Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ

Bellary

ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ

Public TV
Last updated: January 29, 2026 12:57 pm
Public TV
Share
1 Min Read
DySP Nanda Reddy
SHARE

ಬಳ್ಳಾರಿ: ಬ್ಯಾನರ್ ಗಲಭೆ (Ballari Clash) ಬಳಿಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದ ಸರ್ಕಾರ ಇದೀಗ ದಿಢೀರನೇ ವರ್ಗಾವಣೆ ಮಾಡಿದ್ದ ಡಿವೈಎಸ್‌ಪಿ (DySP) ಅವರನ್ನೇ ಮತ್ತೇ ಮುಂದುವರೆಸಿದೆ.

ಘಟನೆ ನಡೆದ ಮಾರನೇ ದಿನವೇ ಎಸ್ಪಿ ಪವನ್ ನೆಜ್ಜೂರ್ ಅವರನ್ನ ಸಸ್ಪೆಂಡ್ ಮಾಡಿತ್ತು. ಡಿಐಜಿ ಆಗಿದ್ದ ವರ್ತಿಕಾ ಕಟಿಯಾರ್ ಅವರ ವರ್ಗಾವಣೆಯೂ ಆಗಿತ್ತು. ಆ ಬಳಿಕ ಮಂಗಳವಾರ(ಜ.27) ಡಿವೈಎಸ್‌ಪಿ ಚಂದ್ರಕಾಂತ ನಂದಾರೆಡ್ಡಿ (Chandrakant Nandareddy) ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅವರ ಜಾಗಕ್ಕೆ 2023ರ ಬ್ಯಾಚ್ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮಾ ಅವರನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಇದನ್ನೂ ಓದಿ: ಬಳ್ಳಾರಿ ಜೀನ್ಸ್‌ ಪಾರ್ಕ್‌ ನಿರ್ಮಾಣಕ್ಕೆ ಮತ್ತಷ್ಟು ವೇಗ – KIADB ನಿಂದ 154 ಎಕ್ರೆ ಜಮೀನು ಸ್ವಾಧೀನ

ಯಶ್‌ ಕುಮಾರ್‌ ಶರ್ಮಾ ಅಧಿಕಾರ ಸ್ವೀಕಾರ ಮಾಡುವ ಮುನ್ನವೇ ನಂದಾರೆಡ್ಡಿ ಅವರನ್ನು ಸರ್ಕಾರ ವಾಪಸ್ ಕರೆಸಿಕೊಳ್ಳಲಾಗಿದೆ. ಈ ಮೂಲಕ ಸರ್ಕಾರದ ಆದೇಶದ ಮೇರೆಗೆ ಚಾರ್ಜ್ ತೆಗೆದುಕೊಳ್ಳಲು ಬಂದಿದ್ದ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮಾಗೆ ತೀವ್ರ ಮುಜುಗರ ಆಗಿದ್ದು, ಕೇಂದ್ರ ಸ್ಥಾನಕ್ಕೆ ರಿಪೋರ್ಟ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಬ್ಯಾನರ್ ಗಲಭೆಗೆ ಸಂಬಂಧಿಸಿದಂತೆ ಪೊಲೀಸ್ ವೈಫಲ್ಯ ಎಂದು ಸರ್ಕಾರಕ್ಕೆ ಎಡಿಜಿಪಿ ಆರ್. ಹಿತೇಂದ್ರ ಸ್ಪಷ್ಟ ವರದಿ ಕೊಟ್ಟಿದ್ದ ಹಿನ್ನೆಲೆ ಡಿವೈಎಸ್ಪಿ ನಂದಾರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೇ ಚಂದ್ರಕಾಂತ ನಂದಾರೆಡ್ಡಿ ಅವರನ್ನ ಮುಂದುವರಿಸಿದ್ದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

TAGGED:Ballari ClashChandrakant Nandareddypoliceಚಂದ್ರಕಾಂತ ನಂದಾರೆಡ್ಡಿಪೊಲೀಸ್ಬಳ್ಳಾರಿ ಗಲಭೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
12 minutes ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 hour ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?