Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
Last updated: February 21, 2026 8:11 pm
Public TV
Share
2 Min Read
bagalkote riot case hindu activist arrested
SHARE

– ಮತ್ತೆ ಶಾಂತಿ ಸಭೆ ವಿಫಲ

ಬಾಗಲಕೋಟೆ:‌ ನಗರದಲ್ಲಿ (Bagalkote) ಫೆ.19 ರಂದು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನೊಬ್ಬನನ್ನು ಪೊಲೀಸರು (Bagalkote Police) ಬಂಧಿಸಿದ್ದಾರೆ. ಬಂಧನದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್‌ನಿಂದ ಬಿದ್ದು ಯುವಕ ಕೈ ಮುರಿದುಕೊಂಡಿದ್ದಾನೆ.

ಬಂಧಿತನನ್ನು ಅಶೋಕ್‌ ಬಾರಕೇರ (23) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಹೊರಟಿದ್ದ ಹಿಂದೂ ಕಾರ್ಯಕರ್ತನನ್ನು ಪೊಲೀಸರು ಬೆನ್ತತ್ತಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು, ಎಡಗೈ ಮುರಿದಿದೆ. ಅಂಬೇಡ್ಕರ್ ಭವನದ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಕೈಗೆ ವೈದ್ಯರು ಬ್ಯಾಂಡೇಜ್ ಹಾಕಿದ್ದಾರೆ. ನಂತರದ ಹಂತದಲ್ಲಿ ಆಪರೇಷನ್ ಮಾಡಬೇಕು ಎಂದು ವೈದ್ಯರು ಸೂಚಿಸಿದ್ದಾರೆ. ಇನ್ನೂ ಪೊಲೀಸರ ವಿರುದ್ಧ ಲಾಠಿಯಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

Stone pelting at Bagalkot fish and vegetable market police resort to lathi charge Stone Pelting At Shivaji Jayanti Procession Row

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಪೊಲೀಸರ ನಡೆ ಸರಿ ಇಲ್ಲ. ಈ ರೀತಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ.‌ ನಾವು ಯಾರನ್ನೂ ಬಂಧಿಸಲ್ಲ ಅಂತ ಎಸ್ಪಿ ಹೇಳಿದ್ರೂ. ಆದ್ರೆ ಇದೀಗ ಈ ರೀತಿ ಕೆಲಸ ಶುರು ಮಾಡಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮತ್ತೆ ಶಾಂತಿ ಸಭೆ ವಿಫಲ
ಬಾಗಲಕೋಟೆಯ ಕಿತ್ತಾ ಓಣಿಯಲ್ಲಿ ಶಿವಾಜಿ ಜಯಂತಿ (Shivaji Jayanti) ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ (Stone pelting) ಸಂಚಲನ ಮೂಡಿಸಿದೆ. ಫೆ.20ರಂದು ಕರೆದಿದ್ದ ಶಾಂತಿ ಸಭೆ ವಿಫಲ ಬೆನ್ನಲ್ಲೇ ಇಂದೂ ಸಹ ಡಿಸಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು. ಆದ್ರೆ ಇಂದಿನ ಸಭೆಗೆ ಹಿಂದೂ ಮತ್ತು ಬಿಜೆಪಿ ಮುಖಂಡರು ಯಾರೂ ಸರಿಯಾಗಿ ಬಾರದ ಕಾರಣ ಇಂದಿನ ಸಭೆ ಕೂಡ ವಿಫಲವಾಗಿದೆ.

ಪಂಕಾ ಮಸೀದಿ ಬೀದಿಯಲ್ಲಿ ವಾತಾವರಣ ಸಹಜ ಸ್ಥಿತಿಗೆ ಬಂದಿದ್ದು, ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಮಸೀದಿ ಹಾಗೂ ದೇವಸ್ಥಾನದ ಸುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟ ಬಾಗಲಕೋಟೆ ಎಸ್‍ಪಿ ಪರಿಶೀಲನೆ ನಡೆಸಿದ್ರು. ಆದ್ರೆ ಮಸೀದಿ ಅಕ್ಕಪಕ್ಕದ ಶಾಲೆಗಳು ಖಾಲಿ ಖಾಲಿಯಾಗಿವೆ. ಮತ್ತೆ ಗಲಾಟೆಯಾಗೋ ಆತಂಕದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕ್ತಿದ್ದಾರೆ. ಇತ್ತ, ಶಿವಾಜಿ ಜಯಂತಿ ವೇಳೆ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡ ಹಿಂದೂ ಕಾರ್ಯಕರ್ತ ಪ್ರಕಾಶ್ ಕಲ್ಲೇಟಿನ ಸತ್ಯ ಬಿಚ್ಚಿಟ್ಟಿದ್ದಾರೆ. ಇನ್ನು, ಪರಿಸ್ಥಿತಿ ಶಾಂತವಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದ್ರೆ, ಕಾಂಗ್ರೆಸ್-ಬಿಜೆಪಿ ನಡುವೆ ಕೆಸರೆರಚಾಟ ಮುಂದುವರೆದಿದೆ. ಇದನ್ನೂ ಓದಿ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

TAGGED:bagalkoteBagalkote PoliceShivaji JayantiStone peltingಕಲ್ಲು ತೂರಾಟಬಾಗಲಕೋಟೆಲಾಠಿ ಚಾರ್ಜ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 hour ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
1 hour ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?