Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Bagalkot

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Public TV
Last updated: February 20, 2026 8:05 pm
Public TV
Share
2 Min Read
Bagalkote 1
SHARE

– ಮಸೀದಿಯಿಂದಲೇ ಮುಸ್ಲಿಮರ ಪುಂಡಾಟಿಕೆ; 8 ಮಂದಿ ಅರೆಸ್ಟ್, 3 ಕಡೆ ಕರ್ಫ್ಯೂ

ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ (Bagalkote) ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಿದ್ದಾರೆ (Stone Pelting). ಕಿಲ್ಲಾ ಓಣಿಯಲ್ಲಿದ್ದ ಮಸೀದಿಯಿಂದಲೇ ಕಲ್ಲು-ಚಪ್ಪಲಿ ತೂರಿ ಬಂದಿದ್ದು, ಭದ್ರತೆಗೆ ನಿಂತಿದ್ದ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಅವರ ಮೇಲೆ ಬಿದ್ದಿದೆ. ಅಲ್ಲದೆ, ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬಾತನ ತಲೆಗೆ ಕಲ್ಲುಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಸ್ಲಿಂ ಯುವಕರ (Muslims Youth) ಪುಂಡಾಟದ ಮಧ್ಯೆ ತರಕಾರಿ ಮಾರುಕಟ್ಟೆ ಬಳಿ ತಳ್ಳೋಗಾಡಿಗಳಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ರು. ತಕ್ಷಣವೇ ಪೊಲೀಸರು ಬೆಂಕಿ ನಂದಿಸಿದ್ರು. ಇವತ್ತು ಬೆಳಗ್ಗೆ ಕೂಡ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಕಿಡಿಗೇಡಿಗಳು ಅಂಗಡಿಗಳ ಮೇಲೆ ಕಲ್ಲು ತೂರಾಟಕ್ಕೆ ಮುಂದಾಗುತ್ತಿದ್ದಂತೆ, ಪೊಲೀಸರು ಲಾಠಿಪ್ರಹಾರ ನಡೆಸಿ ಉದ್ರಿಕ್ತರನ್ನ ಚದುರಿಸಿದ್ರು. ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ

Stone pelting at Bagalkot fish and vegetable market police resort to lathi charge Stone Pelting At Shivaji Jayanti Procession Row

ಇನ್ನೂ ಗುರುವಾರ (ನಿನ್ನೆ) ರಾತ್ರಿ ಕಲ್ಲು ತೂರಾಟ ನಡೆಸಿದ ಪ್ರಮುಖ ಆರೋಪಿ ತನ್ವೀರ್ ಹವಾಲ್ದಾರ್ ಸೇರಿದಂತೆ, 8 ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ 18 ರಿಂದ 25 ವರ್ಷದೊಳಗಿನವರಾಗಿದ್ಧಾರೆ. ಈ ಮಧ್ಯೆ, ನಿಮಗೆ ಧೈರ್ಯವಿದ್ದರೆ ಕಲ್ಲು ತೂರಿದವರ ಗುಂಪಿಗೆ ಹೊಡೀರಿ. ಮೇಲೆ ಮೋದಿ ಸರ್ಕಾರವಿದೆ ಅಂತ ಎಸ್‌ಪಿ ಸಿದ್ಧಾರ್ಥ್ ಗೋಯಲ್ ಮೇಲೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಸಿಟ್ಟಾದ್ರು.

ಮತ್ತೊಂದೆಡೆ, ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಇನ್ನೊಮ್ಮೆ ಶೋಭಾಯಾತ್ರೆ ನಡೀಬೇಕು ಅಂತ ಆಗ್ರಹಿಸಿದ್ರು. ಘಟನೆ ಬೆನ್ನಲ್ಲೇ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ಫೆ. 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಸಂಜೆ ಡಿಸಿ ನೇತೃತ್ವದಲ್ಲಿ ಕರೆದಿದ್ದ ಸಂಧಾನ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದರು. ಹಾಗಾಗಿ, ಹಿಂದೂ ಮುಖಂಡರು ಸಭೆ ಬಹಿಷ್ಕರಿಸಿದರು. ಇದನ್ನೂ ಓದಿ: ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

shivaji jayanti procession

ಡಿಸಿ ನೇತೃತ್ವದ ಶಾಂತಿ ಸಭೆ ವಿಫಲ
ಬಾಗಲಕೋಟೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕರೆಯಲಾಗಿದ್ದ ಶಾಂತಿ ಸಭೆ ವಿಫಲವಾಗಿದೆ.

ಶಾಂತಿ ಸಭೆಗೆ ಹಿಂದೂ ಮುಖಂಡರು ಹಾಜರಾಗಿದ್ದರು. ಆದ್ರೆ ಮುಸ್ಲಿಂ ಮುಖಂಡರು ಗೈರಾದ ಹಿನ್ನೆಲೆ ಶಾಂತಿ ಸಭೆ ವಿಫಲವಾಗಿದೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರೂ ಸಭೆ ತ್ಯಜಿಸಿ ಹೊರನಡೆದರು. ಬಳಿಕ ಎಲ್ಲರನ್ನ ಸಮಾಧಾನಪಡಿಸಿದ ಡಿಸಿ ಫೆ.22 ರಂದು ಮತ್ತೆ ಶಾಂತಿ ಸಭೆ ಕರೆದಿದ್ದಾರೆ. ಇದನ್ನೂ ಓದಿ: ಮಸೀದಿಯಿಂದ ಕಲ್ಲು ಎಸೆಯಲಾಗಿದೆ, ನನ್ನ ಮೇಲೂ ಕಲ್ಲು ಬಿದ್ದಿತ್ತು: ಬಾಗಲಕೋಟೆ ಎಸ್‌ಪಿ

TAGGED:bagalkoteBagalkote PoliceShivaji JayantiStone peltingಕಲ್ಲು ತೂರಾಟಬಾಗಲಕೋಟೆಲಾಠಿ ಚಾರ್ಜ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

HR Ranganath KC Ramamurthy and VG Joseph Inaugurate Public TV Vidhyapeeta Mega Education Expo Palace Ground Bengaluru
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠ ಎಕ್ಸ್‌ಪೋಗೆ ಚಾಲನೆ

Public TV
By Public TV
31 minutes ago
Moodbidri Footbridge Collapse
Dakshina Kannada

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ

Public TV
By Public TV
45 minutes ago
King Kohli sets two records in a single match RCB vs GT chinnaswamy stadium Bengaluru
Cricket

ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ಕಿಂಗ್‌ ಕೊಹ್ಲಿ

Public TV
By Public TV
1 hour ago
paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
3 hours ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
3 hours ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?