ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಅವರು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ‘ಬಘೀರ’ (Bagheera Film) ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ ನಡೆದಿದೆ. ಕೂಡಲೇ ಶ್ರೀಮುರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯನ್ನು ಹೊಗಳಿದ ಮಾನುಷಿ ಚಿಲ್ಲರ್

ಹೀಗೆ ಕೆಲವು ತಿಂಗಳುಗಳ ಹಿಂದೆ ‘ಬಘೀರ’ ಸಿನಿಮಾ ಸೆಟ್‌ನಲ್ಲಿಯೇ ಶ್ರೀಮುರಳಿ ಕಾಲಿಗೆ ಪೆಟ್ಟು ಬಿದ್ದಿತ್ತು. ಇದೀಗ 2ನೇ ಬಾರಿ ಕೂಡ ಹೀಗೆ ಆಗಿದೆ.
ಬಘೀರ ಸಿನಿಮಾದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿದ್ದಾರೆ. ಪ್ರಶಾಂತ್ ನೀಲ್ ಬರೆದ ಕಥೆಗೆ ಡಿ.ಆರ್ ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದ್ದಾರೆ.


