Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ

Bagalkot

ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ

Public TV
Last updated: March 30, 2026 8:54 pm
Public TV
Share
2 Min Read
Bagalkote By ElectionCM Siddaramaiah
SHARE

ಬಾಗಲಕೋಟೆ: ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ ನಮ್ಮ ಕಾಂಗ್ರೆಸ್‌ (Congress)  ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ಬಾಗಲಕೋಟೆ ಉಪಚುನಾವಣೆ(Bagalkot By Election) ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ಧುಮುಕಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ (Umesh Meti) ನಾಯನಗಲಿ ಗ್ರಾಮದಲ್ಲಿ ಪ್ರಚಾರ ನಡೆಸಿದ ಅವರು, ಬಿಜೆಪಿಯವರು ಕಳ್ಳೆತ್ತುಗಳು. ಕಳ್ಳೆತ್ತು ಬಿಜೆಪಿಗೆ ಮತ ಹಾಕಬಾರದು. ದಯಮಾಡಿ ಉಮೇಶ್ ಮೇಟಿಯನ್ನು ಆಶೀರ್ವಾದ ಮಾಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.  ಇದನ್ನೂ ಓದಿ: ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದೇ ಒಂದು… pic.twitter.com/dyEg8uwSWS

— Siddaramaiah (@siddaramaiah) March 30, 2026

ನಾನು ಸಿಎಂ ಆಗಿ ಇಲ್ಲಿ ಬಂದಿಲ್ಲ. ಪಕ್ಷದ ಕಾರ್ಯಕರ್ತನಾಗಿ ಇಲ್ಲಿ ಬಂದಿದ್ದೇನೆ. ಮೇಟಿ ಅವರ ಕೆಲಸಗಳನ್ನು ಮುಂದುವರೆಸಲು ಉಮೇಶ್‌ ಅವರಿಗೆ ಮತ ಹಾಕಿ. ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ. ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಬಾಗಲಕೋಟೆ ಜನತೆ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿಯಾದ ಉಮೇಶ್ ಮೇಟಿ ಅವರಿಗೆ ನೀಡಿ ಆಶೀರ್ವದಿಸುವಂತೆ ಮನವಿ ಮಾಡುತ್ತೇನೆ.

ಹೆಚ್.ವೈ.ಮೇಟಿ ಅವರ ನಾಲ್ವರೂ ಮಕ್ಕಳು ಟಿಕೆಟ್ ಕೇಳಿದ್ದರು. ಆದರೆ, ಯಾರಿಗೇ ಕೊಟ್ಟರೂ ಒಟ್ಟಿಗೆ ಸೇರಿ ಕೆಲಸ ಮಾಡುವ ಭರವಸೆ ನೀಡಿದ್ದರು. ಕಾಂಗ್ರೆಸ್ ಪದ್ಧತಿಯಂತೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ.… pic.twitter.com/765cbdKChY

— Siddaramaiah (@siddaramaiah) March 30, 2026


519 ರಿಂದ 524 ಮೀಟರ್ ವರೆಗೆ ಆಲಮಟ್ಟಿ ಜಲಾಶಯವನ್ನು ಎತ್ತರಿಸಬೇಕು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಡ್ಯಾಂ ಎತ್ತರಿಸಲಿಲ್ಲ. ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಮಾಡಬೇಕೆಂದು ಮೇಟಿಯವರು ಕನಸು ಕಂಡಿದ್ದರು. ವೀರಣ್ಣ ಚರಂತಿಮಠ ಮೆಡಿಕಲ್ ಕಾಲೇಜು ಮಾಡಲಿಲ್ಲ. ವೀರಣ್ಣ ಚರಂತಿಮಠ ತಮ್ಮ ಮನೆಗೆ ಯಾರನ್ನು ಸೇರಿಸಿಕೊಳ್ಳುವುದಿಲ್ಲ. ಅವರು ಜನಪ್ರತಿನಿಧಿಯಾಗಲು ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರಿಗೆ ಸಚಿವರಾದ ಆರ್.ಬಿ. ತಿಮ್ಮಾಪುರ, ಬೈರತಿ ಸುರೇಶ್, ಶಿವಾನಂದ ಪಾಟೀಲ್ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಸ್ಥಳೀಯ ಮುಖಂಡರುಗಳು ಸಾಥ್‌ ನೀಡಿದರು.

TAGGED:bagalkotebjpby electioncongresssiddaramaiahಉಪಚುನಾವಣೆಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
56 minutes ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
1 hour ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
1 hour ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
3 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?