) ಆಯೋಜಿಸಿತ್ತು. ಆದರೆ ಇಂದಿನ ಸಭೆಗೆ ಹಿಂದೂ (Hindu) ಮುಖಂಡರು ಹಾಜರಾಗಿರಲಿಲ್ಲ.  ಇದನ್ನೂ ಓದಿ: ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

 

ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರ ಭಾಗಿಯಾಗಿ ತಮ್ಮ ಅಹವಾಲುಗಳನ್ನ ಮೌಖಿಕವಾಗಿ ಸಚಿವರಿಗೆ ಸಲ್ಲಿಸಿದರು. ಕಲ್ಲು ತೂರಾಟದಲ್ಲಿ ಬಂಧಿತ 8 ಜನರ ಪೈಕಿ ಓರ್ವ ಮಾತ್ರ ಆರೋಪಿ ಇದ್ದಾನೆ. ಉಳಿದ 7 ಜನ ಅಮಾಯಕರಿದ್ದು ಬಿಡುಗಡೆ ಮಾಡುವಂತೆ ಮುಸ್ಲಿಂ ಮುಖಂಡರ ಮನವಿ ಮಾಡಿದರು. ಇದನ್ನೂ ಓದಿ: ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

ಸಭೆಯ ಬಳಿಕ ಆರ್.ಬಿ.ತಿಮ್ಮಾಪೂರ ಮಾತನಾಡಿ, ಜಿಲ್ಲೆಯ ಎಲ್ಲಾ ಸಮುದಾಯದ ಜನರು ಶಾಂತಿ ಸಂಯಮದಿಂದ ಇರಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ಮುನ್ನಡೆಯಬೇಕೆಂದು ಕೋರಿಕೊಂಡರು.
TAGGED:bagalkoteRB TimmapurStone peltingಕಲ್ಲು ತೂರಾಟಬಾಗಲಕೋಟೆಮುಸ್ಲಿಮ್ಹಿಂದೂ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
21 minutes ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
43 minutes ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
1 hour ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
1 hour ago
Mojtaba Khamenei 1 1
Latest

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?