Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ

Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ

Public TV
Last updated: February 20, 2026 3:29 pm
Public TV
Share
1 Min Read
Siddaramaiah 15
SHARE

ಬೆಂಗಳೂರು: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಗಳ ಬಳಿ ಚರ್ಚಿಸಿದ್ದು, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಎಕ್ಸ್ನಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ (Stone Pelting) ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.

ಈಗಾಗಲೇ…

— Siddaramaiah (@siddaramaiah) February 20, 2026

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ-ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಹೇಳಿದ್ದಾರೆ.

TAGGED:bagalkotecongresssiddaramaiahStone peltingಕಲ್ಲು ತೂರಾಟಕಾಂಗ್ರೆಸ್ಬಾಗಲಕೋಟೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
36 seconds ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
5 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?